ಬಿಸಿಗಾಳಿ: ಮುನ್ನೆಚ್ಚರಿಕೆ ವಹಿಸಲು ಸೂಚನೆ

0
ಮಂಗಳೂರು: ಭಾರತಿಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಂತೆ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಉμÁ್ಣಂಶ ದಾಖಲಾಗಿದ್ದು ಬಿಸಿಗಾಳಿ ಎಚ್ಚರಿಕೆ (ಹೀಟ್ ವೇವ್)ಯನ್ನು ನೀಡಲಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 41 ಡಿಗ್ರಿ ಸೆಲ್ಸಿಯಸ್ ಉಷ್ಣಾಶ ದಾಖಲಾಗಿದೆ. ಮುಂದಿನ ಎರಡು ದಿನ ಮುಂದುವರೆಯುವ ಮುನ್ಸೂಚನೆ ಇರುತ್ತದೆ. ಇದರಿಂದ ಹೀಟ್ ವೇವ್ ಸ್ಟ್ರೋಕ್...

ಮಂಗಳೂರಿನ ಆಟೋಗಳಿಗೆ ತಮಿಳುನಾಡು ಮಾದರಿಯನ್ನು ಅನುಷ್ಠಾನಗೊಳಿಸಿ : ಶಾಸಕ ಕಾಮತ್

0
ಬೆ೦ಗಳೂರು: ಮಂಗಳೂರಿನಲ್ಲಿ ಆಟೋರಿಕ್ಷಾಗಳ ನಡುವೆ ಉಂಟಾಗಿರುವ ಸಮಸ್ಯೆಗೆ ಪರಿಹಾರ ಮಾರ್ಗವಾಗಿರುವ ತಮಿಳುನಾಡು ಮಾದರಿಯನ್ನು ಕೂಡಲೇ ಅನುಷ್ಠಾನಗೊಳಿಸಿ ರಿಕ್ಷಾ ಚಾಲಕರ ನೆಮ್ಮದಿಯ ಬದುಕಿಗೆ ಸರ್ಕಾರ ಅನುವು ಮಾಡಿಕೊಡಬೇಕೆಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದರು. ಈ ಬಗ್ಗೆ ಹಿಂದಿನ ಮೂರು ಅಧಿವೇಶನದಿಂದಲೂ ಸರ್ಕಾರದ ಗಮನವನ್ನು ಸೆಳೆಯಲಾಗಿದೆ ಮತ್ತು ಸಾರಿಗೆ ಸಚಿವರಿಗೆ ಪತ್ರವನ್ನೂ ಬರೆದಿದ್ದೇನೆ....

ಕಿನ್ನಿಗೋಳಿ : ಮಹಿಳೆಯರಿಗೆ ಆರೋಗ್ಯ ಜಾಗೃತಿ ಕಾರ್ಯಕ್ರಮ

0
ಮಂಗಳೂರು: ಮಂಗಳೂರು ಧರ್ಮಪಾಲಕ ಸಂಘದ ಡಯಾಸಿಸನ್ ಕೌನ್ಸಿಲ್ ಫಾರ್ ಕ್ಯಾಥೋಲಿಕ್ ವಿಮೆನ್, ಡೀನರಿ ಸ್ತ್ರೀ ಸಂಘಟನೆ, ದಕ್ಷಿಣ ಕನ್ನಡ ಕಥೊಲಿಕ್ ಸಂಘ ಹಾಗೂ ಆರೋಗ್ಯ ಸಹಯೋಗದ ಭಾಗವಾಗಿ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ರಿಸರ್ಚ್ ಸೆಂಟರ್, ದೇರಳಕಟ್ಟೆ ಮತ್ತು ಭಾರತೀಯ ಕ್ಯಾನ್ಸರ್ ಸೊಸೈಟಿ, ಮಂಗಳೂರು ಇವರ ಸಂಯುಕ್ತ ಪ್ರಯತ್ನದಲ್ಲಿ ಕಿನ್ನಿಗೋಳಿ ಚರ್ಚ್ ಶಾಲೆಯಲ್ಲಿ...

ಲೆಡಿಗೋಷನ್ ಆಸ್ಪತ್ರೆ ಯಲ್ಲಿ ಮಹಿಳಾ ದಿನಾಚರಣೆ

0
ಮ೦ಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚಣೆಯ ಹಿನ್ನಲೆಯಲ್ಲಿ ಮಂಗಳೂರಿನ ಲೆಡಿಗೋಷನ್ ಆಸ್ಪತ್ರೆ ಯಲ್ಲಿ ಮಹಿಳಾ ದಿನಾಚರಣೆಯನ್ನು ಆಯೋಜಿಸಲಾಗಿತ್ತು.ಲೇಡಿಗೋಷನ್ ಆಸ್ಪತ್ರೆಯ ಸಹಯೋಗದೊಂದಿಗೆ ತುಳುನಾಡ ತುಳುವೆರ್ ಸಂಘಟನೆ ಈ ಕಾರ್ಯಕ್ರಮ ಆಯೋಜನೆ ಮಾಡಿದೆ. ಆರೋಗ್ಯಕರ ತಾಯಿಯಿಂದ ಆರೋಗ್ಯಕರ ಮಗು ಎಂಬ ಹೆಸರಿನಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮವನ್ನು ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಅವರು...

ಮೂಡಬಿದ್ರೆ:ಮಾರ್ಚ್ 11 ರಂದು ಹೆದ್ದಾರಿ ಭೂಸ್ವಾಧೀನ ಪರಿಹಾರ ಪಾವತಿ

0
ಮಂಗಳೂರು : ರಾಷ್ಟ್ರೀಯ ಹೆದ್ದಾರಿ ಸಾಣೂರು ಬಿಕರ್ನಕಟ್ಟೆ ವಿಭಾಗದ ರಸ್ತೆ ಅಗಲೀಕರಣಕ್ಕಾಗಿ ಭೂಸ್ವಾಧೀನ ಪಡಿಸಲಾದ ಜಮೀನಿನ ಮಾಲೀಕರಿಗೆ ಪರಿಹಾರ ಪಾವತಿ ಹಾಗೂ ಕ್ಲೈಮ್‍ಗಳನ್ನು ಪಡೆಯುವ ಅದಾಲತ್ ಕಾರ್ಯಕ್ರಮ ಮಾರ್ಚ್ 11 ರಂದು ಬೆಳಿಗ್ಗೆ 10.30 ಗಂಟೆಗೆ ಮೂಡಬಿದ್ರೆಯ ತಾಲೂಕು ಆಡಳಿತ ಸೌಧ ಕಚೇರಿ ಸಭಾಭವನದಲ್ಲಿ ನಡೆಯಲಿದೆ.ಕಾರ್ಯಕ್ರಮದಲ್ಲಿ ಪುತ್ತಿಗೆ, ಮಾರ್ಪಾಡಿ, ಪಡುಮಾರ್ನಾಡ್, ಬೆಳುವಾಯಿ, ತೆಂಕ ಮಿಜಾರು,...

ಭಜನಾ ಮಂದಿರದ ಆವರಣದ ಮೇಲ್ಛಾವಣೆ ಕಾಮಗಾರಿಯ ಗುದ್ದಲಿ ಪೂಜೆ

0
ಮಂಗಳೂರು:‌ ಮಹಾನಗರ ಪಾಲಿಕೆ ವ್ಯಾಪ್ತಿಯ 59ನೇ ವಾರ್ಡಿನ ಜೆಪ್ಪು ಬಪ್ಪಾಲ್ ಶ್ರೀ ಜನಾರ್ದನ ಭಜನಾ ಮಂದಿರದ ಆವರಣದ ಮೇಲ್ಛಾವಣೆ ಕಾಮಗಾರಿಯ ಗುದ್ದಲಿ ಪೂಜೆಯನ್ನು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ನೆರವೇರಿಸಲಾಯಿತು. ನಂತರ ಮಾತನಾಡಿದ ಶಾಸಕರು, ಈ ಭಜನಾ ಮಂದಿರಕ್ಕೆ ಮೇಲ್ಛಾವಣಿಯ ಅಗತ್ಯತೆ ಬಗ್ಗೆ ನಿಕಟಪೂರ್ವ ಸ್ಥಳೀಯ ಪಾಲಿಕೆ ಸದಸ್ಯ ಭರತ್ ಕುಮಾರ್ ರವರು ಗಮನಕ್ಕೆ...

ಅಂಚೆ ಅಪಘಾತ ವಿಮೆ ಉಪಯುಕ್ತ ಯೋಜನೆ

0
ಮಂಗಳೂರು : ಭಾರತೀಯ ಅಂಚೆ ಇಲಾಖೆಯು ಅತ್ಯಂತ ವಿಶ್ವಾಸಾರ್ಹ ಸೇವೆ ನೀಡುತ್ತಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸುತ್ತಿದೆ. ಅಂಚೆ ಅಪಘಾತ ವಿಮಾ ಯೋಜನೆಯು ಸರಳವಾದ ಹಾಗೂ ಜನಸಾಮಾನ್ಯರ ಕೈಗೆಟುಕುವ ಉಪಯುಕ್ತ ವಿಮಾ ಯೋಜನೆಯಾಗಿದೆ ಎಂದು ಅಂಚೆ ಇಲಾಖೆಯ ಮಂಗಳೂರು ವಿಭಾಗದ ಹಿರಿಯ ಅಧೀಕ್ಷಕ ಎಂ.ಸುಧಾಕರ ಮಲ್ಯ ತಿಳಿಸಿದರು.ದ.ಕ.ಜಿಲ್ಲಾ ಶಾಲಾ...

ರೆಡ್‌ಕ್ರಾಸ್ ಸೊಸೈಟಿಯಿಂದ ಮಹಿಳಾ ದಿನಾಚರಣೆ

0
ಮಂಗಳೂರು : ಮಕ್ಕಳಿಗೆ ಶಿಕ್ಷಣ, ಆರೋಗ್ಯದ ಜತೆ ಉತ್ತಮ ಸಂಸ್ಕಾರ ನೀಡುವುದು ನಮ್ಮೆಲ್ಲರ ಕರ್ತವ್ಯ. ಎಲ್ಲ ಸಂಕಷ್ಟಗಳನ್ನು ದಿಟ್ಟವಾಗಿ ಎದುರಿಸಿ ಸಂಸಾರದ ಜವಾಬ್ದಾರಿ ನಿರ್ವಹಿಸುವ ಮಹಿಳೆಯರು ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಹೇಳಿದರು.ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ವತಿಯಿಂದ ಬಲ್ಮಠದ ಸರ್ಕಾರಿ ಪ್ರಥಮ ದರ್ಜೆ...

ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಪತ್ತೆ

0
ಮ೦ಗಳೂರು: ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಪೊಲೀಸರು ಆತನನ್ನು ಕರೆತರುತ್ತಿದ್ದಾರೆ ಎನ್ನಲಾಗಿದೆ. ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫರಂಗಿಪೇಟೆಯ ಕಿದೆಬೆಟ್ಟು ನಿವಾಸಿ ದಿಗಂತ್‌. ಫೆ. 25ರಿ೦ದ ನಾಪತ್ತೆಯಾಗಿದ್ದ.ಸಂಜೆ ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿದ್ದು, ದೇವಸ್ಥಾನಕ್ಕೆ ಹೋಗದೆ, ಮನೆಗೂ ಮರಳದೆ ನಾಪತ್ತೆಯಾಗಿದ್ದನು. ಆತನ ಚಪ್ಪಲಿಗಳು ಹಾಗೂ...

ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಮಂಗಳೂರಿಗೆ ಭೇಟಿ

0
ಮ೦ಗಳೂರು: ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಅವರು ಶನಿವಾರ ಮಂಗಳೂರಿಗೆ ಭೇಟಿ ನೀಡಿದರು. ಅವರು ನಗರದಲ್ಲಿ ಐಟಿ ಪಾಕ್೯ ನಿರ್ಮಾಣ ಕುರಿತು ದೇರೆಬೈಲ್ STPI ಗೆ ಭೇಟಿ ನೀಡಿ ಪರಿಶೀಲಿಸಿದರು.ಬಳಿಕ ಅವರು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ ಚರ್ಚಿಸಿದರು. ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಭರತ್ ಶೆಟ್ಟಿ, ಮಂಜುನಾಥ ಭಂಢಾರಿ, ಜಿಲ್ಲಾಧಿಕಾರಿ...