ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಅನಧಿಕೃತ ಮರಳುಗಾರಿಕೆಗೆಯ ಕಡಿವಾಣಕ್ಕೆ ಕಠಿಣ ಕ್ರಮ ಕೈಗೊಳ್ಳಲಾಗಿದೆ.
ಅನಧಿಕೃತ ಮರಳುಗಾರಿಕೆಗೆ ಸಂಬಂಧಿಸಿದಂತೆ, ಯಾವುದೇ ದೂರು ನೀಡಬೇಕಾದಲ್ಲಿ ಸಾರ್ವಜನಿಕರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ದೂರವಾಣಿ ಸಂಖ್ಯೆ: 8762339932 ಸಂಪರ್ಕಿಸಬಹುದು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.