ಮಕ್ಕಳಿಗೆ ವಿವಿಧ ಸ್ಪರ್ಧೆಗಳು

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದಲ್ಲಿ ಜಿಲ್ಲೆಯ 5 ರಿಂದ 16 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ವಿವಿಧ ಸ್ಪರ್ಧೆಗಳ ಕಾರ್ಯಕ್ರಮವನ್ನು ಮಾರ್ಚ್ 25ರಂದು ಬೆಳಿಗ್ಗೆ 11 ಗಂಟೆಗೆ ನಗರದ ಉರ್ವಸ್ಟೋರ್ ಡಾ. ಬಿಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ.ಹುಲಿ ಕುಣಿತ, ಸೃಜನಾತ್ಮಕ ಪ್ರದರ್ಶನ...

ಹಂಪನಕಟ್ಟೆ: ಮರದ ಕೊಂಬೆ ಮುರಿದು ಬಿದ್ದು ಮೂವರು ವಿದ್ಯಾರ್ಥಿನಿಯರಿಗೆ ಗಾಯ

0
ಮ೦ಗಳೂರು: ನಗರದ ಶೆಟ್ಟಿ ಆಟೋ ಪಾರ್ಕ್, ಅಪ್ಪಣ್ಣ ಕಟ್ಟೆ (ಹಂಪನಕಟ್ಟೆ) ಬಳಿ ದೈತ್ಯಾಕಾರದ ಮರದ ಕೊಂಬೆಯೊಂದು ಮುರಿದು ಬಿದ್ದು ಮೂವರು ವಿದ್ಯಾರ್ಥಿನಿಯರು ತೀವ್ರ ಗಾಯಗೊಂಡ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಪ್ರದೇಶ ಜನನಿಬಿಡವಾಗಿದ್ದು ಏಕಾಏಕಿ ಮರದ ಕೊಂಬೆ ಮುರಿದು ಬಿದ್ದ ಸಂದರ್ಭದಲ್ಲಿ ಅನೇಕ ಸಾರ್ವಜನಿಕರು ಅಲ್ಲೇ ನಿಂತಿದ್ದು ಬಹು ದೊಡ್ಡ ಅವಘಡವೊಂದು ತಪ್ಪಿದೆ. ಅಧಿವೇಶನದಲ್ಲಿರುವ ಶಾಸಕ ವೇದವ್ಯಾಸ...

ಹೆದ್ದಾರಿ ಭೂಸ್ವಾಧೀನ- ಮಾರ್ಚ್ 20 ರಂದು ಪರಿಹಾರ ಪಾವತಿ

0
ಮಂಗಳೂರು : ರಾಷ್ಟ್ರೀಯ ಹೆದ್ದಾರಿ ಸಾಣೂರು ಬಿಕರ್ನಕಟ್ಟೆ ವಿಭಾಗದ ರಸ್ತೆ ಅಗಲೀಕರಣಕ್ಕಾಗಿ ಭೂಸ್ವಾಧೀನ ಪಡಿಸಲಾದ ಜಮೀನಿನ ಮಾಲೀಕರಿಗೆ ಪರಿಹಾರ ಪಾವತಿ ಹಾಗೂ ಕ್ಲೈಮ್‍ಗಳನ್ನು ಪಡೆಯುವ ಅದಾಲತ್ ಕಾರ್ಯಕ್ರಮ ಮಾರ್ಚ್ 20 ರಂದು ಬೆಳಿಗ್ಗೆ 10.30 ಗಂಟೆಗೆ ಗಂಜಿಮಠ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.ಕಾರ್ಯಕ್ರಮದಲ್ಲಿ ತೆಂಕ ಎಡಪದವು, ಬಡಗ ಎಡಪದವು, ಬಡಗ ಉಳಿಪಾಡಿ, ತೆಂಕ ಉಳಿಪಾಡಿ,...

ಇಂಡಿಯನ್ ಸಮೂಹ ಸಂಸ್ಥೆಗಳ 20ನೇ ವರ್ಷದ ಸಂಭ್ರಮಾಚರಣೆ

0
ಮ೦ಗಳೂರು: ಇಂಡಿಯನ್ ಸಮೂಹ ಸಂಸ್ಥೆಗಳ 20ನೇ ವರ್ಷದ ಸಂಭ್ರಮಾಚರಣೆ ಸಂಭ್ರಮ್ 2025, ಮಾ. 16 ರಂದು ಮಂಗಳೂರಿನ ಹೋಟೆಲ್ ದೀಪಾ ಕಂಫರ್ಟ್ಸ್‌ನ ಶಹನಾಯಿ ಸಭಾಂಗಣದಲ್ಲಿ ವಿಜೃಂಭಣೆಯಿಂದ ಜರುಗಿತು. 2005ರಲ್ಲಿ ಮಂಗಳೂರಿನ ಪಂಪ್ ವೆಲ್‌ನಲ್ಲಿ ಸ್ಥಾಪನೆಯಾದ ಇಂಡಿಯನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ ಸಂಸ್ಥೆಯನ್ನು, ಆಂದಿನ ಸೇವಾದಳದ ಕಾರ್ಯದರ್ಶಿಯಾಗಿದ್ದ ಮತ್ತು ಈಗಿನ ಕರ್ನಾಟಕ ಸರ್ಕಾರದ ಸ್ಪೀಕರ್ ಆದ ಯು.ಟಿ....

ಮಂಗಳೂರು ಪೋಲಿಸರ ಕಾರ್ಯಚರಣೆ,75 ಕೋಟಿ ಮೌಲ್ಯದ 38 ಕೆ.ಜಿ ಎಂಡಿಎಂಎ ಡ್ರಗ್ಸ್‌ ವಶ

0
ಮ೦ಗಳೂರು: ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ಸ್ ಜಾಲವೊಂದನ್ನು ಮಂಗಳೂರು ಪೊಲೀಸರು ಬೇಧಿಸಿದ್ದು ಸುಮಾರು 75 ಕೋಟಿ ರೂ ಮೌಲ್ಯದ 37.87 ಕಿಲೋ ಎಂಡಿಎಂಎ ಡ್ರಗ್ಸ್‌ ಅನ್ನು ವಶಪಡಿಸಿಕೊಂಡಿದ್ದಾರೆ.ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ದಕ್ಷಿಣ ಆಫ್ರಿಕಾದ ಬಂಬಾ ಫಂಟಾ (31) ಮತ್ತು ಅಬಿಗೈಲ್ ಅಡೊನಿಸ್ (30) ಎಂಬವರನ್ನು ಬೆಂಗಳೂರಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪಂಪ್ ವೆಲ್...

ಗೂಗಲ್ ಬದಲು ಗ್ರಂಥಾಲಯ ಅವಲಂಬಿಸಿ- ಡಾ.ಸಂಕಮಾರ್

0
ಮಂಗಳೂರು : ಅಕ್ಷರ ಲೋಕಕ್ಕೆ ಪ್ರಬಲವಾದ ಶಕ್ತಿ ಇದೆ. ಇಂದಿನ ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಓದುವ ಅಭಿರುಚಿ ಬೆಳೆಸುವುದು ಅವಶ್ಯವಾಗಿದೆ. ಗೂಗಲ್ ಬದಲು ಗ್ರಂಥಾಲಯ ಅವಲಂಬಿಸಲು ಪ್ರೇರಣೆ ನೀಡಬೇಕು ಎಂದು ಜಾನಪದ ವಿದ್ವಾಂಸ, ಹಿರಿಯ ಸಾಹಿತಿ ಡಾ.ಗಣೇಶ್ ಅಮೀನ್ ಸಂಕಮಾರ್ ಹೇಳಿದರು.ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಆಯೋಜಿಸಿದ ಹಿರಿಯ ಸಾಹಿತಿಗಳ ಸಂಪರ್ಕ ಅಭಿಯಾನದಡಿ ಭಾನುವಾರ ಸ್ವಗೃಹದಲ್ಲಿ...

