22.8 C
Karnataka
Sunday, June 15, 2025

ಉಸ್ತುವಾರಿ ಸಚಿವರ ಪ್ರವಾಸ

ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜೂನ್ 4 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.
ಜೂನ್ 4 ರಂದು ಮಧ್ಯಾಹ್ನ 11:15 – ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, 12:15- ಮೂಡಬಿದ್ರೆ ಇಂದಿರಾ ಕ್ಯಾಂಟೀನ್ ಉದ್ಘಾಟನೆ, 12:35- ಕಿನ್ನಿಗೋಳಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ, 1:30- ಕಿನ್ನಿಗೋಳಿ ರಾಜಾಂಗಣದಲ್ಲಿ ಸಾರ್ವಜನಿಕ ಭೇಟಿ ಮತ್ತು ಅಹವಾಲು ಸ್ವೀಕಾರ, 3:15 – ಮುಲ್ಕಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ, 3:30- ಮುಲ್ಕಿ ತಾಲೂಕು ಪ್ರಜಾಸೌಧ ಕಟ್ಟಡ ಕಾಮಗಾರಿ ವೀಕ್ಷಣೆ, 4:10- ಚೇಳಾರು ಕಂಡೇವು ಅರಸು ಉಳ್ಳಾಯ ನದಿತಟ ಕಲುಷಿತ ನೀರು ನಂದಿನಿ ನದಿ ಸೇರುವ ಸಮಸ್ಯೆಯ ಕುರಿತು ಸ್ಥಳ ಪರಿಶೀಲನೆ,
5:30 – ದೇರಳಕಟ್ಟೆ ಯೆನೆಪೋಯ ವಿಶ್ವವಿದ್ಯಾಲಯದಲ್ಲಿ ರಾಜ್ಯ ರಾಷ್ಟ್ರೀಯ ಸೇವಾ ಯೋಜನಾ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕ್ರೀಡಾ ಇಲಾಖೆ ಹಾಗೂ ಯೆನೆಪೋಯ ವಿಶ್ವವಿದ್ಯಾಲಯ ಮಂಗಳೂರು ಇವರ ಸಹಯೋಗದಲ್ಲಿ ನಡೆಯುವ ಅಂತರಾಷ್ಟ್ರೀಯ ಯುವಶೃಂಗಸಭೆ 2025 ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 6:45- ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳಲಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles