ಕರ್ನಾಟಕ ಕ್ರೀಡಾಕೂಟ : ಮುಖ್ಯಮಂತ್ರಿಗಳಿಂದ ಚಾಲನೆ

0
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾದ ಕರ್ನಾಟಕ ಕ್ರೀಡಾಕೂಟ 2025 ಜ. 17 ರಿಂದ 23ರ ವರೆಗೆ ಮಂಗಳೂರು ಮತ್ತು ಉಡುಪಿಯಲ್ಲಿ ನಡೆಯಲಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 17 ರಂದು ಸಂಜೆ 5 ಗಂಟೆಗೆ ನಗರದ ಮಂಗಳಾ...

ರೂಪೇಶ್ ಶೆಟ್ಟಿ, ನಿರ್ದೇಶನದ “ಜೈ” ತುಳು ಸಿನಿಮಾದಲ್ಲಿ ಬಾಲಿವುಡ್ ನಟ ಸುನೀಲ್ ಶೆಟ್ಟಿ

ಮಂಗಳೂರು: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದಲ್ಲಿ "ಜೈ” ತುಳು ಸಿನಿಮಾದಲ್ಲಿ ‌ ಬಾಲಿವುಡ್ ನಟ ಸುನೀಲ್ ಶೆಟ್ಟಿ ನಟಿಸುತ್ತಿದ್ದಾರೆ. ಮಂಗಳೂರಿನಾದ್ಯಂತ ಶೂಟಿಂಗ್ ನಡೆಯುತ್ತಿದ್ದು, ಇನ್ನು ಕೆಲವು ದಿನಗಳ ಕಾಲ ಶೂಟಿಂಗ್ ನಲ್ಲಿ ಭಾಗವಹಿಸುತ್ತಿದ್ದಾರೆ ʼ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಟ ಸುನೀಲ್ ಶೆಟ್ಟಿ ಅವರುತುಳು ಸಿನಿಮಾದಲ್ಲಿ ನಟಿಸುತ್ತಿರುವುದು ಹಷ೯ ತ೦ದಿದೆ. ಅನೇಕ ವರ್ಷಗಳಿಂದ...

ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಕಚೇರಿ ಉದ್ಘಾಟನೆ

0
ಮ೦ಗಳೂರು: ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ನಡೆಯಲಿರುವ ಬಹು ನಿರೀಕ್ಷಿತ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3 ಯ ಕಛೇರಿಯು ಮಣ್ಣಗುಡ್ಡೆಯ ಎಸ್.ಎಲ್ ಶೇಟ್ ಜುವೆಲ್ಲರ್ಸ್ & ಡೈಮಂಡ್ ಹೌಸ್ ಬಳಿ ಉದ್ಘಾಟನೆಗೊಂಡಿತು. ನಂತರ...

ಉಸ್ತುವಾರಿ ಸಚಿವರ ಪ್ರವಾಸ

0
ಮ೦ಗಳೂರು: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಜನವರಿ 17 ಮತ್ತು 18 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ. ಶುಕ್ರವಾರ ಬೆಳಗ್ಗೆ 10:30 - ಮಂಗಳೂರು ವಿಮಾನ ನಿಲ್ದಾಣ ಆಗಮನ, 11.30- ಮೇರಿಹಿಲ್‍ನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಮಂಗಳೂರು ಪ್ರಾದೇಶಿಕ ಕಚೇರಿ ಕಟ್ಟಡ ಶಿಲಾನ್ಯಾಸ, 12:15 - ಪುರಭವನದಲ್ಲಿ ಬಹುಸಂಸ್ಕೃತಿ ಉತ್ಸವ -...

ಜ. 17 ರಿಂದ 23 ರವರೆಗೆ ಮತ್ತು ಮಂಗಳೂರು ಮತ್ತು ಉಡುಪಿಯಲ್ಲಿ 2025 ಕರ್ನಾಟಕ ಕ್ರೀಡಾಕೂಟ

0
ಮ೦ಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್ಸ್ ಅಸೋಸಿಯೇಷನ್ ​​ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತಗಳು ಜಂಟಿಯಾಗಿ ಕರ್ನಾಟಕ ಕ್ರೀಡಾಕೂಟ 2025 ಅನ್ನು ಆಯೋಜಿಸುತ್ತಿದ್ದು, ಜನವರಿ 17 ರಿಂದ ಜನವರಿ 23 ರವರೆಗೆ ಮಂಗಳೂರು ಮತ್ತು ಉಡುಪಿಯಲ್ಲಿ ನಡೆಯಲಿದೆ. ಜನವರಿ 17ರಂದು ಸಂಜೆ ೫ಗಂಟೆಗೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಸ್ವರ ಸಂಕ್ರಾಂತಿ ಉತ್ಸವ-25 ಸ್ವರ ಸಾಧನಾ ಪ್ರಶಸ್ತಿ ವಿತರಣೆ

ಮಂಗಳೂರು: ಕಲಾ ಶಾಲೆ, ಸ್ವರಾಲಯ ಸಾಧನಾ ಫೌಂಡೇಷನ್ ವತಿಯಿಂದ ಸ್ವರ ಸಂಕ್ರಾಂತಿ ಉತ್ಸವ ಹಾಗೂ ಸ್ವರ ಸಾಧನಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಕುದ್ಮಲ್ ರಂಗರಾವ್ ಪುರಭವನದಲ್ಲಿ ಮಂಗಳವಾರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಗದ್ಗುರು ದುರುಧುಂದೇಶ್ವರ ಮಠದ ಶ್ರೀನಿಜಲಿಂಗೇಶ್ವರ ಸ್ವಾಮೀಜಿ, ಈಗಿನ ಆಧುನಿಕ ಸೌಲಭ್ಯ ಬಳಸಿ ಆಧ್ಯಾತ್ಮಿಕವಾಗಿ ಮುನ್ನಡೆಯಬಹುದು. ಇವೆಲ್ಲಾವುಗಳಿಗೆ ಸಂಗೀತವು ಮಹತ್ವದ ಮಾಧ್ಯಮವಾಗಿದೆ. ಕಲಾ‌ಸೇವೆಯ...

