17.9 C
Karnataka
Saturday, November 23, 2024

ವೈದ್ಯಕೀಯ ವಿದ್ಯಾರ್ಥಿನಿ ಅತ್ಮಹತ್ಯೆ

ಮಂಗಳೂರು: ನಗರದ ಎ.ಜೆ. ವೈದ್ಯಕೀಯ ಸ೦ಸ್ಥೆಯ ಎ೦ಬಿಬಿಸ್ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ (20) ಹಾಸ್ಟೇಲ್ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ.


ಪ್ರಕೃತಿ ಶೆಟ್ಟಿ ಅವರು ಸೋಮವಾರ ಬೆಳಗ್ಗಿನ ಜಾವ 3 ಗಂಟೆಯ ವೇಳೆಗೆ ಕಾಲೇಜಿನ ಮಹಿಳೆಯರ ಹಾಸ್ಟೇಲ್‌ನ ಕಟ್ಟಡದ 6 ನೇ ಅಂತಸ್ತಿನಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿನಿ ಬರೆದಿಟ್ಟಿರುವ ಡೆತ್ ನೋಟ್ ಲಭಿಸಿದ್ದು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles