ಯೆನೆಪೋಯ ಕಾಲೇಜು ವಿದ್ಯಾರ್ಥಿಗಳಿಂದ ತುಳು ಸಾಹಿತ್ಯ ಓದು ಮತ್ತು ಸಂವಾದ
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಹಮ್ಮಿಕೊಂಡಿರುವ 'ಬಲೆ ತುಳು ಸಾಹಿತ್ಯ ಓದುಗ' ಅಭಿಯಾನದಲ್ಲಿ ಕೂಳೂರಿನ ಯೆನೆಪೋಯ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದರು .ಕಾರ್ಯಕ್ರಮವನ್ನು ಉದ್ಘಾಟಿಸಿದ ಹಿರಿಯ ತುಳು ಸಾಹಿತಿ, ನಾಟಕಗಾರ ಪರಮಾನಂದ ಸಾಲ್ಯಾನ್ ಅವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ತುಳು ಸಾಹಿತ್ಯದ ಬಗ್ಗೆ ಅಭಿರುಚಿ ಮೂಡಿಸಲು 'ಅಕಾಡೆಮಿಡ್ ಒಂಜಿ ದಿನ' ಅಭಿಯಾನ ಸೂಕ್ತವೆಂದು ಬಣ್ಣಿಸಿದರು. ತುಳು...
ಕರಾವಳಿ ಉತ್ಸವ: ವಿವಿಧ ಕಾಯ೯ಕ್ರಮಗಳು
ಮಂಗಳೂರು: ಕರಾವಳಿ ಉತ್ಸವ ವಸ್ತು ಪ್ರದರ್ಶನ ವೇದಿಕೆಯಲ್ಲಿ ಜ.11 ರಂದು ಸಂಜೆ 6 ರಿಂದ ಮಂಗಳೂರು ಬಾಯ್‍ಝೋನ್ ಡ್ಯಾನ್ಸ್ ಅಕಾಡೆಮಿಯಿಂದ ಫಿಲ್ಮಿ ಡ್ಯಾನ್ಸ್ ನಡೆಯಲಿದೆ. ರಾತ್ರಿ 7.30 ರಿಂದ ಮಂಗಳೂರು ಪತ್ರಕರ್ತರ ಯಕ್ಷ ಮಾಧ್ಯಮದಿಂದ ಯಕ್ಷ ವೈವಿಧ್ಯ ಏರ್ಪಡಿಸಲಾಗಿದೆ.
*ಕದ್ರಿ ಪಾರ್ಕ್: *ಜ. 11 ರಂದು ಕಲಾಪರ್ಬ ಚಿತ್ರ ಶಿಲ್ಪ ನೃತ್ಯ ಮೇಳ ಹಾಗೂ ಮಕ್ಕಳ...
ಜನವರಿ 11 ರಂದು ಮುಖ್ಯಮಂತ್ರಿಗಳು ಜಿಲ್ಲೆಗೆ
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 11 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.ಜ.11ರಂದು ಶನಿವಾರ ಸಂಜೆ 5 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಮಿಸಲಿದ್ದಾರೆ. ಸಂಜೆ 6 ಗಂಟೆಗೆ ಮಂಜನಾಡಿ ತಲುಪಿ 6:15 ಕ್ಕೆ ಉಳ್ಳಾಲ ತಾಲೂಕಿನ ನರಿಂಗಾನ ಕಂಬಳ ಸಮಿತಿ ವತಿಯಿಂದ ಆಯೋಜಿಸಿರುವ ತೃತೀಯ ವರ್ಷದ ಹೊನಲು ಬೆಳಕಿನ...
ಜ.23 ರಿಂದ ಕದ್ರಿ ಪಾರ್ಕ್‍ನಲ್ಲಿ ಫಲ ಪುಷ್ಪ ಪ್ರದರ್ಶನ
ಮಂಗಳೂರು : ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ತೋಟಗಾರಿಕೆ ಇಲಾಖೆ, ಹಾಗೂ ಕದ್ರಿ ಉದ್ಯಾನವನ ಅಭಿವೃದ್ದಿ ಸಮಿತಿ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಕದ್ರಿ ಉದ್ಯಾನವನದಲ್ಲಿ ಜನವರಿ 23 ರಿಂದ 26 ರವರೆಗೆ ನಡೆಯಲಿದೆ.
ಫಲಪುಷ್ಪ ಪ್ರದರ್ಶನದ ಪ್ರಮುಖ ಆಕರ್ಷಣೆಗಳು: ಸುಮಾರು 20 ಸಾವಿರ ಸಂಖ್ಯೆಯ ಮೂವತ್ತು ಜಾತಿಯ ಹೂವುಗಳಾದ ಸಾಲ್ವಿಯ, ಸೇವಂತಿಗೆ, ಚಂಡು ಹೂ, ಜೀನಿಯಾ,...
ವಿದ್ವತ್ ಟ್ರೋಫಿ 2025 ವಾಲಿಬಾಲ್ ಪಂದ್ಯಾಟ
ಮ೦ಗಳೂರು: ವಿದ್ವತ್ ಪಿಯು ಕಾಲೇಜ್ ಗುರುವಾಯನಕೆರೆ ನೇತೃತ್ವದಲ್ಲಿ ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್ ಸಹಭಾಗಿತ್ವದಲ್ಲಿಮತ್ತು ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ತಾಲೂಕು ಮಟ್ಟದ ಪುರುಷರ ಮತ್ತು ಆಹ್ವಾನಿತ ಮಹಿಳೆಯರ ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ವಿದ್ವತ್ ಪಿ ಯು ಕಾಲೇಜಿನ ಕ್ರೀಡಾಂಗಣದಲ್ಲಿ ನೆರವೇರಿತು.ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ 4 ಆಹ್ವಾನಿತ ಮಹಿಳಾ ತಂಡಗಳಲ್ಲಿ...
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ : ಯಕ್ಷಧ್ರುವ ಯುವ ಯಕ್ಷಗಾನ ಸ್ಫರ್ಧೆ
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ವತಿಯಿಂದ ಯಕ್ಷಧ್ರುವ ಯುವ ಯಕ್ಷಗಾನ ಸ್ಫರ್ಧೆಯು ಏಪ್ರಿಲ್ ತಿಂಗಳಾಂತ್ಯದಲ್ಲಿ ನಡೆಯಲಿದೆ.ಇದು ತೆಂಕು- ಬಡಗುತಿಟ್ಟುವಿನ ಯುವ ಯಕ್ಷಗಾನ ಕಲಾವಿದರ ಬಯಲಾಟ ಸ್ಪರ್ಧೆಯಾಗಿದ್ದು ಪ್ರಸಕ್ತ ಸ್ಪರ್ಧೆಯಲ್ಲಿ ಮೇಳದಲ್ಲಿ ತಿರುಗಾಟ ಮಾಡಿದ, ತಿರುಗಾಟ ಮಾಡುತ್ತಿರುವ ಕಲಾವಿದರು ಭಾಗವಹಿಸಬಹುದಾಗಿದೆ.ಯಕ್ಷಧ್ರುವ ಪಟ್ಲ ಪ್ರಕಾಶನ ಪ್ರಕಟಿಸಿದ ಶಿಮಂತೂರು, ಬಲಿಪ, ಬೊಟ್ಟಿಕೆರೆ, ಕೊಲೆಕಾಡಿ ಪ್ರಸಂಗ...
