ಜನಮನಗೆದ್ದ `ಅಲನಿ ಮೆಲೊಡಿ ನೈಟ್’

ಮ೦ಗಳೂರು: ಮಾಂಡ್ ಸೊಭಾಣ್ ತಿಂಗಳ ವೇದಿಕೆ ಸರಣಿಯ 277ನೇ ಹಾಗೂ 24 ನೇ ವರ್ಷದ ಮೊದಲ ಕಾರ್ಯಕ್ರಮ ಜನವರಿ 5 ರಂದು ಶಕ್ತಿನಗರದ ಕಲಾಂಗಣದಲ್ಲಿ ನಡೆಯಿತು. ಬಯಲು ರಂಗ ಮಂದಿರವು ಪ್ರೇಕ್ಷಕರಿಂದ ತುಂಬಿ ತುಳುಕಿದ್ದು, ಒಂಬತ್ತರ ಹರಯದ ಬಾಲೆ ಅಲನಿ ಡಿಸೋಜ ಈ ಸಂಗೀತ ರಸಮಂಜರಿಯಲ್ಲಿ ಒಂಬತ್ತು ಹಾಡುಗಳನ್ನು ಹಾಡಿ ಮನ ರಂಜಿಸಿದಳು. ಕಾರ್ಯಕ್ರಮದಲ್ಲಿ ಮೊದಲಿಗೆ...

ಜ.10-12: ಸೌತ್ ಏಷ್ಯಾ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್

0
ಮಂಗಳೂರು: “ಸೌತ್ ಇಂಡಿಯಾ ಮಾಸ್ಟರ್ ಅಥ್ಲೆಟಿಕ್ಸ್ ಆಸೋಸಿಯೇಶನ್ ವತಿಯಿಂದ ಜನವರಿ 10ರಿಂದ 12ರವರೆಗೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಸೌತ್ ಏಷ್ಯಾ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ -2025 ಹಮ್ಮಿಕೊಂಡಿದ್ದು ಕ್ರೀಡಾಕೂಟದಲ್ಲಿ ದೇಶ ವಿದೇಶದ ಸುಮಾರು 2000 ಮಂದಿ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಇದರ ಪೂರ್ವ ತಯಾರಿಯ ಮೇಲ್ವಿಚಾರಣೆಯನ್ನು ಹಾಗೂ ನಿರ್ವಹಣೆಯನ್ನು ನಮ್ಮ ಸಂಘದ ಗೌರವಾಧ್ಯಕ್ಷರಾದ ಐವನ್ ಡಿ'ಸೋಜ,...

ಜ.10: ಡೊಂಗರಕೇರಿ ವೆಂಕಟರಮಣ ದೇವಳದಲ್ಲಿ ವೈಕುಂಠ ಏಕಾದಶಿ

0
ಮಂಗಳೂರು: “ಡೊಂಗರಕೇರಿ ವೆಂಕಟರಮಣ ದೇವಸ್ಥಾನದಲ್ಲಿ ಜನವರಿ 10ರಂದು ಏಳನೇ ವರ್ಷದ ಏಕಾದಶಿಯನ್ನು ಅದ್ಧೂರಿಯಿಂದ ಆಚರಿಸಲಾಗುವುದು” ಎಂದು ದೇವಳದ ಮೆನೇಜಿಂಗ್ ಟ್ರಷ್ಟಿ ಪ್ರವೀಣ್ ನಾಗ್ವೇಕರ್ ಬೋಳಾರ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.“ಇಲ್ಲಿ ನಡೆಯುವ ಏಕಾದಶಿ ಕಾರ್ಯಕ್ರಮ ದೇವರ ಅಪ್ಪಣೆಯಂತೆ ನಡೆಯುತ್ತಿದ್ದು ಪ್ರತೀ ಬಾರಿಯಂತೆ ಈ ಬಾರಿಯೂ ವಿಜೃಂಭಣೆಯಿಂದ ಆಚರಿಸಲಾಗುವುದು. ಅಂದು ಲೋಕ ಕಲ್ಯಾಣಕ್ಕಾಗಿ ನಾಮತ್ರಯ ಮಹಾಮಂತ್ರ ಜಪಯಜ್ಞ,...

ಅಂತಿಮ ಮತದಾರರ ಪಟ್ಟಿ ಪ್ರಕಟಣೆ:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 18,13,556 ಮತದಾರರು

0
ಮಂಗಳೂರು: ಭಾರತ ಚುನಾವಣಾ ಆಯೋಗ ಮತದಾರರ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ -2025 ರ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 18,13,556 ಮತದಾರರು ಇದ್ದಾರೆ.ಈ ಪೈಕಿ ಪುರುಷರು-884373, ಮಹಿಳೆಯರು – 929115, ಮಂಗಳಮುಖಿಯರು-68 ಇದ್ದಾರೆ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸೋಮವಾರ ತಮ್ಮ ಕಚೇರಿಯಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮತದಾರರ ಪಟ್ಟಿಯನ್ನು...

ಜನವರಿ 11 -12 ರಂದು ಬೀಚ್ ಉತ್ಸವ

0
ಮಂಗಳೂರು: ಕರಾವಳಿ ಉತ್ಸವದ ಅಂಗವಾಗಿ ನಡೆಯುವ ಬೀಚ್ ಉತ್ಸವ ಜನವರಿ 11-12 ರಂದು ತಣ್ಣೀರು ಬಾವಿ ಬೀಚ್ ನಲ್ಲಿ ನಡೆಯಲಿದೆ . ರೋಹನ್ ಕಾಪೆರ್Çರೇಷನ್ ಸಹಯೋಗದೊಂದಿಗೆ ನಡೆಯುವ ಈ ಬೀಚ್ ಉತ್ಸವದಲ್ಲಿ ಎರಡು ದಿನಗಳ ಕಾಲ ಆಕರ್ಷಕ ಸಂಗೀತ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳು ನಡೆಯಲಿವೆ. ಜನವರಿ 11ರಂದು ಸಂಜೆ 6 ಗಂಟೆಗೆ ನೃತ್ಯೋತ್ಸವ, 7:30...

ಜ.11 : ಸುರತ್ಕಲ್ ನಲ್ಲಿ ವೀರಕೇಸರಿ ಟ್ರೋಫಿ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಪಂದ್ಯಾಟ

0
ಮ೦ಗಳೂರು: ವೀರ ಕೇಸರಿ (ರಿ) ತಡಂಬೈಲ್ ಸುರತ್ಕಲ್ ಇದರ ಆಶ್ರಯದಲ್ಲಿ ಡಾ ಮಂಜಯ್ಯ ಶೆಟ್ಟಿ ಗುಂಡಿಲಗುತ್ತು ಹಾಗೂ ಮಾಜಿ ಮೇಯರ್ ರಜನಿ ದುಗ್ಗಣ್ಣ ಇವರ ಸ್ಮರಣಾರ್ಥ ಪುರುಷರ ಮುಕ್ತ ರಾಷ್ಟ್ರೀಯ ಮಟ್ಟದ ಆಹ್ವಾನಿತ ಆರು ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ವೀರಕೇಸರಿ ಟ್ರೋಫಿ 2025 ಜನವರಿ 11 ಶನಿವಾರ ಸಂಜೆ 4 ಗಂಟೆಗೆ...

ಜ.8ರಂದು ಜಿಲ್ಲಾ ಬ್ಯಾರಿ ಪ್ರತಿನಿಧಿ ಸಮಾವೇಶ

0
ಮಂಗಳೂರು: ಅಖಿಲ ಭಾರತ ಬ್ಯಾರಿ ಮಹಾಸಭಾ ವತಿಯಿಂದ ದ.ಕ. ಜಿಲ್ಲಾ ಬ್ಯಾರಿ ಪ್ರತಿನಿಧಿ ಸಮಾವೇಶವು ನಗರದ ಪುರಭವನದಲ್ಲಿ ಜನವರಿ 8ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಅಧ್ಯಕ್ಷ ಅಬ್ದುಲ್ ಅಝೀಝ್ ಬೈಕಂಪಾಡಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.“ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸಮಾವೇಶ ಜರಗಲಿದ್ದು ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್ ಮತ್ತು ವಕ್ಫ್ ಸಚಿವ ಝಮೀರ್...

ಎಸ್ ಸಿಡಿಸಿಸಿ ಬ್ಯಾಂಕ್ ನಿ೦ದ ಸವ೯ರ ಅಥಿ೯ಕ ಸಶಕ್ತೀಕರಣದ ಗುರಿ : ಡಾ.ಎಂ.ಎನ್. ರಾಜೇಂದ್ರ ಕುಮಾರ್

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದರ ಕಲ್ಲಡ್ಕ ಶಾಲೆಯು ಹಲವು ವಿನೂತನ ಸೌಲಭ್ಯದೊಂದಿಗೆ ಮುಖ್ಯರಸ್ತೆಯಲ್ಲಿರುವ ಕಾವೇರಿ ಸಂಕೀರ್ಣದ ನೆಲ ಅಂತಸ್ತಿಗೆ ಸೋಮವಾರ ಸ್ಥಳಾಂತರಗೊಂಡಿತು. ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ದೀಪ ಬೆಳಗಿಸುವ ಮೂಲಕ ಸ್ಥಳಾಂತರಿತ ಶಾಖೆಯನ್ನು ಉದ್ಘಾಟಿಸಿದರು.ಸಭಾ ಕಾಯ೦ಕ್ರಮವನ್ನದ್ದೇಶಿಸಿ ಮಾತಾಡಿದ ಅವರು, “ಅವಿಭಜಿತ ಜಿಲ್ಲೆಯಲ್ಲಿ ರಾಜಕೀಯ ರಹಿತವಾಗಿ...

ಸುರತ್ಕಲ್ ಬಂಟರ ಸಂಘ: ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಮುಹೂರ್ತ ಸಮಾರಂಭ

0
ಮ೦ಗಳೂರು ಜನವರಿ 26 ರಂದು ಪುಣೆ ಬಂಟರ ಸಂಘದ ಸುವರ್ಣ ಮಹೋತ್ಸವಕ್ಕೆ ಸುರತ್ಕಲ್ ಬಂಟರ ಸಂಘದಿಂದ ನೀಡುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಬಂಟರಭವನದಲ್ಲಿ ಮಹೂರ್ತ ನೆರವೇರಿತು. ಸುರತ್ಕಲ್ ಬಂಟರ ಸಂಘದ ಕಟ್ಟಡ ಸಮಿತಿ ಚೆಯರ್ ಮೆನ್ ಕರುಣಾಕರ ಎಂ ಶೆಟ್ಟಿ ಮದ್ಯಗುತ್ತು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ನಾವು ನೀಡುವ ಕಾರ್ಯಕ್ರಮದಲ್ಲಿ ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು...

ಬಡ ಕುಟುಂಬಕ್ಕೆ 12 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸಿ ಹಸ್ತಾಂತರಿಸಿದ ಸುಧೀರ್ ಶೆಟ್ಟಿ ಕಣ್ಣೂರು

0
ಮಂಗಳೂರು: 30ನೇ ಕೊಡಿಯಾಲ್ ಬೈಲ್ ವಾರ್ಡ್ ನ ವಿವೇಕ ನಗರ ಬಳಿ ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು ಗಣೇಶ್ ಹಾಗೂ ರೋಹಿಣಿ ದಂಪತಿಗೆ ತಮ್ಮ ವೈಯಕ್ತಿಕ ನೆಲೆಯಲ್ಲಿ ನಿರ್ಮಿಸಿಕೊಟ್ಟ ‘ಕೇಶವ ಸದನ’ ಇದರ ಗೃಹ ಪ್ರವೇಶ ಕಾರ್ಯಕ್ರಮ ಆದಿತ್ಯವಾರ ಜರುಗಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಸುಧೀರ್ ಶೆಟ್ಟಿ...