29.4 C
Karnataka
Thursday, October 29, 2026

ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಮಂಗಳೂರು ಪ್ರವಾಸ

ಮಂಗಳೂರು:ವಿಧಾನ ಪರಿಷತ್ ಮುಖ್ಯ ಸಚೇತಕ, ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಂ ಅಹ್ಮದ್ ಅವರು ಜ.12 ರಂದು ಮಂಗಳೂರು ಪ್ರವಾಸ ಕೈಗೊಳ್ಳಲಿದ್ದಾರೆ.
ಬೆಳಿಗ್ಗೆ 8:40ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟು ಬೆಳಿಗ್ಗೆ 9:40ಕ್ಕೆ ಮಂಗಳೂರು ವಿಮಾಣ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಪೂರ್ವಾಹ್ನ 11ಕ್ಕೆ ಮಂಗಳೂರು ಸರ್ಕ್ಯೂಟ್ ಹೌಸ್ ನಲ್ಲಿ ಚುನಾಯಿತ ಪ್ರತಿನಿಧಿಗಳ ಭೇಟಿ ಮಾಡಲಿರುವರು. ಬಳಿಕ ಮಧ್ಯಾಹ್ನ 2.30ಕ್ಕೆ ಕಾಂಗ್ರೆಸ್ ಭವನದಲ್ಲಿ ಜ.21ರಂದು ನಡೆಯುವ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 7:40ಕ್ಕೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles