ಡಿ.20: ಉಪೇಂದ್ರ ನಿರ್ದೇಶನದ ‘ಯುಐ’ ಬಿಡುಗಡೆ

0
ಮಂಗಳೂರು: ಬಹುನಿರೀಕ್ಷಿತ 'ಯುವ' ಚಲನಚಿತ್ರ ಡಿ.20ರಂದು ಜಗತ್ತಿನಾದ್ಯಂತ ತೆರೆ ಕಾಣಲಿದೆ. ಇದಕ್ಕಾಗಿ ಈಗಾಗಲೇ ಸಕಲ ಸಿದ್ದತೆ ನಡೆದಿದೆ. ಹೊಸತನ ಹೊಂದಿರುವ ಈ ಚಿತ್ರ ಪ್ರೇಕ್ಷಕರನ್ನು ಚಿಂತನೆಗೆ ಹಚ್ಚುವಂತೆ ಮಾಡಲಿದೆ.'ಯುಐ' ಚಿತ್ರ ಕನ್ನಡ, ತೆಲುಗು, ಹಿಂದಿ, ಮಲಯಾಳಂ ಹಾಗೂ ತಮಿಳು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಗೊಳ್ಳುತ್ತಿದೆ. 'ವಾರ್ನರ್' ಹೆಸರಿನಲ್ಲಿ ಚಿತ್ರದ ಟೀಸ‌ರ್ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ...

ಭಟ್ರಕುಮೇರು : ಡಿಸೆಂಬರ್.8ರಂದು ತೃತೀಯ ವರ್ಷದ ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆ

0
ಮಂಗಳೂರು : ನಗರದ ಪದವಿನಂಗಡಿ ಸಮೀಪದ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ ಸ್ವಾಮಿ ಕೊರಗ ತನಿಯ ದೈವದ ತೃತೀಯ ವರ್ಷದ ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆಯು ಸಾನಿಧ್ಯದ ಯಜಮಾನರು ಹಾಗೂ ದೈವಾರಾಧಕರಾದ ಭಾಸ್ಕರ ಬಂಗೇರ ಅವರ ನೇತ್ರತ್ವದಲ್ಲಿ ಡಿ.8 ಅದಿತ್ಯವಾರದಂದು ಬೆಳಿಗ್ಗೆ 6 ಗಂಟೆಗೆ ತಂತ್ರಿಗಳಾದ ರವಿ ಆನಂದ ಶಾಂತಿ ಆಡುಮರೋಳಿ ಅವರ...

ವಿಶ್ವ ವಿಕಲಚೇತನರ ದಿನಾಚರಣೆ

0
ಮ೦ಗಳೂರು: ವಿಕಲಚೇತನರಿಗೆ ಸಿಗುವ ಸೌಲಭ್ಯಗಳನ್ನು ಅತ್ಯಂತ ಶೀಘ್ರ ಮತ್ತು ಪ್ರಾಮಾಣಿಕವಾಗಿ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಮೇಯರ್ ಮನೋಜ್ ಕುಮಾರ್ ತಿಳಿಸಿದ್ದಾರೆ.ಅವರು ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಲಯನ್ಸ್ ಕ್ಲಬ್ ಗಾಂಧೀನಗರ, ಶಿಶು ಕೇಂದ್ರೀಕೃತ ಶಾಲೆಗಳ ಸಂಯುಕ್ರ ಆಶ್ರಯದಲ್ಲಿ ಡಾ. ಬಿ.ಆರ್....

ಉಪ ಲೋಕಾಯುಕ್ತರಿಗೆ ವಕೀಲರ ಸಂಘದಿ೦ದ ಸಮ್ಮಾನ

0
ಮ೦ಗಳೂರು: ಉಪ ಲೋಕಾಯುಕ್ತ ನ್ಯಾ. ಬಿ. ವೀರಪ್ಪ ಅವರನ್ನು ಮಂಗಳೂರು ವಕೀಲರ ಸಂಘದ ವತಿಯಿಂದ ಮಂಗಳೂರು ನ್ಯಾಯಾಲಯ ಸಂಕೀರ್ಣದಲ್ಲಿ ಉಪ ಲೋಕಾಯುಕ್ತ ಗೌರವಾನ್ವಿತ ನ್ಯಾಯಮೂರ್ತಿಗಳಾದ ಶ್ರೀ ಬಿ. ವೀರಪ್ಪ ಅವರನ್ನು ಗೌರವಿಸಲಾಯಿತು.ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಸಾರ್ವಜನಿಕ ಆಡಳಿತದಲ್ಲಿ ವಕೀಲರ ಪಾತ್ರ" ಬಗ್ಗೆ ಉಪನ್ಯಾಸ ಮತ್ತು ವಕೀಲರ ಜೊತೆಗೆ ಸಂವಾದ ನಡೆಸಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಮತ್ತು...

ಡಿ.5;ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5 ನೇ జిಲ್ಲಾ ಸಮ್ಮೇಳನ

0
ಮಂಗಳೂರು{: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ ) 5 ನೇ జిಲ್ಲಾ ಸಮ್ಮೇಳನ ಡಿ.5. ರಂದು ಗುರುವಾರ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ಸುದ್ದಿ ಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ )ದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ ಮಂಗಳವಾರ ತಿಳಿಸಿದ್ದಾರೆ.ಬೆಳಗ್ಗೆ 9ರಿಂದ...

