24.5 C
Karnataka
Thursday, April 30, 2026

ಜೂನ್ 13 : ಪೊಲೀಸ್ ನೂತನ ವಸತಿಗೃಹ ಉದ್ಘಾಟನೆ


ಮಂಗಳೂರು: ಮಂಗಳೂರು ನಗರ ಪೊಲೀಸ್ ನೂತನ ವಸತಿಗೃಹ ಉದ್ಘಾಟನಾ ಸಮಾರಂಭ ಜೂನ್ 13 ರಂದು ಬೆಳಿಗ್ಗೆ 9:15 ಗಂಟೆಗೆ ಅತ್ತಾವರ ಪೊಲೀಸ್ ಲೇನ್‍ನಲ್ಲಿ ನಡೆಯಲಿದೆ.
ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಫರೀದ್ ಘನ ಉಪಸ್ಥಿತಿಯಲ್ಲಿ, ಗೃಹ ಸಚಿವ ಡಾ. ಜಿ ಪರಮೇಶ್ವರ ಉದ್ಘಾಟಿಸಲಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗೌರವ ಉಪಸ್ಥಿತಿಯಲ್ಲಿ ಶಾಸಕ ಡಿ.ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.

ವಿಶೇಷ ಕಾರ್ಯಪಡೆ ಘಟಕದ ಉದ್ಘಾಟನಾ ಸಮಾರಂಭ
ವಿಶೇಷ ಕಾರ್ಯಪಡೆ ಘಟಕದ ಉದ್ಘಾಟನಾ ಸಮಾರಂಭ ಜೂನ್ 13 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಲಿದೆ.
ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಫರೀದ್ ಘನ ಉಪಸ್ಥಿತಿಯಲ್ಲಿ, ಗೃಹ ಸಚಿವ ಡಾ. ಜಿ ಪರಮೇಶ್ವರ ಉದ್ಘಾಟಿಸಲಿದ್ದಾರೆ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗೌರವ ಉಪಸ್ಥಿತಿಯಲ್ಲಿ ಶಾಸಕ ಡಿ.ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles