34.4 C
Karnataka
Friday, April 18, 2025

ಬಹರೈನ್ ಬಂಟರ ಸಂಘದ ವಾರ್ಷಿಕ ಸ್ನೇಹಕೂಟ : ಡಾ| ಕೆ ಪ್ರಕಾಶ್ ಶೆಟ್ಟಿಯವರಿಗೆ ಸನ್ಮಾನ

ಮಂಗಳೂರು: ಬಹರೈನ್ ಬಂಟರ ಸಂಘದ ವಾರ್ಷಿಕ ಸ್ನೇಹಕೂಟವು ಬಹರೈನ್ ನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಎಂ.ಆರ್.ಜಿ ಗ್ರೂಪ್ ಸಂಸ್ಥಾಪಕರಾದ ಡಾ| ಕೆ ಪ್ರಕಾಶ್ ಶೆಟ್ಟಿಯವರನ್ನು ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ| ಕೆ ಪ್ರಕಾಶ್ ಶೆಟ್ಟಿಯವರು, ಬಂಟ ಸಮಾಜ ನನ್ನನ್ನು ಬೆಳಿಸಿದೆ. ಸಮಾಜದ ಮೇಲೆ ನನಗೆ ಋಣ ಇದ್ದು, ಅದನ್ನು ತೀರಿಸುವ ಕೆಲಸವನ್ನು ಜನಸೇವೆಯ ಮುಖಾಂತರ ಮಾಡುತ್ತಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಬಹರೈನ್ ಬಂಟರ ಸಂಘದ ಅಧ್ಯಕ್ಷರಾದ ನಿತಿನ್ ಶೆಟ್ಟಿ, ಯೂನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ನ ಛೇರ್ಮನ್ ಉಪೇಂದ್ರ ಶೆಟ್ಟಿ, ಹುಬ್ಬಳ್ಳಿಯ ಉದ್ಯಮಿ ಸುಗ್ಗಿ ಸುಧಾಕರ್ ಶೆಟ್ಟಿ, ಸಾಗರ ಬಂಟರ ಸಂಘದ ಅಧ್ಯಕ್ಷ ಸುಧೀರ್ ಶೆಟ್ಟಿ, ಅಂತಾರಾಷ್ಟ್ರೀಯ ಕರಾಟೆ ಪಟು ವಸಂತ್ ಶೆಟ್ಟಿ ಹಾಗೂ ಬಹರೈನ್ ಬಂಟರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ನಿತೇಶ್ ಶೆಟ್ಟಿ ಎಕ್ಕಾರ್ ನಿರೂಪಿಸಿದರು.

Felicitation to Dr. K Prakash Shetty

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles