20.5 C
Karnataka
Friday, November 15, 2024

1.42 ಲಕ್ಷ ಲೀಟರ್ ಮದ್ಯ ವಶ

ಮಂಗಳೂರು:ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಏ.20ರವರೆಗೆ ಜಿಲ್ಲೆಯಲ್ಲಿ 5,66,33,513 ರೂಪಾಯಿ ಮೌಲ್ಯದ 1,42,631 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ ಹಾಗೂ 8,69,950 ರೂ. ಮೌಲ್ಯದ 15.5 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ.

  ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ ಒಟ್ಟು 1136ಎಫ್.ಐ.ಆರ್ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles