ಮ೦ಗಳೂರು: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವಾದ ಅಂಗವಾಗಿ ರಾಜಸ್ಥಾನ ದ ಜೈಪುರ ದಲ್ಲಿ ಇಂಡಿಯನ್ ಯೂತ್ ಪಾರ್ಲಿಮೆಂಟ್ ನ 27 ನೇ ಅಧಿವೇಶನ ಭಾನುವಾರ ನಡೆಯಿತು.
ಕನಾ೯ಟಕ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಅಧಿವೇಶನ ಉದ್ಘಾಟಿಸಿದರು.ನಂತರ ಸಭಾಧ್ಯಕ್ಷರು ಅಧಿವೇಶನದ ಇತರ ಕಾರ್ಯಕ್ರಮಗಳಲ್ಲಿ ಭಾಗಿಯಾದರು.