ಗ್ರಾಮ ಪಂಚಾಯತ್ ಸದಸ್ಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದನೆ: ಮಂಜುನಾಥ ಭಂಡಾರಿ

0
ಸುಳ್ಯ: ಗ್ರಾಮ ಪಂಚಾಯತ್ ಸದಸ್ಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವುದಾಗಿ ಶಾಸಕ ಮಂಜುನಾಥ ಭಂಡಾರಿ ಹೇಳಿದ್ದಾರೆ.ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ತಾಲೂಕು ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟ ಪಂಚಾಯತ್ ರಾಜ್ ಸಮಾವೇಶದಲ್ಲಿ ಮಾತನಾಡಿದ ಅವರು ಪಂಚಾಯತ್ ಸದಸ್ಯರ ವಿವಿಧ ಬೇಡಿಕೆಗೆ ದ್ವನಿಯೆತ್ತಿ ಸ್ಪಂದಿಸಿದ್ದೇನೆ, ಮುಂದೆಯೂ ನಿಮ್ಮ ಪರವಾಗಿ ಕೆಲಸ ಮಾಡುತ್ತೇನೆ ಎಂದರು.ಸುಳ್ಯ...

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ జిಲ್ಲಾ ಸಮ್ಮೇಳನ

0
ಮಂಗಳೂರು:ಸಮಾಜವನ್ನು ಕಟ್ಟುವುದರಲ್ಲಿ ಪತ್ರಕರ್ತರ ಪಾತ್ರ ಬಲು ದೊಡ್ದದು ಎಂದುಮೂಡಬಿದಿರೆ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು.ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ‌ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5ನೇ జిಲ್ಲಾ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಮಾಜ ಸುಧಾರಣೆಗೆ ದೊಡ್ಡ ಕೊಡುಗೆ ನೀಡಿದ ಕೀರ್ತಿ ಮಾಧ್ಯಮ ಕ್ಷೇತ್ರಕ್ಕಿದೆ.ಪ್ರಜಾಪ್ರಭುತ್ವದ...

ಡಿ.10 ರಿಂದ ಆಳ್ವಾಸ್ ವಿರಾಸತ್: ಸಂಸ್ಕೃತಿ, ಮೇಳಗಳ ಮಹಾ ಅನಾವರಣ

0
ಮ೦ಗಳೂರು: ಆಳ್ವಾಸ್ ಶಿಕ್ಷಣದ ಪ್ರತಿಷ್ಠಾನ ಆಯೋಜಿಸುವ 30ನೇ ವರ್ಷದ ವಿರಾಸತ್' ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವವು ವೈಶಿಷ್ಟ್ಯಪೂರ್ಣ ಮೇಳಗಳ ಜೊತೆಗೆ ಡಿ.10ರಿಂದ 15ರ ವರೆಗೆ ಪುತ್ತಿಗೆ ವಿವೇಕಾನಂದ ನಗರದ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯಲಿದೆ. 30ನೇ ವರ್ಷದ ವಿರಾಸತ್ ಬಹಳ ಮಹತ್ವಪೂರ್ಣವಾಗಿದ್ದು, ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ವೈಶಿಷ್ಟ್ಯಪೂರ್ಣಗೊಳಿಸಲಾಗಿದೆ. ಸಾಂಸ್ಕೃತಿಕ ವೈಭವದ ಜೊತೆಗಿನ...

ಮಹಾನಗರಪಾಲಿಕೆ : ಹೊಸ ಕಟ್ಟಡ ಕಾಮಗಾರಿ ಆ್ಯಪ್ ಮೂಲಕ ಮಂಜೂರಾತಿ

0
ಮಂಗಳೂರು: ಹೈಕೋರ್ಟ್ ಆದೇಶದ ಮೇರೆಗೆ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಕಟ್ಟಡ ಮಂಜೂರಾತಿ ನಕ್ಷೆಗಳ ಉಲ್ಲಂಘನೆ. ಅನಧಿಕೃತ ಕಟ್ಟಡಗಳ ನಿರ್ಮಾಣಗಳನ್ನು ತಡೆಯುವ ಬಗ್ಗೆ ಕಾರ್ಯಪಡೆಗಳನ್ನು ರಚಿಸಿ ಉಲ್ಲಂಘನೆ ಅಥವಾ ಅನಧಿಕೃತ ನಿರ್ಮಾಣಗಳನ್ನು ತಡೆಯುವ ಕುರಿತು ತಂತ್ರಾಂಶ ಅಭಿವೃದ್ಧಿಪಡಿಸಿದ್ದು ಸದ್ರಿ ಕಟ್ಟಡ ನಿರ್ಮಾಣದ ಪರಿಶೀಲನೆ ಹಾಗು ಕಟ್ಟಡ ಪ್ರವೇಶ ಪತ್ರವನ್ನು ಸಂಪೂರ್ಣ ಆನೈನ್ ತಂತ್ರಾಂಶದ ಮೂಲಕವೇ ನೀಡಲಾಗುತ್ತಿದೆ. ಇದುವರೆಗೆ...

