24 C
Karnataka
Thursday, May 22, 2025

ಮೇ 10: ಬಸ್ ಸಂಚಾರ ವ್ಯತ್ಯಯ

ಮಂಗಳೂರು: ನಗರದ ಬಂಗ್ರ ಕೂಳೂರು ಗೋಲ್ಡ್‍ಪಿಂಚ್ ಮೈದಾನದಲ್ಲಿ ಮೇ 10 ರಂದು ನಡೆಯುವ ನವೋದಯ ಗ್ರಾಮವಿಕಾಸ ಚಾರಿಟೇಬಲ್ ಟ್ರಸ್ಟ್ ರಜತ ಸಂಭ್ರಮ ಕಾರ್ಯಕ್ರಮಕ್ಕೆ ಕೆ.ಎಸ್.ಆರ್.ಟಿ.ಸಿ ಮಂಗಳೂರು ವಿಭಾಗದಿಂದ ಬಸ್ಸುಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ನಿಯೋಜಿಸಲಾಗಿದೆ. ಆ ದಿನದಂದು ಮಂಗಳೂರು ವಿಭಾಗ ವ್ಯಾಪ್ತಿಯ ಧರ್ಮಸ್ಥಳ/ಉಪ್ಪಿನಂಗಡಿ/ ಸುಬ್ರಹ್ಮಣ್ಯ ಹಾಗೂ ಕಾಸರಗೋಡು ವಲಯಗಳ ಸಾರಿಗೆ ಕಾರ್ಯಾಚರಣೆಯಲ್ಲಿ ಸ್ವಲ್ಪ ಮಟ್ಟಿನ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕ ಪ್ರಯಾಣಿಕರು ಸಹಕರಿಸಬೇಕು ಎಂದು ಕೆ.ಎಸ್.ಆರ್.ಟಿ.ಸಿ ಮಂಗಳೂರು ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles