17.9 C
Karnataka
Saturday, November 23, 2024

ಜೂನ್ 21: ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಮಂಗಳೂರು: ಕರ್ನಾಟಕ ಸರಕಾರ, ಜಿಲ್ಲಾಡಳಿತ, ಜಿಲ್ಲಾ ಆಯುಷ್‌ ಇಲಾಖೆ, ಆಯುμï ಕಾಲೇಜುಗಳು, ಸರ್ಕಾರದ ವಿವಿಧ ಇಲಾಖೆಗಳು, ವಿವಿಧ ಯೋಗ ಸಂಘಟನೆಗಳ ಸಹಯೋಗದೊಂದಿಗೆ ‘ಮಹಿಳಾ ಸಬಲೀಕರಣಕ್ಕಾಗಿ ಯೋಗ’ ಎಂಬ ಧ್ಯೇಯ ವಾಕ್ಯದೊಂದಿಗೆ ಹತ್ತನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಜೂನ್ 21ರಂದು ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ನಗರದ ಪುರಭವನದಲ್ಲಿ ಆಯೋಜಿಸಲಾಗಿದೆ.

ಸ್ಪೀಕರ್ ಯು.ಟಿ. ಖಾದರ್ ಅವರ ಉಪಸ್ಥಿತಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಶಾಸಕ ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಜಿಲ್ಲಾ ಆಯುಷ್‌ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles