24.5 C
Karnataka
Thursday, April 30, 2026

ಗೃಹ ಸಚಿವರು ಜಿಲ್ಲೆಗೆ

ಮಂಗಳೂರು: ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಜುಲೈ 8 ಮತ್ತು 9 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.ಜುಲೈ 8 ರಂದು ಬೆಳಿಗ್ಗೆ 6:30 – ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ, ವಾಸ್ತವ್ಯ, ಜುಲೈ 9 ರಂದು ಮಧ್ಯಾಹ್ನ 12 ರಿಂದ 3 ರವರೆಗೆ -ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲೆಯ ಶಾಂತಿ ಸೌಹಾರ್ದತೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷದ ಮುಖಂಡರು, ವಿವಿಧ ಸಂಘ ಸಂಸ್ಥೆಗಳ ( ಶಿಕ್ಷಣ ಮತ್ತು ಧಾರ್ಮಿಕ) ಪ್ರತಿನಿಧಿಗಳು ಹಾಗೂ ಎಲ್ಲಾ ಸಮುದಾಯದ ಮುಖಂಡರುಗಳೊಂದಿಗೆ ಆಯೋಜಿಸಿರುವ ಸಭೆಯಲ್ಲಿ ಭಾಗವಹಿಸಲಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles