ಬೆಳಗಾವಿ: ಮಾದರಿ ಮಕ್ಕಳ ವಿಜ್ಞಾನ ಉದ್ಯಾನವನ
ಮ೦ಗಳೂರು: ಬೆಳಗಾವಿ ಸುವರ್ಣ ಸೌಧದ ಮುಂಭಾಗದಲ್ಲಿ ರಾಜ್ಯದ ಮಾದರಿ ಮಕ್ಕಳ ವಿಜ್ಞಾನ ಉದ್ಯಾನವನ ನಿರ್ಮಾಣವಾಗುತ್ತಿದ್ದು, ಸಭಾಧ್ಯಕ್ಷ ಯು ಟಿ ಖಾದರ್ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು.
ಸುವರ್ಣ ಸೌಧದ ಮುಂಭಾಗದಲ್ಲಿರುವ ಸುಮಾರು ಎರಡು ಎಕ್ರೆ ಜಮೀನಿನಲ್ಲಿ ಈ ಉದ್ಯಾನವನ ನಿರ್ಮಾಣವಾಗುತ್ತಿದೆ.ಬೆಳಗಾವಿ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಉಸ್ತುವಾರಿಯಲ್ಲಿ ಕಾಮಗಾರಿ ನಡೆಯುತ್ತಿದ್ದು ಡಿ.11ನೇ ತಾರೀಕಿಗೆ ಉದ್ಘಾಟನೆಗೊಳ್ಳಲಿದೆ...
ಸುವರ್ಣಸೌಧದೊಳಗೆ “ಅನುಭವ ಮಂಟಪ”ದ ವೈಭವ
ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು. ಟಿ. ಖಾದರ್ ಅವರ ನೇತೃತ್ವದಲ್ಲಿ, ಜನಮಾನಸದಲ್ಲಿ ಸದಾ ಸ್ಮರಣೀಯವಾಗಿ ಉಳಿಯುವ ಮತ್ತೊಂದು ಐತಿಹಾಸಿಕ ಕ್ಷಣವು, ಬೆಳಗಾವಿಯ ಸುವರ್ಣ ಸೌಧದಲ್ಲಿ ದಾಖಲಾಗಲಿದೆ. ವಿಶ್ವಗುರು ಶ್ರೀ ಬಸವಣ್ಣನವರು ಸ್ಥಾಪಿಸಿದ, "ವಿಶ್ವದ ಮೊದಲ ಸಂಸತ್ತು" ಎಂಬ ಖ್ಯಾತಿಯ, "ಅನುಭವ ಮಂಟಪದ" ಬೃಹತ್ ತೈಲವರ್ಣ ಚಿತ್ರ ಅನಾವರಣವು ಯು. ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ,...
ಬಾಲಕಾರ್ಮಿಕರ ಪತ್ತೆಗೆ ತಪಾಸಣೆ ನಡೆಸಲು ಸೂಚನೆ
ಮಂಗಳೂರು: ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಕಾರ್ಯಕಾರಿ ಸಮಿತಿ, ಜಿಲ್ಲಾ ಟಾಸ್ಕ್‍ಪೋರ್ಸ್ ಸಮಿತಿ ಹಾಗೂ ಸಲಹಾ ಸಮಿತಿ ಸಭೆಯು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ರ್ಯನಿರ್ವಹಣಾಧಿಕಾರಿ ಡಾ. ಆನಂದ್ ಅಧ್ಯಕ್ಷತೆಯಲ್ಲಿ ನಡೆಯಿತು.
ತಾಲೂಕು ಮಟ್ಟದ ಟಾಸ್ಕ್‍ಪೋರ್ಸ್ ಸಮಿತಿಯನ್ನು ಆಯಾ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ತಂಡವನ್ನು ರಚಿಸಿ ಬಾಲಕಾರ್ಮಿಕರನ್ನು ಹಾಗೂ ಕಿಶೋರ ಕಾರ್ಮಿಕರನ್ನು ಹೆಚ್ಚಾಗಿ ದುಡಿಸಿಕೊಳ್ಳುವ...
ರಾಷ್ಟ್ರೀಯ ಜಂತುಹುಳ ನಿವಾರಣಾ ಕಾರ್ಯಕ್ರಮ
ಮಂಗಳೂರು: ಇಂದಿನ ಮಕ್ಕಳು ಭವಿಷ್ಯದಲ್ಲಿ ಗುಣಮಟ್ಟದ ಜೀವನ ನಡೆಸಲು ಉತ್ತಮ ಶಿಕ್ಷಣ ಲಭಿಸಬೇಕಾಗಿದ್ದು, ಇದಕ್ಕಾಗಿ ಪೌಷ್ಠಿಕಯುಕ್ತವಾದ ಸುಧಾರಿತ ಆರೋಗ್ಯ ಹೊಂದಿರಬೇಕಾಗಿರುತ್ತದೆ. ಈ ಹಿನ್ನಲೆಯಲ್ಲಿ 1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜಂತುಹುಳ ನಿವಾರಣಾ ಮಾತ್ರೆಯನ್ನು ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಜಂತುಹುಳಗಳು ಮನುಷ್ಯನ ಕರುಳಿನಿಂದ ಆಹಾರವನ್ನು ಪಡೆದು ಜೀವಿಸುವಂತಹ ಉಪಜೀವಿಗಳಾಗಿವೆ. 2024 ಡಿಸೆಂಬರ್ 9 ರಂದು...
ಮನಪಾ ವಿಪಕ್ಷ ನಾಯಕ ಅನಿಲ್ ಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದ ಮಂಜುನಾಥ ಭಂಡಾರಿ
ಮಂಗಳೂರು: ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅವರು ಮಂಗಳೂರು ಮಹಾನಗರ ಪಾಲಿಕೆಯ ವಿಪಕ್ಷ ನಾಯಕ ಅನಿಲ್ ಕುಮಾರ್ ಅವರ ಕಚೇರಿಗೆ ತೆರಳಿ ಅಭಿನಂದನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಕಂಬಳಿ, ದಕ್ಷಿಣ ಕನ್ನಡ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಅಧ್ಯಕ್ಷ...
ಕದ್ರಿಪಾರ್ಕ್‌ನಲ್ಲಿ ಬೃಹತ್ ದ್ರಾಕ್ಷಾ ರಸ ( ವೈನ್) ಮೇಳ
ಮಂಗಳೂರು: ರತ್ನಾ’ಸ್ ವೈನ್ ಗೇಟ್ ಹಾಗೂ ಶೂಲಿನ್ ಗ್ರೂಪ್ ಮಂಗಳೂರು ಪ್ರಾಯೋಜಕತ್ವದಲ್ಲಿ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ (ಸರ್ಕಾರಿ ಸ್ವಾಮ್ಯದ ಸಂಸ್ಥೆ), ಹಾಗೂ ತೋಟಗಾರಿಕಾ ಇಲಾಖೆಯ ಸಹಯೋಗದೊಂದಿಗೆ ಡಿ.7 ಹಾಗೂ 8ರಂದು ಕದ್ರಿಪಾರ್ಕ್ ಮಂಗಳೂರಿನಲ್ಲಿ ದ್ರಾಕ್ಷಾ ರಸ ಪ್ರದರ್ಶನ, ಮಾರಾಟ ಹಾಗೂ ಬೃಹತ್ ವೈನ್ ಮೇಳ ಆಯೋಜಿಸಲಾಗಿದೆ.ಕರ್ನಾಟಕ ರಾಜ್ಯ ದ್ರಾಕ್ಷಿ ಬೆಳೆಗಾರರ ಹಿತದೃಷ್ಟಿಯಿಂದ...
ಶಕ್ತಿನಗರಕ್ಕೆ ಸರಕಾರಿ ಬಸ್: ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ
ಮಂಗಳೂರು: ಶಕ್ತಿನಗರದ ಮಹಿಳೆಯರಿಗೆ ಸರ್ಕಾರದ ಶಕ್ತಿ ಯೋಜನೆಯಡಿಯಲ್ಲಿ ಉಚಿತ ಬಸ್ ಪ್ರಯಾಣದ ಬಸ್ ಚಾಲನೆ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಪಾಲ್ಗೊಂಡು ಬಸ್ ಗೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕೆಪಿಸಿಸಿ ಪ್ರಧಾನ ಕಾಯ೯ದಶಿ೯ ಪದ್ಮರಾಜ್ ಆರ್. ಪೂಜಾರಿ, ದಕ್ಷಿಣ ಕನ್ನಡ...
ಡ್ರಗ್ಸ್ ಜಾಲ ಮಟ್ಟಹಾಕಲು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಾಂಜಾ ಪ್ರಕರಣಗಳು ಹೆಚ್ಚಾಗುತ್ತಿದ್ದು ಜಿಲ್ಲೆಯಲ್ಲಿ ಗಾಂಜಾವನ್ನು ಸಂಪೂರ್ಣವಾಗಿ ನಿμÉೀಧಿಸಲು ಎಲ್ಲಾ ಇಲಾಖೆಗಳು ಜಂಟಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಮುಲ್ಲೈ ಮುಗಿಲನ್ ಎಂ.ಪಿ
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಸಂಬಂಧ ನಡೆದ ಸಭೆಯಬ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಡ್ರಗ್ಸ್ ಚಟಕ್ಕೆ ವಿದ್ಯಾರ್ಥಿಗಳೆ ಹೆಚ್ಚಿನ ಸಂಖ್ಯೆಯಲ್ಲಿ ಬೀಳುತ್ತಿರುವುದು ಕಳವಳಕಾರಿಯಾಗಿದೆ. ಶಿಕ್ಷಣ ಸಂಸ್ಥೆಗಳಲ್ಲಿ...
ದ.ಕ ಜಿಲ್ಲಾ ಪತ್ರಕರ್ತರ ಸಮ್ಮೇಳನದ ಸಮಾರೋಪ,ಸನ್ಮಾನ
ಮಂಗಳೂರು: ಸಮಾಜದಲ್ಲಿ ಮಾಧ್ಯಮಗಳು ಹಲವು ಇತಿಮಿತಿಗಳ ನಡುವೆ ಪ್ರತಿನಿತ್ಯ ಹಲವಾರು ಸುದ್ದಿಗಳನ್ನು ಶ್ರಮವಹಿಸಿ ಓದುಗರಿಗೆ ನೀಡುವ ಮಹತ್ವದ ಹೊಣೆಗಾರಿಕೆ ಯನ್ನು ಇಂದಿಗೂ ನಿಭಾಯಿಸುತ್ತಿದ್ದಾರೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್ ಧರ್ಮ ತಿಳಿಸಿದ್ದಾರೆ.ಅವರು ನಗರದ ಕುದ್ಮುಲ್ ರಂಗರಾವ್ ಪುರಭವನದ ದಿ.ಮನೋಹರ ಪ್ರಸಾದ್ ವೇದಿಕೆ, ದಿ. ಭುವನೇಂದ್ರ ಪುದುವೆಟ್ಟು ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ...
ಬೆಂಗ್ರೆಯ ಹಕ್ಕುಪತ್ರ ಸಮಸ್ಯೆ ಇತ್ಯರ್ಥಕ್ಕೆ ಶಾಸಕ ಕಾಮತ್ ಆಗ್ರಹ
ಮ೦ಗಳೂರು: ನಗರದ ಬೆಂಗ್ರೆ ಪರಿಸರದಲ್ಲಿ 1994 ರಲ್ಲಿ ನೀಡಲಾಗಿದ್ದ ಹಕ್ಕುಪತ್ರಕ್ಕೆ ಖಾತಾ ನೀಡುವುದು ಹಾಗೂ ಈವರೆಗೂ ಹಕ್ಕುಪತ್ರ ಸಿಗದವರಿಗೆ ತೆಗೆಸಿಕೊಡುವ ಬಗ್ಗೆ ದ.ಕ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಶೀಘ್ರ ಸಮಸ್ಯೆ ಇತ್ಯರ್ಥಕ್ಕೆ ಆಗ್ರಹಿಸಿದರು.
ಹಕ್ಕುಪತ್ರ ವಿತರಣೆಯಲ್ಲಿ ಇಲ್ಲ ಸಲ್ಲದ ಗೊಂದಲಗಳಿಂದ ವಿಳಂಬ ನೀತಿ ಅನುಸರಿಸುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ...