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಣೆ: ರಾಜ್ಯಮಟ್ಟದ ಆಯ್ಕೆ ಸಮಿತಿಗೆ ಶ್ರೀನಿವಾಸ್ ನಾಯಕ್ ಇಂದಾಜೆ ನೇಮಕ
ಮಂಗಳೂರು:ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್ ಪಾಸ್ ವಿತರಣೆ ಮಾಡಲು ಸರಕಾರ ರಚಿಸಿರುವ ರಾಜ್ಯ ಸಮಿತಿ ಸದಸ್ಯರಾಗಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ, ಹಿರಿಯ ಪತ್ರಕರ್ತ ಶ್ರೀನಿವಾಸ ನಾಯಕ್ ಇಂದಾಜೆ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಮಾಡಿದೆ.
ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿಸಿ ಜಿಲ್ಲಾ ವ್ಯಾಪ್ತಿಯಲ್ಲಿ ಸರಕಾರಿ ಬಸ್‌ನಲ್ಲಿ ಓಡಾಟ...
ಜ.11 ಮತ್ತು 12 ಕದ್ರಿ ಪಾರ್ಕ್ ರಸ್ತೆ ಸಂಚಾರ ನಿಷೇಧ
ಮಂಗಳೂರು: ಕರಾವಳಿ ಉತ್ಸವ ಕಾರ್ಯಕ್ರಮದ ಪ್ರಯುಕ್ತ ನಗರದಲ್ಲಿ ಜ. 11 ಮತ್ತು 12 ರಂದು ನಡೆಯಲಿರುವ ಕಲಾ ಪರ್ಬ ಕಾರ್ಯಕ್ರಮದಂದು ಕದ್ರಿ ಪಾರ್ಕ್ ರಸ್ತೆಯಲ್ಲಿ ಅಂದು ಬೆಳಿಗ್ಗೆ 6 ರಿಂದ ರಾತ್ರಿ 10 ಗಂಟೆಯವರೆಗೆ ವಾಹನ ಸಂಚಾರ ನಿಷೇಧಿಸಿಲಾಗಿದೆ.ಈ ಆದೇಶ ಪೋಲೀಸ್ ವಾಹನಗಳು ಹಾಗೂ ತುರ್ತು ಸೇವೆಯ ವಾಹನಗಳಿಗೆ ಅನ್ವಯಿಸುವುದಿಲ್ಲ ಎಂದು ಪೋಲೀಸ್ ಆಯುಕ್ತರು...
ಕ್ರೀಡಾ ವಸತಿ ನಿಲಯಗಳಿಗೆ ಆಯ್ಕೆ
ಮಂಗಳೂರು: 2025-26ನೇ ಸಾಲಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ರಾಜ್ಯ/ಜಿಲ್ಲಾ ಕ್ರೀಡಾ ಶಾಲೆ/ವಸತಿ ನಿಲಯಗಳಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುವುದು.
ತಾಲ್ಲೂಕು ಆಯ್ಕೆ ಪ್ರಕ್ರಿಯೆ ನಡೆಯುವ ಸ್ಥಳ ಹಾಗೂ ದಿನಾಂಕ:ಜನವರಿ 10 ರಂದು ಬೆಳಿಗ್ಗೆ 10 ಗಂಟೆಯಿಂದ ತಾಲ್ಲೂಕು ಕ್ರೀಡಾಂಗಣ (ಸ್ವರಾಜ್ ಮೈದಾನ), ಮೂಡಬಿದ್ರೆ, ಜನವರಿ 11 ರಂದು ಬೆಳಿಗ್ಗೆ 10 ಗಂಟೆಯಿಂದ...
ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ ಸಂಚಿಕೆ ಬಿಡುಗಡೆ
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ನ ಗೃಹ ಪತ್ರಿಕೆ " ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ" ಇ-ಪೇಪರ್ ನ 4ನೇ ಸಂಚಿಕೆಯನ್ನು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರು ಬುಧವಾರ ಬಿಡುಗಡೆಗೊಳಿಸಿದರು.ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಶಾ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಉಪಾಧ್ಯಕ್ಷ ಮಹಮ್ಮದ್ ಆರಿಫ್ ಪಡುಬಿದ್ರಿ,ದ.ಕ.ಜಿಲ್ಲಾ...




