ಕಾಸ್ಕ್’ ಸಂಸ್ಥೆಯಿಂದ ಮದರ್ ತೆರೇಸಾ ಹೋಮ್‌ ನಲ್ಲಿ ಆರೋಗ್ಯ ತಪಾಸಣಾ ಶಿಬಿರ

ಮ೦ಗಳೂರು:ಕ್ಯಾಥೋಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ‘ಕಾಸ್ಕ್’ ಸಂಸ್ಥೆಯಿಂದ ಆರೋಗ್ಯ ತಪಾಸಣಾ ಶಿಬಿರವು ಮಂಗಳೂರಿನ ಫಳ್ನೀರ್’ನಲ್ಲಿರುವ ಮದರ್ ತೆರೇಸಾ ಹೋಂನಲ್ಲಿ, ಕಣಚೂರು ಆಸ್ಪತ್ರೆಯ ಸಹಯೋಗದಲ್ಲಿ ನಡೆಯಿತು.‘ಕಾಸ್ಕ್’ ಉಪಾಧ್ಯಕ್ಷರಾದ ಡಾ. ರೋಹನ್ ಮೋನಿಸ್ ಮತ್ತು ಮಾರ್ಜೋರಿ ಟೆಕ್ಸೇರಾ ಶಿಬಿರದ ನೇತೃತ್ವ ವಹಿಸಿದ್ದರು. ಕಣಚೂರು ವೈದ್ಯಕೀಯ ಕಾಲೇಜಿನ ತಜ್ಞ ವೈದ್ಯರು ಮತ್ತು ಸಿಬ್ಬಂದಿಯ ತಂಡ 48 ಹಿರಿಯ ನಿವಾಸಿಗಳು ಮತ್ತು 13 ಜನ ಸಿಬ್ಬಂದಿಗೆ ವೈದ್ಯಕೀಯ ತಪಾಸಣೆ ಮತ್ತು ಸಮಾಲೋಚನೆಗಳನ್ನು ನೀಡಿತು. ಇದರ ಜೊತೆಗೆ ಶಿಬಿರದಲ್ಲಿನ ಎಲ್ಲಾ ಶಿಬಿರಾರ್ಥಿಗಳಿಗೆ ಉಚಿತ … Continue reading ಕಾಸ್ಕ್’ ಸಂಸ್ಥೆಯಿಂದ ಮದರ್ ತೆರೇಸಾ ಹೋಮ್‌ ನಲ್ಲಿ ಆರೋಗ್ಯ ತಪಾಸಣಾ ಶಿಬಿರ