17.5 C
Karnataka
Friday, November 22, 2024

ಕೆಎಸ್‌ ಆರ್ ಟಿಸಿ ಪರಿಹಾರ ಮೊತ್ತಹೆಚ್ಚಳ

ಬೆ೦ಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳು ಅಪಘಾತಕ್ಕೀಡಾಗಿ ಮೃತಪಟ್ಟ ಪ್ರಯಾಣಿಕರ ಕುಟುಂಬಕ್ಕೆ ಹೆಚ್ಚಿನ ಆರ್ಥಿಕ ನೆರವು ನೀಡುವ ಸದುದ್ದೇಶದಿಂದ ಪರಿಹಾರ ಮೊತ್ತವನ್ನು 3 ಲಕ್ಷದಿಂದ 10 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗಿದೆ.

49ಕ್ಕಿಂತ ಕಡಿಮೆ ಮುಖಬೆಲೆಯ ಟಿಕೆಟ್‌ಗೆ ಯಾವುದೇ ಅಪಘಾತ ಪರಿಹಾರ ನಿಧಿ ವಂತಿಕೆ ಇರುವುದಿಲ್ಲ. 50 ರೂ.ನಿ೦ದ 100 ರೂ. ವರೆಗಿನ ಮುಖ ಬೆಲೆ ಟಿಕೆಟ್‌ಗೆ 1ರೂ. ಹಾಗೂ 100ಕ್ಕಿಂತ ಹೆಚ್ಚು ಮುಖ ಬೆಲೆ ಟಿಕೆಟ್‌ಗೆ 2 ರೂ. ಅಪಘಾತ ಪರಿಹಾರ ನಿಧಿ ವಂತಿಕೆಯಾಗಿ ಸಂಗ್ರಹಿಸಲಾಗುತ್ತದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles