“ವೀರಕೇಸರಿ ಟ್ರೊಫಿ-2025” ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ
ಮ೦ಗಳೂರು: ವೀರಕೇಸರಿ (ರಿ) ತಡಂಬೈಲ್ ಸುರತ್ಕಲ್ ಇದರ ಆಶ್ರಯದಲ್ಲಿ ಡಾ|ಮಂಜಯ್ಯ ಶೆಟ್ಟಿ ಗುಂಡಿಲಗುತ್ತು ಹಾಗೂ ಮಾಜಿ ಮೇಯರ್ ರಜನಿ ದುಗ್ಗಣ್ಣ ಇವರ ಸ್ಮರಣಾರ್ಥ ಪುರುಷರ ಮುಕ್ತ ರಾಷ್ಟ್ರೀಯ ಮಟ್ಟದ ಆಹ್ವಾನಿತ ಆರು ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ವೀರಕೇಸರಿ ಟ್ರೋಫಿ-2025 ಇದರ ಉದ್ಘಾಟನಾ ಸಮಾರಂಭ ಶನಿವಾರ ಸಂಜೆ ಸುರತ್ಕಲ್ ಬಂಟರ ಭವನದ ಬಳಿ...
ಮಂಗಳೂರಿನಲ್ಲಿ ಇಂಧನ ಭದ್ರತಾ ಶೃಂಗಸಭೆ ಆಯೋಜನೆಗೆ ಬೆ೦ಬಲ: ಸಚಿವಹರ್ದೀಪ್ ಸಿಂಗ್ ಪುರಿ
ಮಂಗಳೂರು: ದಕ್ಷಿಣ ಕನ್ನಡ ಪ್ರವಾಸದಲ್ಲಿರುವ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವಹರ್ದೀಪ್ ಸಿಂಗ್ ಪುರಿ ಅವರು ಮಂಗಳೂರಿನಲ್ಲಿ ಇಂಧನ ಭದ್ರತಾ ಸಮ್ಮಿಟ್ ಆಯೋಜಿಸುವಂತೆ ದಕ್ಷಿಣ ಕನ್ನಡ ಸಂಸದಕ್ಯಾ. ಬ್ರಿಜೇಶ್ ಚೌಟ ಅವರಿಗೆ ಸಲಹೆ ನೀಡಿದ್ದು, ಇದಕ್ಕೆ ತಮ್ಮ ಕಡೆಯಿಂದ ಸಂಪೂರ್ಣ ಬೆಂಬಲ ನೀಡುವುದಾಗಿಹೇಳಿದ್ದಾರೆ.
ಮಂಗಳೂರಿನಲ್ಲಿ ನಡೆಯುತ್ತಿರುವ ಲಿಟ್ ಫೆಸ್ಟ್ ಕಾರ್ಯಕ್ರಮದಲ್ಲಿ ಶನಿವಾರ ಭಾಗವಹಿಸಿದ್ದ...
ಕಂಬಳ ಕ್ರೀಡೆ ಸರ್ವರ ಸಂಭ್ರಮ: ಸಿ.ಎಂ.ಸಿದ್ದರಾಮಯ್ಯ
ಮಂಗಳೂರು: ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮ, ಭಾಷೆಯ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು.
ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಉಳ್ಳಾಲ ನರಿಂಗಾನದ ಮೂರನೇ ವರ್ಷದ ಲವ-ಕುಶ ಜೋಡುಕೆರೆ ಕಂಬಳೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರ ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಭಾರತ ಸಂಸ್ಕೃತಿಯ ಒಂದು ಭಾಗ...
ಮಹಾನಗರಪಾಲಿಕೆ: ಜ.15ರಿಂದ ಉದ್ದಿಮೆದಾರರ ಲೈಸನ್ಸ್ ನವೀಕರಣ
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ 60 ವಾರ್ಡ್‍ಗಳ ಉದ್ದಿಮೆದಾರರ ಪರವಾನಿಗೆ ನವೀಕರಣ ಪ್ರಕ್ರಿಯೆಯು ಜನವರಿ 15 ರಿಂದ ಆರಂಭಗೊಳ್ಳಲಿದ್ದು ಕಡ್ಡಾಯವಾಗಿ ಪರವಾನಗಿ ಪಡೆದುಕೊಳ್ಳಬೇಕು.
ಆನ್‍ಲೈನ್ ತಂತ್ರಾಂಶದ ಮೂಲಕ ಹೊಸ /ನವೀಕರಣ ಉದ್ದಿಮೆ ಪರವಾನಿಗೆ ಪಡೆಯಲು ಅರ್ಜಿ ಸಲ್ಲಿಸಬಹುದು. ಪ್ರಸಕ್ತ (2025-26)ನೇ ಸಾಲಿನ ಆರ್ಥಿಕ ತೆರಿಗೆ ಪಾವತಿ ಆದ ತರುವಾಯ ಆರೋಗ್ಯ ನಿರೀಕ್ಷಕರು ಸ್ಥಳ ತನಿಖೆ ನಡೆಸಿದ...
“ಕೋಸ್ಟಲ್ ಬಿಗ್ ಭಾಷ್ ಲೀಗ್” ಕ್ರಿಕೆಟ್ ಪಂದ್ಯಾಟ, ಹರಾಜು ಮೂಲಕ ಆಟಗಾರರ ಆಯ್ಕೆ!
ಮಂಗಳೂರು: ಮಂಗಳೂರಿನಲ್ಲಿ ಜ. 25ರಿಂದ ಫೆ.1ರವರೆಗೆ ನಡೆಯಲಿರುವ ಕೋಸ್ಟಲ್ ಬಿಗ್ ಭಾಷ್ ಲೀಗ್ ಕ್ರಿಕೆಟ್ ಪಂದ್ಯಾಟಕ್ಕೆ ಆಟಗಾರರ ಹರಾಜು ಪ್ರಕ್ರಿಯೆ ನಗರದ ಹೊರವಲಯದ ಖಾಸಗಿ ಹೋಟೆಲ್ ನಲ್ಲಿ ಜರುಗಿತು.ಕುಳಾಯಿ ರೆಡ್ ಹಾಕ್ಸ್ ತಂಡಕ್ಕೆ ಕೆಸಿ ಕರಿಯಪ್ಪ, ನವೀನ್ ಎಂಜಿ, ಕಾರ್ತಿಕ್ ಎಸ್ ಯು, ಜಹಾನ್ ಪಿಸಿ, ಕೆಎಸ್ ದೇವಯ್ಯ, ನಿಖಿಲ್ ಐತಾಳ್, ನಿಶ್ಚಿತ್ ಎನ್...
ಜ.14: ಸ್ವರ ಸಂಕ್ರಾಂತಿ ಉತ್ಸವ-2025, ‘ಸ್ವರ ಸಾಧನಾ’ ಪ್ರಶಸ್ತಿ ಪ್ರದಾನ
ಮಂಗಳೂರು: ಸ್ವರಾಲಯ ಸಾಧನಾ ಫೌಂಡೇಶನ್ ವತಿಯಿಂದ ಸಂಕ್ರಾಂತಿ ಹಬ್ಬದ ಪ್ರಯುಕ್ತ ಸ್ವರ ಸಂಕ್ರಾಂತಿ ಉತ್ಸವ-2025 ಅನ್ನು ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜ.14ರಂದು ಜರುಗಲಿದೆ ಎಂದು ವಯಲನಿಸ್ಟ್ ವಿಶ್ವಾಸ್ ಕೃಷ್ಣ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.ಮಧ್ಯಾಹ್ನ 2 ಗಂಟೆಯಿಂದ ಕಲಾ ಶಾಲೆ ವಿದ್ಯಾರ್ಥಿಗಳಿಂದ ವಯಲಿನ್ ಪ್ರಸ್ತುತಿ ನಡೆಯಲಿದ್ದು, ಮಧ್ಯಾಹ್ನ 3.30ಕ್ಕೆ ಸಭಾಕಾರ್ಯಕ್ರಮ ಹಾಗೂ ಮೂವರು ಹಿರಿಯ...
ಮಂಗಳೂರು ತಾಲೂಕು ಲಸಿಕಾ ಕಾರ್ಯಪಡೆ ಸಭೆ
ಮಂಗಳೂರು : ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆ ಜನವರಿ 10 ರಂದು ಸಹಾಯಕ ಆಯುಕ್ತರ ಕಚೇರಿ ಸಭಾಂಗಣ ಮಂಗಳೂರು ಮಿನಿ ವಿಧಾನಸೌಧದಲ್ಲಿ ನಡೆಯಿತು.ತಾಲೂಕು ಆರೋಗ್ಯ ಅಧಿಕಾರಿ ಡಾ. ಸುಜಯ್ ಕುಮಾರ್ ಮಾತನಾಡಿ ದಡಾರ ರುಬೆಲ್ಲಾ ನಿರ್ಮೂಲನೆ ಮಾಡಲು ಎಮ್.ಆರ್ ಪ್ರಕರಣಗಳು ಶೂನ್ಯ ವಾಗಬೇಕು . ರುಬೆಲ್ಲಾ ವೈರಸ್‍ನಿಂದ ಉಂಟಾಗುವ ಸಾಂಕ್ರಾಮಿಕ ಸೋಂಕು. ಇದರಿಂದ...
ಯೆನೆಪೋಯ ಕಾಲೇಜು ವಿದ್ಯಾರ್ಥಿಗಳಿಂದ ತುಳು ಸಾಹಿತ್ಯ ಓದು ಮತ್ತು ಸಂವಾದ
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಹಮ್ಮಿಕೊಂಡಿರುವ 'ಬಲೆ ತುಳು ಸಾಹಿತ್ಯ ಓದುಗ' ಅಭಿಯಾನದಲ್ಲಿ ಕೂಳೂರಿನ ಯೆನೆಪೋಯ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದರು .ಕಾರ್ಯಕ್ರಮವನ್ನು ಉದ್ಘಾಟಿಸಿದ ಹಿರಿಯ ತುಳು ಸಾಹಿತಿ, ನಾಟಕಗಾರ ಪರಮಾನಂದ ಸಾಲ್ಯಾನ್ ಅವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ತುಳು ಸಾಹಿತ್ಯದ ಬಗ್ಗೆ ಅಭಿರುಚಿ ಮೂಡಿಸಲು 'ಅಕಾಡೆಮಿಡ್ ಒಂಜಿ ದಿನ' ಅಭಿಯಾನ ಸೂಕ್ತವೆಂದು ಬಣ್ಣಿಸಿದರು. ತುಳು...
ಕರಾವಳಿ ಉತ್ಸವ: ವಿವಿಧ ಕಾಯ೯ಕ್ರಮಗಳು
ಮಂಗಳೂರು: ಕರಾವಳಿ ಉತ್ಸವ ವಸ್ತು ಪ್ರದರ್ಶನ ವೇದಿಕೆಯಲ್ಲಿ ಜ.11 ರಂದು ಸಂಜೆ 6 ರಿಂದ ಮಂಗಳೂರು ಬಾಯ್‍ಝೋನ್ ಡ್ಯಾನ್ಸ್ ಅಕಾಡೆಮಿಯಿಂದ ಫಿಲ್ಮಿ ಡ್ಯಾನ್ಸ್ ನಡೆಯಲಿದೆ. ರಾತ್ರಿ 7.30 ರಿಂದ ಮಂಗಳೂರು ಪತ್ರಕರ್ತರ ಯಕ್ಷ ಮಾಧ್ಯಮದಿಂದ ಯಕ್ಷ ವೈವಿಧ್ಯ ಏರ್ಪಡಿಸಲಾಗಿದೆ.
*ಕದ್ರಿ ಪಾರ್ಕ್: *ಜ. 11 ರಂದು ಕಲಾಪರ್ಬ ಚಿತ್ರ ಶಿಲ್ಪ ನೃತ್ಯ ಮೇಳ ಹಾಗೂ ಮಕ್ಕಳ...
ಜನವರಿ 11 ರಂದು ಮುಖ್ಯಮಂತ್ರಿಗಳು ಜಿಲ್ಲೆಗೆ
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 11 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.ಜ.11ರಂದು ಶನಿವಾರ ಸಂಜೆ 5 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಮಿಸಲಿದ್ದಾರೆ. ಸಂಜೆ 6 ಗಂಟೆಗೆ ಮಂಜನಾಡಿ ತಲುಪಿ 6:15 ಕ್ಕೆ ಉಳ್ಳಾಲ ತಾಲೂಕಿನ ನರಿಂಗಾನ ಕಂಬಳ ಸಮಿತಿ ವತಿಯಿಂದ ಆಯೋಜಿಸಿರುವ ತೃತೀಯ ವರ್ಷದ ಹೊನಲು ಬೆಳಕಿನ...







