ಕ್ಷೇತ್ರ ಸಮೀಕ್ಷಾ ಯೋಜನೆ – ಲಸಿ ವೇವ್-2 ಆರಂಭ

0
ಮಂಗಳೂರು: ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ವತಿಯಿಂದ ದೇಶದ ವಯೋವೃದ್ಧ ಜನಸಂಖ್ಯೆಯ ಸಮಗ್ರ ಅಧ್ಯಯನಕ್ಕಾಗಿ ಮಹತ್ವದ ಲಾಂಜಿಟ್ಯೂಡಿನಲ್ ಏಜಿಂಗ್ ಸ್ಟಡಿ ಇನ್ ಇಂಡಿಯಾ ವೇವ್-2 ( ಲಸಿ ವೇವ್ 2) ಯೋಜನೆ ಪ್ರಾರಂಭಿಸಲಾಗಿದೆ.ಈಗಾಗಲೇ 2017-18ರಲ್ಲಿ ಯಶಸ್ವಿಯಾಗಿ ನಡೆಸಿದ ಲಸಿ ವೇವ್-1 ನಂತರ, ಎರಡನೇ ಹಂತದ ಈ ಸಮೀಕ್ಷೆ ದೇಶದ ವಯೋವೃದ್ಧರ...

ಮೇ 8ರಂದು ವಿಶ್ವ ರೆಡ್‌ಕ್ರಾಸ್ ದಿನಾಚರಣೆ

0
ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ವತಿಯಿಂದ ಯೂತ್ ರೆಡ್‌ಕ್ರಾಸ್ ಮಂಗಳೂರು ವಿ.ವಿ. ಸಹಯೋಗದಲ್ಲಿ ನಗರದ ರೆಡ್‌ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ಮೇ 8 ರಂದು ಬೆಳಗ್ಗೆ ೧೦ಕ್ಕೆ ವಿಶ್ವ ರೆಡ್‌ಕ್ರಾಸ್ ದಿನಾಚರಣೆ ನಡೆಯಲಿದೆ. ಇದೇ ಸಂದರ್ಭ ಯೂತ್ ರೆಡ್‌ಕ್ರಾಸ್ ವಿಚಾರ ಸಂಕಿರಣ ಏರ್ಪಡಿಸಲಾಗಿದೆ. ರೆಡ್‌ಕ್ರಾಸ್ ದ.ಕ.ಜಿಲ್ಲಾ ಘಟಕದ...

ಸಂತ ಅಲೋಶಿಯಸ್ ವಿಶ್ವವಿದ್ಯಾಲಯ ಕೊಂಕಣಿ ಸಂಸ್ಥೆಯಲ್ಲಿ ’ವಿಂಚ್ಣಾರ್ ಮೊತಿಯಾಂ’ ಕಾರ್ಯಕ್ರಮಕ್ಕೆ ಚಾಲನೆ

0
ಮ೦ಗಳೂರು: ಯಾವುದೇ ಭಾಷೆಯ ಸಾಹಿತ್ಯದ ಉಳಿವು ಓದುಗರ ಮೇಲೆ ಅವಲಂಭಿಸಿದೆ. ಕೊಂಕಣಿ ಭಾಷೆಯಲ್ಲಿ ಕ್ಷೀಣಿಸುತ್ತಿರುವ ವಾಚನ ಹವ್ಯಾಸಕ್ಕೆ ಜೀವ ತುಂಬುವ ನಿಟ್ಟಿನಲ್ಲಿ, ಹೊಸ ಮಾಧ್ಯಮದ ಮೂಲಕ ವಿಂಚ್ಣಾರ್ ಮೊತಿಯಾಂ(ಆಯ್ದ ಮುತ್ತುಗಳು) ಎಂಬ ವಿಡಿಯೊ ಸರಣಿ ಕಾರ್ಯಕ್ರಮವನ್ನು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಕೊಂಕಣಿ ಸಂಸ್ಥೆ ಆರಂಭಿಸುತ್ತಿದೆ. ಕಳೆದ 46 ವರ್ಷಗಳಿಂದ ಕೊಂಕಣಿ ಭಾಷೆ ಮತ್ತು...

ಕೂಡಲೇ ಎಎಂಆರ್‌ ಡ್ಯಾಮ್ ನಿಂದ ತುಂಬೆಗೆ ನೀರು ಹರಿಸಿ : ಶಾಸಕ ಕಾಮತ್ ಆಗ್ರಹ

0
ಮ೦ಗಳೂರು: ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರಿನ ಮಟ್ಟ ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದು ಅಣೆಕಟ್ಟಿನಲ್ಲಿ ಕೇವಲ 4 ಮೀಟರ್‌ಗೆ ಇಳಿಕೆಯಾಗುವ ಮೂಲಕ ನಗರದಲ್ಲಿ ಕೃತಕ ಜಲಕ್ಷಾಮವನ್ನು ಸೃಷ್ಟಿಸಲಾಗಿದೆ. ಕೂಡಲೇ ಎಎಂಆರ್‌ ಡ್ಯಾಮ್ ನಿಂದ ತುಂಬೆ ಡ್ಯಾಮ್ ಗೆ ನೀರು ಹರಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ರವರು ಆಗ್ರಹಿಸಿದರು. ತುಂಬೆ ಡ್ಯಾಮ್ ಗೆ ಖುದ್ದು ಭೇಟಿ...

ಮೇ 5-6: ಹರೇಕಳ – ಅಡ್ಯಾರ್ ಸೇತುವೆ ಬಂದ್*

0
ಮಂಗಳೂರು: ಮಳೆಗಾಲದಲ್ಲಿ ನೀರು ನಿಂತು ಪಾದಚಾರಿಗಳಿಗೆ ಸಮಸ್ಯೆಯಾಗುವ ಹಿನ್ನೆಲೆಯಲ್ಲಿ ಮೇ 5 ಮತ್ತು 6 ರಂದು ಹರೇಕಳ – ಅಡ್ಯಾರ್ ಸೇತುವೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗುವುದು. ಸೇತುವೆ ಸಹಿತ ಕಿಂಡಿ ಅಣೆಕಟ್ಟಿನ ಕಾಂಕ್ರೀಟ್ ಸ್ಲಾಬ್‍ನ ಮೇಲ್ಭಾಗದಲ್ಲಿ ಆಪ್‍ಪಾಲ್ಟ್ ವೆರಿಂಗ್ ಕೋಟ್ ಅಳವಡಿಕೆಗಾಗಿ ಎರಡು ದಿನ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಸಣ್ಣ ನೀರಾವರಿ ಇಲಾಖೆ ಪ್ರಟಕಣೆ...

ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ-2026’ವಿಶೇಷ ಲೋಕ್ ಅದಾಲತ್ ಆಯೋಜನೆ

0
ಬೆಂಗಳೂರು:ಭಾರತದ ಸರ್ವೋಚ್ಛ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಲು ಭಾರತದ ಸರ್ವೋಚ್ಛ ನ್ಯಾಯಾಲಯ 'ಸಮಾಧಾನ ಸಮಾರೋಹ-2026' ಎಂಬ ವಿಶೇಷ ಲೋಕ ಅದಾಲತ್‍ನ್ನು ಆಗಸ್ಟ್ 21, 22 ಮತ್ತು 23 ರಂದು ಮೂರು ದಿನಗಳ ಕಾಲ ಹಮ್ಮಿಕೊಂಡಿದೆ ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ...

ಗುರುವಾಯನಕೆರೆ-ಉಪ್ಪಿನಂಗಡಿ ಹೆದ್ದಾರಿ ಅಭಿವೃದ್ಧಿಗೆ ಸಚಿವ ಸಂಪುಟ ಅನುಮೋದನೆ

0
ಮಂಗಳೂರು: ಗುರುವಾಯನಕೆರೆಯಿಂದ ಉಪ್ಪಿನಂಗಡಿ ವರೆಗಿನ ರಾಜ್ಯ ಹೆದ್ದಾರಿ ಅಭಿವೃದ್ಧಿಪಡಿಸಲು 13 ಕೋಟಿ ರೂ. ಅಂದಾಜುಪಟ್ಟಿಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಅನುಮೋದನೆ ನೀಡಲಾಗಿದೆ. ಗುರುವಾಯನಕೆರೆಯಿಂದ ಉಪ್ಪಿನಂಗಡಿ ವರೆಗಿನ ರಾಜ್ಯ ಹೆದ್ದಾರಿಯು ಗುಡ್ಡ, ಇಳಿಜಾರು ಮತ್ತು ತಿರುವ ಹೊಂದಿರುವ ರಸ್ತೆಯಾಗಿದೆ. ಬೆಂಗಳೂರು ಹಾಗೂ ಜಿಲ್ಲಾ...

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

0
ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ರಾಜು.ಕೆ ಅವರ ಅದ್ಯಕ್ಷತೆಯಲ್ಲಿ ನಡೆಯಿತು.ಮಿಷನ್ ಶಕ್ತಿ ಯೋಜನೆಯಲ್ಲಿ ಜಿಲ್ಲೆಯ ಸಖಿ ಒನ್ ಸ್ಟಾಪ್ ಕರ್ನಾಟದಲ್ಲಿ ಮೊದಲನೇ ಸ್ಥಾನದಲ್ಲಿದ್ದು ರಾಷ್ಟ್ರದ 966 ಸಖಿ ಕೇಂದ್ರಗಳ ಪೈಕಿ 7 ನೇ ಸ್ಥಾನ ಪಡೆದಿರುವುದಕ್ಕೆ ಸಮಿತಿಯು...

2030ರೊಳಗೆ ಕರ್ನಾಟಕವನ್ನು ಜೂಡೋ ಶಕ್ತಿ ಕೇಂದ್ರವನ್ನಾಗಿಸುವ ಗುರಿ

0
ಮಂಗಳೂರು: 2030ರ ವೇಳೆಗೆ ಕರ್ನಾಟಕವನ್ನು ಭಾರತದ ಜೂಡೋ ಪ್ರಧಾನ ಕೇಂದ್ರವನ್ನಾಗಿ ರೂಪಿಸುವ ಗುರಿಯೊಂದಿಗೆ 'ವಿಷನ್ 2030' ನೀಲನಕ್ಷೆ ಆರಂಭಿಸಲಾಗಿದೆ' ಎಂದು ಕರ್ನಾಟಕ ಸ್ಟೇಟ್ ಜೂಡೋ ಸ್ಪೋರ್ಟ್ಸ್ ಅಸೊಸಿಯೇಶನ್ ಪ್ರಮುಖರಾದ ಯತೀಶ್ ನಾರಾಯಣ್ ಬಂಗೇರ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಸೇರಿದಂತೆ ರಾಜ್ಯದ ಜೂಡೋ ಕ್ರೀಡೆಯ ಗತವೈಭವವನ್ನು ಮರುಸ್ಥಾಪಿಸಲು ಈ ದೂರದೃಷ್ಟಿಯ...

ಸರಕಾರಿ ಮಹಿಳಾ ಐ.ಟಿ.ಐ ಪ್ರವೇಶ: ಅರ್ಜಿ ಆಹ್ವಾನ

0
ಮಂಗಳೂರು: ಸರಕಾರಿ ಐ.ಟಿ.ಐ ಗಳಿಗೆ ಆಗಸ್ಟ್ 2026 ನೇ ಶೈಕ್ಷಣಿಕ ಸಾಲಿನ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಸರಕಾರಿ ಐ.ಟಿ.ಐ, (ಮಹಿಳಾ) ಮಂಗಳೂರು ಸಂಸ್ಥೆಯಲ್ಲಿ ಲಭ್ಯವಿರುವ ಕೋರ್ಸುಗಳಲ್ಲಿ ಪ್ರವೇಶ ಬಯಸುವ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅಭ್ಯರ್ಥಿಗಳು ಇಲಾಖೆಯ www.cite.karnataka.gov.inಮೂಲಕ ಅಥವಾ ಖುದ್ದಾಗಿ ಸಂಸ್ಥೆಗೆ...