35.5 C
Karnataka
Saturday, May 2, 2026

ಮೇ 5-6: ಹರೇಕಳ – ಅಡ್ಯಾರ್ ಸೇತುವೆ ಬಂದ್*

ಮಂಗಳೂರು: ಮಳೆಗಾಲದಲ್ಲಿ ನೀರು ನಿಂತು ಪಾದಚಾರಿಗಳಿಗೆ ಸಮಸ್ಯೆಯಾಗುವ ಹಿನ್ನೆಲೆಯಲ್ಲಿ ಮೇ 5 ಮತ್ತು 6 ರಂದು ಹರೇಕಳ – ಅಡ್ಯಾರ್ ಸೇತುವೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗುವುದು.

ಸೇತುವೆ ಸಹಿತ ಕಿಂಡಿ ಅಣೆಕಟ್ಟಿನ ಕಾಂಕ್ರೀಟ್ ಸ್ಲಾಬ್‍ನ ಮೇಲ್ಭಾಗದಲ್ಲಿ ಆಪ್‍ಪಾಲ್ಟ್ ವೆರಿಂಗ್ ಕೋಟ್ ಅಳವಡಿಕೆಗಾಗಿ ಎರಡು ದಿನ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಸಣ್ಣ ನೀರಾವರಿ ಇಲಾಖೆ ಪ್ರಟಕಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles