26.1 C
Karnataka
Thursday, June 18, 2026

ಕರ್ನಾಟಕ ನಾಯರ್‌ ಸರ್ವೀಸ್‌ ಸೊಸೈಟಿಯ ಅಧ್ಯಕ್ಷರಾಗಿ ಮುರಳಿ ಹೊಸಮಜಲು ಪುನರಾಯ್ಕೆ.

ಮ೦ಗಳೂರು: ಕರ್ನಾಟಕ ನಾಯರ್‌ ಸೊಸೈಟಿ ಮಂಗಳೂರು ಘಟಕದ ಸಾಮಾನ್ಯ ಸಭೆಯು ಮಂಗಳೂರಿನ ಕೆ.ಪಿ.ಟಿ ಬಳಿಯಿರುವ ಎಸ್‌. ಕ್ಯೂಬ್‌ ಸೆಂಟರ್‌ ಸಭಾಂಗಣದಲ್ಲಿ ಜರುಗಿತು, ಸಾಮಾನ್ಯ ಸಭೆಯ ನಂತರ ಜರುಗಿದ ಮುಂದಿನ 2026-28 ನೇ ಅವಧಿಗೆ ಅಧ್ಯಕ್ಷರಾಗಿ ಶ್ರೀ ಮುರಳಿ ಹೊಸಮಜಲು, ಕಾರ್ಯದರ್ಶಿಯಾಗಿ ವಿ.ಎಮ್.ಸತೀಶನ್‌ ಪುನರಾಯ್ಕೆಗೊಂಡರು. ಖಜಾಂಚಿಯಾಗಿ ಅಜಯಕುಮಾರ್‌ , ಉಪಾಧ್ಯಕ್ಷರಾಗಿ ಶ್ರೀಮತಿ ವಾಸಂತಿ ನಾಯರ್‌, ಜತೆ ಕಾರ್ಯದರ್ಶಿಯಾಗಿ ಶ್ರೀಮತಿ ಮಂಜು ಅಜಿತ್, ಜತೆ ಖಜಾಂಚಿಯಾಗಿ ರವೀಂದ್ರನಾಥ್‌, ಬೋರ್ಡ್ ಮೆಂಬರುಗಳಾಗಿ ವಿಜಯಕುಮಾರ್‌, ಎಮ್.ವಿ. ರಾಜನ್‌, ಎ.ಎಸ್.ಮೋಹನ್‌ ರವರು, ಸಮಿತಿಯ ಸದಸ್ಯರಾಗಿ ಜೋತಿಷ್‌ ಕುಮಾರ್‌, ಶ್ರೀಮತಿ ಜಯಲಕ್ಷ್ಮೀ ಚಂದ್ರಮೋಹನ್‌ , ಮಣಿಕಂಠನ್‌, ವಿನೋದ್‌ವಿನೋದ್‌ರಾಜ್‌, ಹರೀಶ್‌ ಗೋವಿಂದ್‌, ದೇವರಾಜ್‌ , ವಿನಯನ್‌ ನಾಯರ್‌, ಆಯ್ಕೆಗೊಂಡರು.

ಮಹಿಳಾ ವಿಭಾಗದ ಅಧ್ಯಕ್ಷರಾಗಿ ಶ್ರೀಮತಿ ಸುಜಾತಾ ನಾಯರ್‌, ಕಾರ್ಯದರ್ಶಿಯಾಗಿ ಶ್ರೀಮತಿ ಶ್ರೀಜಾ ನಂಬಿಯಾರ್‌, ಹಾಗೂ ಖಜಾಂಚಿಯಾಗಿ ಗೋಪಿಕಾ ರಾಣಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಪ್ರಭಾ ವಿಜಯಕುಮಾರ್‌, ಜತೆಕಾರ್ಯದರ್ಶಿಯಾಗಿ ಅನಿತಾ ಜಯಚಂದ್ರನ್‌ ಆಯ್ಕೆಯಾಗಿದ್ದಾರೆ. ಚುನಾವಣಾ ಅಧಿಕಾರಿಯಾಗಿ ಉಡುಪಿ ಘಟಕ ಸಜಿ ಪಿಳ್ಳೈ ಹಾಗೂ ವೀಕ್ಷಕರಾಗಿ ಮೋಹನ್ ದಾಸ್‌, ಉಡುಪಿ ಅವರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles