ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ದೇವೇಂದ್ರಪ್ಪ ಹೆಚ್. ಅವರನ್ನು ವಿಶ್ವವಿದ್ಯಾನಿಲಯದ ಕುಲಸಚಿವ (ಮೌಲ್ಯಮಾಪನ) ರಾಗಿ ನೇಮಿಸಿ ರಾಜ್ಯ ಸರ್ಕಾರದ ಆದೇಶಹೊರಡಿಸಿದೆ.
ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಅಧಿನಿಯಮ, 2000 ರ 18 ನೇ ಪ್ರಕರಣದ (1) ನೇ ಉಪ ಪ್ರಕರಣದಡಿ ಪ್ರವತ್ತವಾದ ಅಧಿಕಾರ ಚಲಾಯಿಸಿ, ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದತಕ್ಷಣದಿಂದ ಜಾರಿಗೆ ಬರುವಂತೆ, ಮುಂದಿನ ಆದೇಶದವರೆಗೆ ನೇಮಿಸಿ ಆದೇಶ ಹೊರಡಿಸಲಾಗಿದೆ.