ವುಶು ಚಾಂಪಿಯನ್ ಶಿಪ್ : ಹರ್ಷಲ್‌ಗೆ ಚಿನ್ನದ ಪದಕ

0
ಮಂಗಳೂರು: ಮೂರನೇ ಅಂತರ್ ಶಾಲಾ ಮತ್ತು ಅಂತರ್ ಜಿಲ್ಲಾ ವುಶು ಚಾಂಪಿಯನ್‌ಶಿಪ್-೨೦೨೫ ಮಂಗಳೂರಿನ ಯು.ಎಸ್.ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಜ.12 ರಂದು ನಡೆಯಿತು. ಅಂತರ್ ಶಾಲಾ ಸಬ್ ಜೂನಿಯರ್ ವಿಭಾಗದಲ್ಲಿ ಬೋಂದೆಲ್ ಸೈಂಟ್ ಲಾರೆನ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಹರ್ಷಲ್ ಎನ್ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಇವರು ಪಚ್ಚನಾಡಿ ಬಂಗೇರು ಸೀಮೆ...

ಮುಖ್ಯಮಂತ್ರಿಯವರ ಪ್ರವಾಸ

0
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 17 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.ಶುಕ್ರವಾರ ಬೆಳಗ್ಗೆ 11:30 - ಮಂಗಳೂರು ವಿಮಾನ ನಿಲ್ದಾಣ ಆಗಮನ. ನಂತರ ಮೇರಿಹಿಲ್‍ನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಮಂಗಳೂರು ಪ್ರಾದೇಶಿಕ ಕಚೇರಿ ಕಟ್ಟಡ ಶಿಲಾನ್ಯಾಸ, ಮಧ್ಯಾಹ್ನ 12:15 - ಪುರಭವನದಲ್ಲಿ ಬಹುಸಂಸ್ಕೃತಿ ಉತ್ಸವ - ಕರ್ನಾಟಕ ಸುವರ್ಣ ಸಂಭ್ರಮ 50...

ನಾಳೆ “ಶಿಲ್ಪಾ ಗಣೇಶ್” ನಿರ್ಮಾಣದ “ಪ್ರೊಡಕ್ಷನ್ ನಂ 1” ತುಳು ಚಲನಚಿತ್ರದ ಮುಹೂರ್ತ

ಈ ಕಾರ್ಯಕ್ರಮದಲ್ಲಿ “ಗೋಲ್ಡನ್ ಸ್ಟಾರ್ ಗಣೇಶ್” ಪಾಲ್ಗೊಳ್ಳುತ್ತಿದ್ದಾರೆ. ಶಾಸಕರಾದ ವೇದವ್ಯಾಸ ಕಾಮತ್, ಉಮನಾಥ್ ಕೋಟ್ಯಾನ್, ರಾಜೇಶ್ ನಾಯಕ್, ಡಾ.ಭರತ್ ಶೆಟ್ಟಿ, ಸಂಸದರಾದ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ್ ಪೂಜಾರಿ ಮಾಜಿ ಸ೦ಸದ ನಳಿನ್ ಕುಮಾರ್ ಕಟೀಲ್, ಹರಿಕೃಷ್ಣ ಬಂಟ್ವಾಳ್, ಹಾಗೂ ಇನ್ನಿತರ ಗಣ್ಯರು ಹಾಗೂ ಚಲನಚಿತ್ರರಂಗದ ಗಣ್ಯರು ಆಗಮಿಸುತ್ತಿದ್ದಾರೆ.“ನಿತ್ಯ ಪ್ರಕಾಶ್ ಬಂಟ್ವಾಳ” ಮೊದಲ ಬಾರಿಗೆ...

“ಮಿಡ್ಲ್ ಕ್ಲಾಸ್ ಫ್ಯಾಮಿಲಿ'” ತುಳು ಚಿತ್ರದೊಂದಿಗೆ ಕೈಜೋಡಿಸಿದ ರೋಹನ್ ಮೊಂತೇರೊ

ಮಂಗಳೂರು: ವೈಭವ್ ಫ್ಲಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಮೆಂಟ್ ಅರ್ಪಿಸುವ, ಎಚ್.ಪಿ.ಆರ್ ಫಿಲ್ಮ್ಸ್- ಹರಿಪ್ರಸಾದ್ ರೈ ಯವರ ಸಹಯೋಗದಲ್ಲಿ ಆನಂದ್ ಕುಂಪಲರವರ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ ‘ಮಿಡ್ಲ್ ಕ್ಲಾಸ್ ಫ್ಯಾಮಿಲಿ' ತುಳು ಸಿನಿಮಾ ಜನವರಿ 24 ರಂದು ತೆರೆಕಾಣಲಿದೆ. ರೋಹನ್ ಕಾರ್ಪೊರೇಷನ್ ನ ಮ್ಯಾನೇಜಿಂಗ್ ಡೈರೆಕ್ಟರ್ ರೋಹನ್ ಮೊಂತೇರೊ ಅವರು ಬೆಂಬಲ...