ಯಕ್ಷಧ್ರುವ ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಪಂಚಮ ವಾರ್ಷಿಕೋತ್ಸವ

ಮಂಗಳೂರು : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಸುರತ್ಕಲ್ ಘಟಕದ ಪಂಚಮ ವಾರ್ಷಿಕೋತ್ಸವ ಕಾರ್ಯಕ್ರಮ ಶನಿವಾರ ಸಂಜೆ ಬಂಟರ ಭವನ ವಠಾರದಲ್ಲಿ ಜರುಗಿತು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಅವರು,ಮಾತನಾಡಿ “ಪಟ್ಲ ಫೌಂಡೇಶನ್ ಸುರತ್ಕಲ್ ಘಟಕ ಬಹಳಷ್ಟು ಒಳ್ಳೆಯ ಕೆಲಸ ಮಾಡುತ್ತ ಬಂದಿದೆ....

ಬೆಂಗ್ರೆ : ಆಟೋ ರಿಕ್ಷಾ ನಿಲ್ದಾಣ ಅಭಿವೃದ್ಧಿ ಕಾಮಗಾರಿ

0
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ 60ನೇ ಬೆಂಗ್ರೆ ವಾರ್ಡಿನ ಶಿವಾಜಿ ಪಾರ್ಕ್‌ ಬಳಿ ಆಟೋ ರಿಕ್ಷಾ ನಿಲ್ದಾಣ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಯನ್ನು ಶಾಸಕ ವೇದವ್ಯಾಸ ಕಾಮತ್ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಶಾಸಕರ ಸ್ಥಳೀಯಾಭಿವೃದ್ಧಿ ನಿಧಿಯಿಂದ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು ಶೀಘ್ರದಲ್ಲಿ ಪೂರ್ಣಗೊಂಡು ಎಲ್ಲರ ಉಪಯೋಗಕ್ಕೆ ಸಿಗುವಂತಾಗಲಿ ಎಂದು ಹಾರೈಸಿದರು. ಗಂಗಾಧರ ಸಾಲ್ಯಾನ್,...

ಡಾ.ಆರ್.ಕೆ.ನಾಯರ್ ಪ್ರೆಸ್ ಕ್ಲಬ್ ಗೌರವ ಅತಿಥಿ

0
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಮಾ.18ರಂದು ಬೆಳಗ್ಗೆ 11.30 ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಗುಜರಾತ್ ನ ಸ್ಮೃತಿ ವನದ ರೂವಾರಿ, ಪರಿಸರವಾದಿ ಡಾ.ಆರ್.ಕೆ.ನಾಯರ್ ಭಾಗವಹಿಸಿ ಸಂವಾದ ನಡೆಸಲಿದ್ದಾರೆ. ಜಿಲ್ಲಾ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಖಾದರ್ ಶಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್...

ಒಳಚರಂಡಿಗೆ ಕಟ್ಟಡದ ಮಳೆ ನೀರು ಸಂಪರ್ಕ: ತೆರವುಗೊಳಿಸಲು ನಗರಪಾಲಿಕೆ ಸೂಚನೆ

0
ಮಂಗಳೂರು : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕೆಲವು ಮನೆಗಳು, ಅಪಾರ್ಟ್‍ಮೆಂಟ್‍ಗಳು, ವ್ಯಾಪಾರಸ್ಥರು, ಕೈಗಾರಿಕೆಗಳು ಒಳ ಚರಂಡಿ ಜಾಲಕ್ಕೆ/ಮಷಿನ್ ಹೋಲ್‍ಗಳಿಗೆ ಮಳೆ ನೀರನ್ನು ಹರಿಯ ಬಿಡುತ್ತಿರುವುದು ಕಂಡು ಬಂದಿದೆ. ಇದರಿಂದಾಗಿ ಒಳಚರಂಡಿ ಜಾಲದಲ್ಲಿ ಸಾಮಥ್ರ್ಯಕ್ಕಿಂತ ಹೆಚ್ಚಾಗಿ ಮಳೆ ನೀರು ಮಿಶ್ರಿತ ಒಳಚರಂಡಿ ತ್ಯಾಜ್ಯ ನೀರು ಹರಿಯುತ್ತಿರುವುದರಿಂದ ಮಷಿನ್ ಹೋಲ್‍ಗಳಿಂದ ಒಳ ಚರಂಡಿ ನೀರು ಹೊರ ಸೂಸಿ...