24.9 C
Karnataka
Thursday, April 30, 2026

ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಸೆಪ್ಟೆಂಬರ್ 25 ರಿಂದ 27 ರವರೆಗೆ ಅರಬ್ಬಿ ಸಮುದ್ರದಲ್ಲಿ ಮಳೆ ಮತ್ತು ಭಾರೀ ಗಾಳಿ ಬೀಸುವುದರಿಂದ ಪ್ರಕ್ಷುಬ್ದವಾಗಿರುತ್ತದೆ. ಆದ್ದರಿಂದ ಅನಾಹುತವನ್ನು ತಡೆಯುವ ಸಲುವಾಗಿ ನಾಡದೋಣಿ ಮೀನುಗಾರರು ಸೇರಿದಂತೆ ಯಾರೂ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಮುನ್ನೆಚ್ಚರಿಕೆವಹಿಸಬೇಕು ಎಂದು ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles