ಮಂಗಳೂರು: ಮಂಗಳೂರು ವಿಭಾಗದಿಂದ ಕೆ.ಎಸ್.ಆರ್.ಟಿ.ಸಿ ನಿಗಮದ ಕುಂದಾಪುರ/ ಉಡುಪಿ/ ಮಂಗಳೂರಿನಿಂದ ಬೆಂಗಳೂರಿಗೆ ಕಾರ್ಯಾಚರಣೆಯಾಗುವ ವಿವಿಧ ಮಾದರಿಯ ಪ್ರತಿಷ್ಠಿತ ಬಸ್ಸುಗಳಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಶೇ.10% ರಿಂದ ಶೇ15% ರವರೆಗೆ ಪ್ರಯಾಣದರಗಳನ್ನು ಕಡಿಮೆಗೊಳಿಸಲಾಗಿದ್ದು, ಜನವರಿ 5 ರಿಂದ ಜಾರಿಗೆ ಬರುವಂತೆ ನಿಗಮದ ಸಾರಿಗೆಗಳಲ್ಲಿ ವಿಧಿಸಲಾಗುತ್ತಿದೆ.
ಪ್ರಯಾಣದರದ ವಿವರ :-
ಅಂಬಾರಿ ಉತ್ಸವ : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು – ಕುಂದಾಪುರ ಪ್ರಯಾಣ ದರ (ಪ್ರತಿ ಪ್ರಯಾಣಿಕರಿಗೆ)- 1510 ರೂ, ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1460 ರೂ, ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು 1350 ರೂ.
ಡ್ರೀಮ್ ಕ್ಲಾಸ್ : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು – ಕುಂದಾಪುರ ಪ್ರಯಾಣ ದರ 1350, ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1300, ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು 1200 ರೂ.
ಮಲ್ಟಿ ಆಕ್ಸಿಲ್-2.0 : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 1310, ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1250 ರೂ, ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 1150
ಮಲ್ಟಿ ಆಕ್ಸಿಲ್ : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 1110,
ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1060 ರೂ, ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 1000
ನಾನ್ ಎಸಿ ಸ್ಲೀಪರ್ : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 1050 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1000 ರೂ, ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 900
ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 1100 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1060 ರೂ, ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 950
ರಾಜಹಂಸ : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 750ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 700 ರೂ, ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 650
ಸಾರಿಗೆಗಳ ಸದುಪಯೋಗವನ್ನು ಸಾರ್ವಜನಿಕ ಪ್ರಯಾಣಿಕರು ಪಡೆದುಕೊಳ್ಳುವಂತೆ ಮಂಗಳೂರು ಕೆ.ಎಸ್.ಆರ್.ಟಿ.ಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


