24.8 C
Karnataka
Thursday, April 30, 2026

ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ

ಮಂಗಳೂರು.: ಜಿಲ್ಲೆಯಲ್ಲಿ 6ನೇ ಸುತ್ತಿನ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯನ್ನು ಸಮೀಕ್ಷಾ ಕಾರ್ಯದ ಸಂಶೋಧಕರು ಈಗಾಗಲೇ ಪ್ರಾರಂಭಿಸಿದ್ದು, ಒಂದು ತಿಂಗಳ ಅವಧಿಯವರೆಗೆ ಜಿಲ್ಲೆಯ 44 ಗ್ರಾಮಗಳಿಗೆ ಭೇಟಿ ನೀಡಿ ಆಯ್ದ ಕುಟುಂಬಗಳ ಸಮೀಕ್ಷಾ ಕಾರ್ಯವನ್ನು ಮಾಡಲಿದ್ದಾರೆ.

  ಹೆಚ್ಚಿನ ಮಾಹಿತಿಗೆ ಸಾರ್ವಜನಿಕರು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅಥವಾ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಥವಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಅವರ ದೂರವಾಣಿ ಸಂಖ್ಯೆ: 0824-2423672 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles