24.9 C
Karnataka
Thursday, April 30, 2026

ಜನವರಿ 19 : ಆರ್.ಟಿ.ಓ ಕಚೇರಿಯಲ್ಲಿ ಉಚಿತ ಕಣ್ಣು ತಪಾಸಣೆ

ಮಂಗಳೂರು: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಜನವರಿ 19 ರಂದು ಬೆಳಿಗ್ಗೆ 10 ಗಂಟೆಗೆ ಯೆನೆಪೋಯ ಮೆಡಿಕಲ್ ಕಾಲೇಜ್ ಆಸ್ಪತ್ರೆ ವೈದ್ಯರ ವತಿಯಿಂದ ಸಾರ್ವಜನಿಕರಿಗೆ ಹಾಗೂ ವಾಹನ ಚಾಲಕರು/ ಮಾಲಕರಿಗೆ ಉಚಿತ ಕಣ್ಣು ತಪಾಸಣೆಯನ್ನು ಮಂಗಳೂರು ಆರ್.ಟಿ.ಓ ಕಚೇರಿ ಆವರಣದಲ್ಲಿ ನಡೆಯಲಿದೆ ಎಂದು ಉಪಸಾರಿಗೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles