ಅ.21 : ವಿಶ್ವ ಅಯೋಡಿನ್ ಕೊರತೆಯ ನ್ಯೂನ್ಯತೆಗಳ ನಿಯಂತ್ರಣ ದಿನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣ ಘಟಕ ಹಾಗೂ ಪದುವಾ ಪ್ರೌಢಶಾಲೆ ನಂತೂರು ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ವಿಶ್ವ ಅಯೋಡಿನ್ ಕೊರತೆಯ ನ್ಯೂನ್ಯತೆಗಳ ನಿಯಂತ್ರಣ ದಿನ ಕಾರ್ಯಕ್ರಮವನ್ನು ಅಕ್ಟೋಬರ್ 21 ರಂದು ಬೆಳಿಗ್ಗೆ 10 ಗಂಟೆಗೆ ಪದುವಾ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು...
ವಿಧಾನ ಪರಿಷತ್ ಚುನಾವಣೆ : 53 ಸೂಕ್ಷ್ಮ ಮತಗಟ್ಟೆಗಳು – ಜಿಲ್ಲಾಧಿಕಾರಿ
ಮಂಗಳೂರು: ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ಕ್ಷೇತ್ರದ ಉಪಚುನಾವಣೆಯಲ್ಲಿ 53 ಸೂಕ್ಷ್ಮ ಮತಗಟ್ಟೆಗಳಿವೆ. ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ತಿಳಿಸಿದ್ದಾರೆ.
ಸೂಕ್ಷ್ಮ ಮತಗಟ್ಟೆಗಳಲ್ಲಿ ಸಂಪೂರ್ಣ ವಿಡಿಯೋ ಚಿತ್ರೀಕರಣ ವ್ಯವಸ್ಥೆ ಮಾಡಲಾಗಿದೆ ಹಾಗೂ ಹೆಚ್ಚುವರಿ ಪೆÇಲೀಸ್ ಬಂದೋಬಸ್ತ್ ಮಾಡಲಾಗಿದೆ. 20ಕ್ಕಿಂತ ಹೆಚ್ಚು ಮತದಾರರು ಇರುವ ಮತಗಟ್ಟೆಗಳಲ್ಲಿ ಮೈಕ್ರೋ...
ಹಿಂದುಳಿದ ವರ್ಗಗಳ ವಿದ್ಯಾರ್ಥಿ ಸೌಲಭ್ಯಗಳಿಗೆ ಅವಧಿ ವಿಸ್ತರಣೆ
ಮಂಗಳೂರು: 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ರವರೆಗೆ ಅವಧಿ ವಿಸ್ತರಿಸಲಾಗಿದೆ.
ಮೆಟ್ರಿಕ್ ನಂತರದ ಕೋರ್ಸುಗಳಾದ ಪಿಯುಸಿ ಸಮಾನಾಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ...
ಆಸ್ಪತ್ರೆಗಳಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 30 ಹಾಸಿಗೆಗಿಂತ ಹೆಚ್ಚಿರುವ ಆಸ್ಪತ್ರೆಗಳು ನಿಯಾಮಾನುಸಾರ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ 1974 ರ ಜಲ (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ, 1981 ರ ವಾಯು (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ ಸ್ಥಾಪನ ಸಮ್ಮತಿ/ ಚಾಲನಾ ಸಮ್ಮತಿ ಪತ್ರ ಮತ್ತು ಜೀವ ವೈದ್ಯಕೀಯ ತ್ಯಾಜ್ಯ ಕಾಯ್ದೆ...
ವಿಧಾನ ಪರಿಷತ್ ಚುನಾವಣೆ : 392 ಮತಗಟ್ಟೆ, 6, 032 ಮತದಾರರು
ಮಂಗಳೂರು:ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಉಪ ಚುನಾವಣೆ ಅಕ್ಟೋಬರ್ 21ರಂದು ನಡೆಯಲಿದ್ದು ಎಲ್ಲ ಸಿದ್ದತೆಗಳು ಪೂರ್ಣಗೊಂಡಿವೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವ್ಯಾಪ್ತಿಯನ್ನು ಒಳಗೊಂಡಿರುವ ಈ ಕ್ಷೇತ್ರದಲ್ಲಿ ಒಟ್ಟು 392 ಮತಗಟ್ಟೆಗಳಿದ್ದು 6,032 ಮತದಾರರಿದ್ದಾರೆ. ಉಭಯ ಜಿಲ್ಲೆಗಳು ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು...
ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಥಿ೯ಕ ನೆರವು
ಮ೦ಗಳೂರು: ಸಿಒಡಿಪಿಯ ಮದರ್ ಥೆರೆಸಾ ಸಭಾಂಗಣದಲ್ಲಿ ಮೈಕಲ್ ಡಿ ಸೋಜ ಮತ್ತು ಕುಟುಂಬದವರಿಂದ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಶಿಕ್ಷಣ ನೆರವುಕಾರ್ಯಕ್ರಮವನ್ನು ಆಯೋಜಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ.ವಂ.ಪೀಟರ್ ಪೌಲ್ ಸಲ್ಡಾನ್ಹ ವಹಿಸಿ, ಸಾಂಕೇತಿಕವಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಬಡ್ಡಿರಹಿತ ಸಾಲರೂಪದ ನೆರವನ್ನು ಹಸ್ತಾಂತರಿಸಿದರು.ಮೈಕಲ್ ಡಿ ಸೋಜ ಅವರು ಮಾತನಾಡಿ ಮಕ್ಕಳು ಹೆತ್ತವರ ಬಗ್ಗೆ...
ವಾಲ್ಮೀಕಿ ಜಯಂತಿ ಆಚರಣೆ
ಮಂಗಳೂರು,: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಗುರುವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮವನ್ನು ನಡೆಸಲಾಯಿತು.ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಅವರು ಮಹಷಿ೯ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾಚ೯ನೆ ಮಾಡಿ ಗೌರವ ಸಲ್ಲಿಸಿದರು.ಈ ಸಂದಭ೯ದಲ್ಲಿ ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ...
‘ಸೇವ್ ಅವರ್ ಸೋಲ್ ‘ ಕಿರುಚಿತ್ರದ ಪ್ರೀಮಿಯರ್ ಪ್ರದರ್ಶನ
ಮಂಗಳೂರು : ಅತ್ಯಾಚಾರ, ಅಪಘಾತದಂತಹ ಘಟನೆ ಸಂಭವಿಸಿದಾಗ ಮೊಬೈಲ್ ಫೋನ್‌ನಲ್ಲಿರುವ ಫೀಚರ್ ಬಳಸಿಪೊಲೀಸರನ್ನು ಹೇಗೆ ಸಂಪರ್ಕ ಮಾಡಬಹುದು ಎನ್ನುವ ಮಹತ್ವದ ಸಂದೇಶವನ್ನು ಎಸ್‌ಒಎಸ್ (ಸೇವ್ ಅವರ್ ಸೋಲ್ ) ಕಿರುಚಿತ್ರದಲ್ಲಿ ಮನೋಜ್ಞವಾಗಿ ತೋರಿಸಲಾಗಿದೆ. ಅಪರಾಧಗಳನ್ನು ತಡೆಯುವ ನಿಟ್ಟಿನಲ್ಲಿ ಅರಿವು ಮೂಡಿಸಲು ಕೂಡಾ ಈ ಕಿರುಚಿತ್ರದಲ್ಲಿ ಪ್ರಯತ್ನಿಸಲಾಗಿದೆ ಎಂದು ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್.ಎನ್. ಹೇಳಿದರು.ಮಂಗಳೂರಿನ...
ಮಂಜಲಕಟ್ಟೆ ಶ್ರೀ ಕೋರ್ದಬ್ಬು ದೈವಸ್ಥಾನದ ಕಂಬೆರ್ಲಕಲ ಜೀರ್ಣೋದ್ಧಾರದ ಶಿಲಾನ್ಯಾಸ
ಮ೦ಗಳೂರು: ಮಂಜಲಕಟ್ಟೆ ಶ್ರೀ ಕೋರ್ದಬ್ಬು ದೈವಸ್ಥಾನದ ಕಂಬೆರ್ಲಕಲ ಜೀರ್ಣೋದ್ಧಾರದ ಶಿಲಾನ್ಯಾಸ ಕಾರ್ಯಕ್ರಮ ಬುಧವಾರ ನಡೆಯಿತು.ಶಾಸಕ ಡಾವೈ.ಭರತ್ ಶೆಟ್ಟಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಬರಲು ಸಾಧ್ಯ. ಧರ್ಮ ಕಾರ್ಯವು ನಡೆಯುತ್ತಿದ್ದರೆ ಸಮಾಜದಲ್ಲಿ ಸನ್ಮಂಗಲ ಉಂಟಾಗುತ್ತದೆ. ಹಿಂದೂ ಸಮಾಜ ಸದೃಢ ಸಮಾಜ ಎಂದರು.ದೆಪ್ಪುಣಿಗುತ್ತು ಗಿರಿಜಾತೆ ಆರ್.ಭಂಡಾರಿ ಕಾವೂರುಗುತ್ತು ಅಧ್ಯಕ್ಷತೆ ವಹಿಸಿದ್ದರು....
ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಯುವ ಕವಿಗೋಷ್ಠಿ
ಮಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ ಕರ್ನಾಟಕ ಸಂಭ್ರಮ - 50 ರ ಅಭಿಯಾನದ ಅಂಗವಾಗಿ ಬೆಂಗಳೂರು, ಮೈಸೂರು, ಬೆಳಗಾವಿ ಹಾಗೂ ಕಲಬುರಗಿ ವಿಭಾಗಗಳಲ್ಲಿ ವಿಭಾಗವಾರು `ಯುವಕವಿ ಗೋಷ್ಟಿ 'ಗಳನ್ನು ಆಯೋಜಿಸಲಾಗಿದ್ದು, ಆಸಕ್ತ 20 ರಿಂದ 40 ವರ್ಷ ವಯಸ್ಸಿನ ಯುವಕವಿಗಳಿಂದ ಕವಿತೆಗಳನ್ನು ಆಹ್ವಾನಿಸಲಾಗಿದೆ.
ರಾಜ್ಯದ ಎಲ್ಲಾ ಭಾಗದ ಆಸಕ್ತ ಕವಿಗಳು ಕನಿಷ್ಠ 3 ಕವಿತೆಗಳನ್ನು ಕಳುಹಿಸಿಕೊಡಬಹುದು....