ಮೈಟ್ ಟೆಕ್ನಿಕಲ್ ಕಾಲೇಜ್: ಅಂತರ್ ಶಾಲಾ ಚಿತ್ರಕಲಾ ಸ್ಪರ್ಧೆ

0
ಮ೦ಗಳೂರು: ಮಕ್ಕಳ ಕಲೆಯನ್ನು ಪ್ರೋತ್ಸಾಹಿಸುವ ನೆಲೆಯಿಂದ ಕಳೆದ 24 ವರ್ಷಗಳಿಂದ ಬಿ. ಸಿ. ರೋಡ್ ಮತ್ತು ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಟ್ ಟೆಕ್ನಿಕಲ್ ಹಾಗೂ ಪ್ರೊಫೆಶನಲ್ ಕಾಲೇಜ್ ನ ನೇತೃತ್ವದಲ್ಲಿ ಅಂತರ್ ಶಾಲಾ ಕಾಲೇಜು ಚಿತ್ರ ಕಲಾ ಸ್ಪರ್ಧೆ ಬಿ. ಸಿ. ರೋಡ್ ನ ಲಯನ್ಸ್ ಕ್ಲಬ್ ನಡೆಯಿತು.ಚಿತ್ರಕಲಾವಿದ ದಿನೇಶ್ ಹೊಳ್ಳ ಅವರು ಉದ್ಘಾಟಿಸಿದರು. ವಿದ್ಯಾರ್ಥಿಗಳಲ್ಲಿ...

ತೀವ್ರ ಮಳೆ ಸಾಧ್ಯತೆ: ಶಾಲೆಗಳಿಗೆ ರಜೆ

0
ಮಂಗಳೂರು: ಫೆಂಗಲ್‌ ಚಂಡಮಾರುತದಿ೦ದಾಗಿ ತೀವ್ರ ಮಳೆಯ ಹಿನ್ನಲೆಯಲ್ಲಿ ಮುಂಜ್ರಾಗತ ಕ್ರಮವಾಗಿ ಡಿಸೆಂಬರ್ 3 ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಎಲ್ಲಾ ಅಂಗನವಾಡಿ, ಪ್ರಾಥಮಿಕ ,ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಫೆಂಗಲ್‌ ಚಂಡಮಾರುತದ ಪರಿಣಾಮ ತೀವ್ರ ಮಳೆ ಮುನ್ಸೂಚನೆ ಹಿನ್ನಲೆಯಲ್ಲಿ ದ.ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಹಾಗೂ ಉಡುಪಿ...

ಮಳೆ: ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

0
ಮಂಗಳೂರು: ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ತೀವ್ರ ಮಳೆಯಾಗುವ ಸಾಧ್ಯತೆ ಇರುವುದರಿಂದ ಎಲ್ಲಾ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸಾರ್ವಜನಿಕರ ಹಾಗೂ ಎಲ್ಲಾ ಜಾನುವಾರುಗಳ ರಕ್ಷಣೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಸೂಚಿಸಿದ್ದಾರೆ ಮಳೆಗಾಲದಲ್ಲಿ ಅನುಸರಿಸುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಅನುಷ್ಡಾನಕ್ಕೆ ತರಲು ಎಲ್ಲಾ ಗ್ರಾಮ ಪಂಚಾಯತ್ ಹಾಗೂ...

ಉಪಲೋಕಾಯುಕ್ತರಿಂದ ವಿವಿದೆಡೆ ಭೇಟಿ, ಪರಿಶೀಲನೆ

0
ಮ೦ಗಳೂರು: ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಭಾನುವಾರ ಜಿಲ್ಲೆಯ ವಿವಿದೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಮೊದಲು ಮಂಗಳೂರು ಮಹಾನಗರಪಾಲಿಕೆ ತ್ಯಾಜ್ಯ ವಿಲೇವಾರಿ ಘಟಕ ಪಚ್ಚನಾಡಿಗೆ ಭೇಟಿ ನೀಡಿದ ಅವರು ಘಟಕದ ಒಳಪ್ರದೇಶಗಳಿಗೆ ಭೇಟಿ ನೀಡಿ ಸಮಗ್ರ ತಪಾಸಣೆ ನಡೆಸಿದರು. ತ್ಯಾಜ್ಯ ನಿರ್ವಹಣೆ, ಪ್ರತ್ಯೇಕಿಸುವಿಕೆಯ ಘಟಕಗಳಿಗೂ ಖುದ್ದು ಹೋಗಿ ವೀಕ್ಷಿಸಿದರು. ತ್ಯಾಜ್ಯ ವಿಲೇವಾರಿಯ ಪ್ರತೀ...

ಬಹುಸಂಸ್ಕೃತಿ ಉತ್ಸವದಲ್ಲಿ ವಿವಿಧ ಭಾಷೆಗಳ ಸಾಂಸ್ಕೃತಿಕ ವೈವಿಧ್ಯ

0
ಮಂಗಳೂರು : ಸುವರ್ಣ ಕರ್ನಾಟಕ ಸಂಭ್ರಮದ ಅಂಗವಾಗಿ ಡಿಸೆಂಬರ್ 3 ಮತ್ತು 4 ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯುವ ʼಬಹುಸಂಸ್ಕೃತಿ ಉತ್ಸವʼದಲ್ಲಿ ವಿವಿಧ ಭಾಷಾ ಸಂಸ್ಕೃತಿಗಳ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹು ಸಂಸ್ಕೃತಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಫರೀದ್...