25 C
Karnataka
Thursday, July 9, 2026

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ: 2,39,152 ಫಾರ್ಮ್ ಹಂಚಿಕೆ

ಮ೦ಗಳೂರು: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಿಶೇಷ ಸಮಗ್ರ ಪರಿಷ್ಕರಣೆ (SIಖ)ಯು ಪ್ರಗತಿಯಲ್ಲಿದ್ದು, 2,39,152 ಎನ್ಯುಮರೇಶನ್ ಫಾರ್ಮ್ ಹಂಚಿಕೆ ಮಾಡಲಾಗಿದೆ. 2,228 ಫಾರ್ಮ್‍ಗಳನ್ನು ಡಿಜಿಟೈಸ್ ಮಾಡಲಾಗಿದೆ ಎಂದು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ: 1,91,970 ಫಾರ್ಮ್ ಹಂಚಿಕೆ
ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವಿಶೇಷ ಸಮಗ್ರ ಪರಿಷ್ಕರಣೆ (SIಖ)ಯು ಪ್ರಗತಿಯಲ್ಲಿದ್ದು, 1,91,970 ಫಾರ್ಮ್ ಹಂಚಿಕೆ ಮಾಡಲಾಗಿದೆ. 3736 ಫಾರ್ಮ್‍ಗಳನ್ನು ಡಿಜಿಟೈಸ್ ಮಾಡಲಾಗಿದೆ ಎಂದು ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles