ಮ೦ಗಳೂರು: ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು ವತಿಯಿಂದ, ಮಂಗಳೂರು ಸಿಟಿ ವ್ಯಾಪ್ತಿಯೊಳಗೆ ತುರ್ತು ಸಂದರ್ಭದಲ್ಲಿ 24*7 ಉಚಿತ ಆಂಬುಲೆನ್ಸ್ ಸೇವೆ ಒದಗಿಸಲಾಗುತ್ತಿದೆ.
ಸಾರ್ವಜನಿಕರು ಯಾವುದೇ ಸಮಯದಲ್ಲಿ 8296751990 ಸಂಖ್ಯೆಗೆ ಕರೆ ಮಾಡುವ ಮೂಲಕ ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದ್ದು ಇದು ಮಂಗಳೂರು ಸಿಟಿ ವ್ಯಾಪ್ತಿಯೊಳಗೆ ಮಾತ್ರ ಕಾರ್ಯ ನಿರ್ವಹಿಸಲಿದೆ ಎಂದು ಟ್ರಸ್ಟ್ ನವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
