ಮಂಗಳೂರು : ಜನವರಿ 11 ಮತ್ತು 12 ರಂದು ಕದ್ರಿಪಾರ್ಕಿನಲ್ಲಿ ಕಲಾ ಪರ್ಬ

ಮಂಗಳೂರು : ಜನವರಿ 11 ಮತ್ತು 12 ರಂದು ಮಂಗಳೂರಿನ ಕದ್ರಿಪಾರ್ಕ್ ನಲ್ಲಿ ' ಕಲಾ ಪರ್ಬ ' ಎಂಬ ಚಿತ್ರ, ನೃತ್ಯ, ಶಿಲ್ಪ ಮೇಳವನ್ನು ಶರಧಿ ಪ್ರತಿಷ್ಟಾನವು ' ಅಸ್ತ್ರ ' ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಕರಾವಳಿ ಉತ್ಸವದ ಸಹಯೋಗದೊಂದಿಗೆ ಆಯೋಜಿಸುತ್ತಿದೆ. ಈ ಕಲಾ ಮೇಳದಲ್ಲಿ ಸುಮಾರು 150 ಕಲಾ ಮಳಿಗೆಗಳಲ್ಲಿ ಕಲಾವಿದರು ತಮ್ಮ...

ಹೆದ್ದಾರಿ ಅಗಲೀಕರಣ : ಭೂಸ್ವಾಧೀನ ಪರಿಹಾರ ವಿತರಣೆ ಡಿ.26ರಂದು

0
ಮಂಗಳೂರು:ರಾಷ್ಟ್ರೀಯ ಹೆದ್ದಾರಿ (169) ಸಾಣೂರು-ಬಿಕರ್ನಕಟ್ಟೆ ವಿಭಾಗದ ರಸ್ತೆ ನಿರ್ಮಾಣ ಅಗಲೀಕರಣಕ್ಕಾಗಿ ಭೂಸ್ವಾಧೀನ ಪಡಿಸಲಾದ ಜಮೀನುಗಳ ಭೂಮಾಲೀಕರಿಗೆ ಪÀರಿಹಾರ ಪಾವತಿ ಕಾರ್ಯಕ್ರಮ ಡಿಸೆಂಬರ್ 26 ಬೆಳಿಗ್ಗೆ 11 ಗಂಟೆಗೆ ಕಂದಾವರ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಮಂಗಳೂರು ತಾಲೂಕು ಕಂದಾವರ, ಮೂಳೂರು, ಪಡು ಪೆರಾರ, ಬಡಗ ಉಳಿಪಾಡಿ, ತೆಂಕ ಉಳಿಪಾಡಿ ಗ್ರಾಮದಲ್ಲಿ ಭೂಸ್ವಾಧೀನಕ್ಕೆ ಒಳಪಟ್ಟಿರುವ ಜಮೀನಿನ ಮಾಲೀಕರು, ಕ್ಲೈಮ್...

ರೋಹನ್ ಎಸ್ಟೇಟ್ ಮುಕ್ಕ, ಮಾರುಕಟ್ಟೆಗೆ ಬಿಡುಗಡೆ

0
ಮ೦ಗಳೂರು: ನಂದಿನಿ ನದಿಯ ಹಿನ್ನೀರಿನ ತಟದಲ್ಲಿ ರೋಹನ್ ಎಸ್ಟೇಟ್ ಮುಕ್ಕ ಬಡಾವಣೆ ನಿರ್ಮಾಣವಾಗಿದೆ. ಪರಿಸರದ ಶ್ರೀಮಂತಿಕೆಯ ಜತೆಗೆ ಅತ್ಯಂತ ಸುರಕ್ಷಿತ ಹಾಗೂ ಆಕರ್ಷಕವಾಗಿ ಬಡಾವಣೆಯು ಮೂಡಿ ಬಂದಿದೆ. ಪ್ರಕೃತಿ ಜತೆಗೆ ಮಿಳಿತವಾದ ಆರಾಮದಾಯಕ ಬದುಕಿಗಾಗಿ ಈ ಬಡಾವಣೆಯನ್ನು ವಿನ್ಯಾಸಗೊಳಿಸಲಾಗಿದೆ. ಇದೊಂದು ಪರಿಪೂರ್ಣವಾದ ರೆಸಾರ್ಟ್ ಮಾದರಿಯ ಬಡಾವಣೆಯಾಗಿ ರೂಪುಗೊಂಡಿದೆ.ಮುಂದಿನ 15 ದಿನಗಳ ಒಳಗೆ ಬುಕ್ಕಿಂಗ್ ಮಾಡುವವರಿಗೆ...

ಯುವನಿಧಿ ನೋಂದಣಿ ಪ್ರಕ್ರಿಯೆಗೆ ಚಾಲನೆ

0
ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ 2024ರ ನೋಂದಣಿ ಪ್ರಕ್ರಿಯೆ ಪ್ರಾರಂಭದ ಪೋಸ್ಟರ್ ಹಾಗೂ ಬ್ಯಾನರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಆರ್. ಗುಂಡೂರಾವ್ ಅವರು ಸೋಮವಾರ ಉರ್ವಸ್ಟೋರ್ ಜಿಲ್ಲಾ ಪಂಚಾಯತ್ ನಲ್ಲಿರುವ ನೇತ್ರಾವತಿ ಸಭಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ...

ಸ್ನೇಹಾಲಯ ಸೈಕೊ ಸೋಶಿಯಲ್ ಪುನರ್ವಸತಿ ಕೇಂದ್ರ : “ಸ್ನೇಹ ಮಿಲನ-2024 “

0
ಮ೦ಜೇಶ್ವರ : ಸ್ನೇಹಾಲಯ ಸೈಕೊ ಸೋಶಿಯಲ್ ಪುನರ್ವಸತಿ ಕೇಂದ್ರ ಮಂಜೇಶ್ವರಂದಲ್ಲಿ "ಸ್ನೇಹ ಮಿಲನ-2024 " ಎಂಬ ಕ್ರಿಸ್‌ಮಸ್ ಕಾರ್ಯಕ್ರಮವನ್ನು ಡಿಸೆಂಬರ್ 21ರಂದು ಆಚರಿಸಲಾಯಿತು ಸ್ನೇಹಾಲಯದ ವಾರ್ಷಿಕ ಕ್ರಿಸ್‌ಮಸ್ ಆಚರಣೆಯು ನಿವಾಸಿಗಳಲ್ಲಿಹೊಸ ಉತ್ಸಾಹವನ್ನು ಜೀವಂತವಾಗಿರಿಸಿತು. ಕಾರ್ಯಕ್ರಮದಲ್ಲಿ ಕಾಸರಗೋಡು ಜಿಲ್ಲಾ ಪೊಲೀಸ್ ಮುಖ್ಯಸ್ಥರಾದ ಶಿಲ್ಪಾ ದ್ಯಾವಯ್ಯ , ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರು ಹಾಗೂ...

“ಮಿಡ್ಲ್ ಕ್ಲಾಸ್ ಫ್ಯಾಮಿಲಿ” ತುಳು ಸಿನಿಮಾ ಜನವರಿ 24 ರಂದು ತೆರೆಗೆ

0
ಮಂಗಳೂರು: ವೈಭವ್ ಫ್ಲಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಮೆಂಟ್ ಅರ್ಪಿಸುವ, ಎಚ್.ಪಿ.ಆರ್ ಫಿಲ್ಮ್ಸ್- ಹರಿಪ್ರಸಾದ್ ರೈ ಯವರ ಸಹಯೋಗದಲ್ಲಿ ಆನಂದ್ ಕುಂಪಲರವರ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ ‘ಮಿಡ್ಲ್ ಕ್ಲಾಸ್ ಫ್ಯಾಮಿಲಿ' ತುಳು ಸಿನಿಮಾ ಜನವರಿ 24 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ‘ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್' ತಂಡದ ಬಹುತೇಕ ತಂತ್ರಜ್ಞರು,...

ತಪಸ್ಯ ಫೌಂಡೇಶನ್ ಶ್ಲಾಘನೀಯ ಕಾರ್ಯಕ್ಕೆ ಎಲ್ಲರೂ ಬೆಂಬಲ ನೀಡಬೇಕು:ದಿನೇಶ್ ಗುಂಡೂರಾವ್

0
ಮಂಗಳೂರು: ಮೂರನೇ ಆವೃತ್ತಿಯ ಮಂಗಳೂರು ಬೀಚ್ ಫೆಸ್ಟಿವಲ್, ಮಂಗಳೂರು ಟ್ರಯಾಥ್ಲನ್-2025 ಇದರ ಉದ್ಘಾಟನಾ ಸಮಾರಂಭ ಶನಿವಾರ ಸಂಜೆ ನಗರದ ಓಷನ್ ಪರ್ಲ್ ಹೋಟೆಲ್ ನಲ್ಲಿ ಜರುಗಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು, “ದಕ್ಷಿಣ ಕನ್ನಡ ಎಲ್ಲ ರೀತಿಯಲ್ಲಿ ಮುಂದೆ ಇರುವ ಜಿಲ್ಲೆ. ಇಲ್ಲಿ...

ಶಿಶಿಕ್ಷು ತರಬೇತಿ : ಅರ್ಜಿ ಆಹ್ವಾನ

0
ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮಂಗಳೂರು ವಿಭಾಗದಲ್ಲಿ ಶಿಶಿಕ್ಷು ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಅಥವಾ ಐ.ಟಿ.ಐ ವಿದ್ಯಾರ್ಹತೆಯಲ್ಲಿ ಮೆಕ್ಯಾನಿಕ್ ಡಿಸೇಲ್, ಎಲೆಕ್ಟ್ರೀಷಿಯನ್, ಮೆಷಿನಿಷ್ಟ್, ಎಲೆಕ್ಟ್ರೋನಿಕ್ಸ್ ಮೆಕ್ಯಾನಿಕ್, ವೆಲ್ಡರ್, ಮೆಕ್ಯಾನಿಕ್ ಮೋಟರ್ ವೆಹಿಕಲ್, ಪ್ರೋಗ್ರಾಮಿಂಗ್ & ಸಿಸ್ಟಮ್ ಎಡ್ಮಿನಿಸ್ಟ್ರೇಟಿವ್ ಎಸಿಸ್ಟೆಂಟ್ ವೃತ್ತಿಗಳಲ್ಲಿ ತೇರ್ಗಡೆಯಾದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ...

ಬಿ. ಎಲ್. ಸಂತೋಷ್ ಜಿ . ಬಿಜೆಪಿ ಜಿಲ್ಲಾ ಕಛೇರಿಗೆ ಭೇಟಿ

0
ಮ೦ಗಳೂರು: ಮಂಗಳೂರಿಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನಾ) ಬಿ. ಎಲ್. ಸಂತೋಷ್ ಅವರು ನವೀಕರಣಗೊಂಡ ಬಿಜೆಪಿ ಕಛೇರಿಗೆ ತಮ್ಮ ಮೊದಲ ಭೇಟಿ ನೀಡಿದರು. ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ. ಕಾರ್ಯಕರ್ತರೊಂದಿಗೆ ಉಭಯ ಕುಶಲೋಪರಿ ವಿಚಾರಿಸಿದರು. ಹಾಗೂ ಕಾರ್ಯಾಲಯ ಮತ್ತು ವ್ಯವಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಈ ಸಂಧರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ,...

ಸುರತ್ಕಲ್: ಯಕ್ಷಗಾನದ ಸಂಭ್ರಮಾಚರಣೆ: “ಯಕ್ಷದ್ಯುತಿ” ಆಮಂತ್ರಣ ಬಿಡುಗಡೆ

0
ಸುರತ್ಕಲ್: ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪುರಸ್ಕೃತೆ ಪೂರ್ಣಿಮಾ ಯತೀಶ್ ರೈ ಅವರ 35 ವರುಷಗಳ ಯಕ್ಷಯಾನದ ಸಂಭ್ರಮಾಚರಣೆ "ಯಕ್ಷದ್ಯುತಿ" ಯ ಆಮಂತ್ರಣ ಪತ್ರಿಕೆಯನ್ನು‌ ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸುರತ್ಕಲ್ ನಲ್ಲಿ ಶಕುಂತಲಾ ರಮಾನಂದ ಭಟ್ ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಕಾರಿಂಜೇಶ್ವರ ದೇವಸ್ಥಾನ, ಕಾರಿಂಜದ ಅರ್ಚಕರಾದ ಮಿಥುನ್ ರಾಜ್ ನಾವಡ, ಯಕ್ಷಪೂರ್ಣಿಮಾ ಬಿರುದಾಂಕಿತೆ...