ಎಂ.ಆರ್.ಪಿ.ಎಲ್ ವತಿಯಿಂದ ಎಂಡೋಸಲ್ಪಾನ್ ಫಲಾನುಭವಿಗಳಿಗೆ ಕೃತಕ ಕಾಲು ಜೋಡಣಾ ಶಿಬಿರ
ಮಂಗಳೂರು: ಎಂ.ಆರ್.ಪಿ.ಎಲ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜೈಪುರ್ ಪೂಟ್ಸ್ ಸಹಕಾರದಲ್ಲಿ ಎಂಡೋಸಲ್ಪಾನ್ ನಿಂದ ಬಲಳುತ್ತಿರುವವರಿಗೆ ಕೃತಕ ಕಾಲು ಜೊಡಣಾ ಶಿಬಿರ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಬಂಟ್ವಾಳ ಮತ್ತಿತರ ಕಡೆಗಳಲ್ಲಿ ನಡೆಯಿತು.ಸುಮಾರು13 ಲಕ್ಷ ರೂಪಾಯಿ ವೆಚ್ಚದಲ್ಲಿ, ಸುಮಾರು77 ಫಲಾನುಭವಿಗಳಿಗೆ ಕೃತಕ ಕಾಲು ಜೋಡಣೆ ಮಾಡಲಾಗಿದ್ದು, ವಿಶೇಷವೆಂದರೆ ಫಲಾನುಭವಿಗಳ ಕಾಲಿನ...
ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ದ.ಕ ರಾಜ್ಯದಲ್ಲಿ ಅಗ್ರಸ್ಥಾನ- ಭರತ್ ಮುಂಡೋಡಿ
ಮಂಗಳೂರು: ಗ್ಯಾರಂಟಿ ಯೋಜನೆಯ ಅನುಷ್ಠಾನದ ಬಳಿಕ ಕರ್ನಾಟಕ ರಾಜ್ಯ ಜಿಡಿಪಿ ಸೂಚ್ಯಂಕದ ಪ್ರಕಾರ ದೇಶದಲ್ಲಿ ಪ್ರಥಮ ಸ್ಥಾನದಲ್ಲಿದೆ. ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಅಧಿಕಾರಕ್ಕೆ ಬಂದ ಆರು ತಿಂಗಳು ಕಳೆಯುವುದರೊಳಗೆ ಎಲ್ಲಾ ಗ್ಯಾರಂಟಿ ಯೋಜನೆ ಗಳನ್ನು ಜಾರಿ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಅಗ್ರಸ್ಥಾನದಲ್ಲಿದೆ ಎಂದು ದಕ್ಷಿಣ ಕನ್ನಡ ಗ್ಯಾರಂಟಿ...
ಹೆಲಿಕಾಪ್ಟರ್ ರೈಡ್‍ಗೆ ಚಾಲನೆ
ಮಂಗಳೂರು: ಕರಾವಳಿ ಉತ್ಸವ ಪ್ರಯುಕ್ತ ಆರಂಭಿಸಿರುವ ಹೆಲಿಕಾಪ್ಟರ್ ಸಂಚಾರಕ್ಕೆ ಶನಿವಾರ ಪದ್ಮಶ್ರೀ ಪುರಸ್ಕೃತರಾದ ಹರೇಕಳ ಹಾಜಬ್ಬ ಮತ್ತು ಅಮೈ ಮಹಾಲಿಂಗ ನಾಯಕ್ ಅವರು ಜಂಟಿಯಾಗಿ ಚಾಲನೆ ನೀಡಿದರು.
ನಗರದ ಮೇರಿಹಿಲ್ ಹೆಲಿಪ್ಯಾಡ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹರೇಕಳ ಹಾಜಬ್ಬ ಅಮೈ ಮಹಾಲಿಂಗ ನಾಯಕ್ ಅವರು ಹೆಲಿಕಾಪ್ಟರ್‍ನಲ್ಲಿ ಸಂಚರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್...
ಕರಾವಳಿ ಉತ್ಸವ ಬ್ಯಾನರ್ ಬಿಡುಗಡೆ
ಮಂಗಳೂರು: ಡಿಸೆಂಬರ್ 21 ರಿಂದ ಆರಂಭ ವಾಗುವ ಕರಾವಳಿ ಉತ್ಸವದ ಕುರಿತು ಜನರಿಗೆ ಮಾಹಿತಿ ನೀಡಲು ಖಾಸಗಿ ಬಸ್ ಗಳಲ್ಲಿ ಬ್ಯಾನರ್ ಅಳವಡಿಸುವ ಕಾರ್ಯಕ್ರಮಕ್ಕೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀಧರ್ ಮಲಾಡ್ ಸ್ಟೇಟ್ ಬ್ಯಾಂಕ್ ಬಳಿ ಚಾಲನೆ ನೀಡಿದರು.ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿರುವ ಕರಾವಳಿ ಉತ್ಸವಕ್ಕೆ ಹೆಚ್ಚಿನ ಪ್ರಚಾರ ನೀಡಿ ಜನರು ಹೆಚ್ಚಿನ...
ಕರಾವಳಿ ಉತ್ಸವಕ್ಕೆ ಶನಿವಾರ ಚಾಲನೆ
ಮಂಗಳೂರು: ಬಹುನಿರೀಕ್ಷಿತ ಕರಾವಳಿ ಉತ್ಸವಕ್ಕೆ ಶನಿವಾರ ಚಾಲನೆ ನೀಡಲಾಗುವುದು.ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಸಂಜೆ 5 ಗಂಟೆಗೆ ಸ್ಪೀಕರ್ ಯು.ಟಿ. ಖಾದರ್ ಉಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕರಾವಳಿ ಉತ್ಸವ ಉದ್ಘಾಟಿಸಲಿದ್ದಾರೆ. ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.
ಉತ್ಸವದಲ್ಲಿ ಕರಾವಳಿಯ ನೈಜ ಸ೦ಸ್ಕೃತಿ ಯ ಅನಾವರಣಗೊಳ್ಳಲಿದೆ. ಈ ನಿಟ್ಟಿನಲ್ಲಿ ಇಲ್ಲಿನ ಸ್ಥಳೀಯ...
ಕರಾವಳಿ ಉತ್ಸವ : ಹೆಲಿಕಾಪ್ಟರ್‍ನಲ್ಲಿ ಕರಾವಳಿಯ ದರ್ಶನ
ಮಂಗಳೂರು: ಈ ವರ್ಷದ ಕರಾವಳಿ ಉತ್ಸವವನ್ನು ರಮಣೀಯವನ್ನಾಗಿಸಲು ಇದೇ ಮೊದಲ ಬಾರಿಗೆ ಹೆಲಿಕಾಫ್ಟರ್‍ನಲ್ಲಿ ಕರಾವಳಿಯ ಸೊಬಗನ್ನು ಸವಿಯುವ ವ್ಯವಸ್ಥೆಯನ್ನು ಏರ್ಪಡಿಸಲಾಗಿದೆ
ಡಿಸೆಂಬರ್ 21ರಿಂದ 29 ರವರೆಗೆ ನಗರದ ಮೇರಿಹಿಲ್ ಹೆಲಿಪ್ಯಾಡ್ ನಿಂದ ಹೆಲಿಕಾಪ್ಟರ್ ಪ್ರಯಾಣ ಪ್ರಾರಂಭವಾಗಲಿದೆ. ಸಾರ್ವಜನಿಕರು ನಗರ ದರ್ಶನ ಮತ್ತು ಕಡಲ ಕಿನಾರೆಯ ಸೌಂದರ್ಯವನ್ನು ಸವಿಯಲು ಸಿದ್ಧತೆ ಮಾಡಲಾಗಿದೆ.
ಹೆಲಿಕಾಪ್ಟರ್ ಪ್ರಯಾಣದ ಪ್ರತಿ ಟ್ರಿಪ್‍ನಲ್ಲಿ 6...
ಕೈಗಾರಿಕಾ ವಿಪತ್ತು ನಿರ್ವಹಣೆ : ಸ್ಥಳೀಯ ಸಮಿತಿ ರಚನೆಗೆ ಜಿಲ್ಲಾಧಿಕಾರಿ ಸೂಚನೆ
ಮಂಗಳೂರು: ಕೈಗಾರಿಕೆ ಮತ್ತು ಕಾರ್ಖಾನೆಗಳಲ್ಲಿ ಅನಾಹುತ ಮತ್ತು ವಿಪತ್ತುಗಳ ನಿರ್ವಹಣೆಗೆ ಸ್ಥಳೀಯ ಮಟ್ಟದಲ್ಲಿ ಬಿಕ್ಕಟ್ಟು ಪರಿಹಾರ ಸಮಿತಿಗಳನ್ನು ರಚಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಸೂಚಿಸಿದ್ದಾರೆ
ಅವರು ಪಣಂಬೂರು ಎಂಸಿಎಫ್ ನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಬಿಕ್ಕಟ್ಟು ಪರಿಹಾರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪಣಂಬೂರು, ಬೈಕಂಪಾಡಿ, ಸುರತ್ಕಲ್ ಆಸುಪಾಸಿನಲ್ಲಿ ಹಲವು ಸಣ್ಣ, ಮಧ್ಯಮ...
ಲಂಚದ ಹಣ ಸ್ವೀಕರಿಸುತ್ತಿದ್ದ ಮುಲ್ಕಿಯ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ
ಮ೦ಗಳೂರು: ಪಹಣಿಯಲ್ಲಿ ವಾರಸುದಾರರುಗಳ ಹೆಸರುಗಳನ್ನು ಸೇರ್ಪಡೆ ಮಾಡಲು 4 ಲಕ್ಷ ರೂಪಾಯಿ ಲಂಚದ ಹಣಕ್ಕೆ ಬೇಡಿಕೆ ಇಟ್ಟು ಹಣವನ್ನು ಸ್ವೀಕರಿಸುತ್ತಿದ್ದ ಮುಲ್ಕಿಯ ಕಂದಾಯ ನಿರೀಕ್ಷಕ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುತ್ತಾರೆ. ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷಕ ಜಿ.ಎಸ್ . ದಿನೇಶ್ ನನ್ನು ವಶಕ್ಕೆ ಪಡೆದು ತನಿಖೆ ಕೈಗೊಳ್ಳಲಾಗಿರುತ್ತದೆ.
ವ್ಯಕಿಯೋವ೯ರ ಅಜ್ಜಿ ಮೃತಪಟ್ಟ ಕಾರಣ ಅವರ ಹೆಸರಿನಲ್ಲಿದ್ದ...
ರಸ್ತೆ ಪುಟ್‍ಪಾತ್‍ನಲ್ಲಿರುವ ಗುಜರಿ ವಾಹನಗಳನ್ನು ತೆರವುಗೊಳಿಸಲು ನಗರಪಾಲಿಕೆ ಸೂಚನೆ
ಮಂಗಳೂರು: ರಸ್ತೆ ಪುಟ್‍ಪಾತ್‍ನಲ್ಲಿರುವ ಗುಜರಿ ವಾಹನಗಳನ್ನು ತೆರವುಗೊಳಿಸಲು ನಗರಪಾಲಿಕೆ ಸೂಚನೆ ನೀಡಿದೆ.
ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯೊಳಗಿನ ಸಾರ್ವಜನಿಕ ಸ್ಥಳಗಳಲ್ಲಿ, ಪುಟ್‍ಪಾತ್ / ರಸ್ತೆ ಬದಿಗಳಲ್ಲಿ ಬಹಳ ಹಳೆಯದಾದ ನಾದುರಸ್ಥಿ ನಿರುಪಯುಕ್ತ ವಾಹನಗಳು ಹಲವಾರು ಸಮಯಗಳಿಂದ ಪಾಕಿ೯೦ಗ್ ಮಾಡಿರುವುದು ಪಾಲಿಕೆಯ ಗಮನಕ್ಕೆ ಬಂದಿರುತ್ತದೆ.
ಈ ರೀತಿ ಅನುಪಯುಕ್ತ ಹಳೆಯ ಗುಜರಿ ವಾಹನಗಳು ನಿಂತಿರುವುದರಿಂದ ರಸ್ತೆ ಬದಿಯ ಸ್ವಚ್ಚತೆಗೆ ದಕ್ಕೆಯಾಗುತ್ತಿರುವುದಲ್ಲದೆ...
ಪೆಟ್ಟಿಸ್ಟ್ ಸಿನಿಮಾದ ಟೈಟಲ್ ಪೋಸ್ಟರ್ ಬಿಡುಗಡೆ
ಮಂಗಳೂರು: ಕೋಸ್ಟಲ್ ಫಿಲ್ಮ್ ಅವಾರ್ಡ್ಸ್ ಮತ್ತು ಯುವ ದಸರಾ ಮುಂತಾದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸಿರುವ ಸ್ಯಾಂಡೀಸ್ ಕಂಪನಿ ಯ 3ನೇ ತುಳು ಚಲನಚಿತ್ರ "ಪೆಟ್ಟಿಸ್ಟ್" ನ ಪ್ರಪ್ರಥಮ ಬಾರಿಗೆ ವಿಭಿನ್ನ ಶೈಲಿಯ ಮೋಶನ್ ಟೈಟಲ್ ಪೋಸ್ಟರ್ ನ್ನು ಶಾಸಕ ಉಮಾನಾಥ ಎ ಕೋಟ್ಯಾನ್ ಮತ್ತು ನಿರ್ದೇಶಕ ತರುಣ್ ಸುಧೀರ್ ಮಂಗಳೂರಿನಲ್ಲಿ ಬಿಡುಗಡೆಗೊಳಿಸಿದರು.ಕನ್ನಡ ಚಿತ್ರರಂಗದಲ್ಲಿ ಡಿಸೈನರ್...