ಡಿ.20: ಉಪೇಂದ್ರ ನಿರ್ದೇಶನದ ‘ಯುಐ’ ಬಿಡುಗಡೆ

0
ಮಂಗಳೂರು: ಬಹುನಿರೀಕ್ಷಿತ 'ಯುವ' ಚಲನಚಿತ್ರ ಡಿ.20ರಂದು ಜಗತ್ತಿನಾದ್ಯಂತ ತೆರೆ ಕಾಣಲಿದೆ. ಇದಕ್ಕಾಗಿ ಈಗಾಗಲೇ ಸಕಲ ಸಿದ್ದತೆ ನಡೆದಿದೆ. ಹೊಸತನ ಹೊಂದಿರುವ ಈ ಚಿತ್ರ ಪ್ರೇಕ್ಷಕರನ್ನು ಚಿಂತನೆಗೆ ಹಚ್ಚುವಂತೆ ಮಾಡಲಿದೆ.'ಯುಐ' ಚಿತ್ರ ಕನ್ನಡ, ತೆಲುಗು, ಹಿಂದಿ, ಮಲಯಾಳಂ ಹಾಗೂ ತಮಿಳು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಗೊಳ್ಳುತ್ತಿದೆ. 'ವಾರ್ನರ್' ಹೆಸರಿನಲ್ಲಿ ಚಿತ್ರದ ಟೀಸ‌ರ್ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ...

ಭಟ್ರಕುಮೇರು : ಡಿಸೆಂಬರ್.8ರಂದು ತೃತೀಯ ವರ್ಷದ ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆ

0
ಮಂಗಳೂರು : ನಗರದ ಪದವಿನಂಗಡಿ ಸಮೀಪದ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ ಸ್ವಾಮಿ ಕೊರಗ ತನಿಯ ದೈವದ ತೃತೀಯ ವರ್ಷದ ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆಯು ಸಾನಿಧ್ಯದ ಯಜಮಾನರು ಹಾಗೂ ದೈವಾರಾಧಕರಾದ ಭಾಸ್ಕರ ಬಂಗೇರ ಅವರ ನೇತ್ರತ್ವದಲ್ಲಿ ಡಿ.8 ಅದಿತ್ಯವಾರದಂದು ಬೆಳಿಗ್ಗೆ 6 ಗಂಟೆಗೆ ತಂತ್ರಿಗಳಾದ ರವಿ ಆನಂದ ಶಾಂತಿ ಆಡುಮರೋಳಿ ಅವರ...

ವಿಶ್ವ ವಿಕಲಚೇತನರ ದಿನಾಚರಣೆ

0
ಮ೦ಗಳೂರು: ವಿಕಲಚೇತನರಿಗೆ ಸಿಗುವ ಸೌಲಭ್ಯಗಳನ್ನು ಅತ್ಯಂತ ಶೀಘ್ರ ಮತ್ತು ಪ್ರಾಮಾಣಿಕವಾಗಿ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಮೇಯರ್ ಮನೋಜ್ ಕುಮಾರ್ ತಿಳಿಸಿದ್ದಾರೆ.ಅವರು ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಲಯನ್ಸ್ ಕ್ಲಬ್ ಗಾಂಧೀನಗರ, ಶಿಶು ಕೇಂದ್ರೀಕೃತ ಶಾಲೆಗಳ ಸಂಯುಕ್ರ ಆಶ್ರಯದಲ್ಲಿ ಡಾ. ಬಿ.ಆರ್....

ಉಪ ಲೋಕಾಯುಕ್ತರಿಗೆ ವಕೀಲರ ಸಂಘದಿ೦ದ ಸಮ್ಮಾನ

0
ಮ೦ಗಳೂರು: ಉಪ ಲೋಕಾಯುಕ್ತ ನ್ಯಾ. ಬಿ. ವೀರಪ್ಪ ಅವರನ್ನು ಮಂಗಳೂರು ವಕೀಲರ ಸಂಘದ ವತಿಯಿಂದ ಮಂಗಳೂರು ನ್ಯಾಯಾಲಯ ಸಂಕೀರ್ಣದಲ್ಲಿ ಉಪ ಲೋಕಾಯುಕ್ತ ಗೌರವಾನ್ವಿತ ನ್ಯಾಯಮೂರ್ತಿಗಳಾದ ಶ್ರೀ ಬಿ. ವೀರಪ್ಪ ಅವರನ್ನು ಗೌರವಿಸಲಾಯಿತು.ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಸಾರ್ವಜನಿಕ ಆಡಳಿತದಲ್ಲಿ ವಕೀಲರ ಪಾತ್ರ" ಬಗ್ಗೆ ಉಪನ್ಯಾಸ ಮತ್ತು ವಕೀಲರ ಜೊತೆಗೆ ಸಂವಾದ ನಡೆಸಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಮತ್ತು...

ಡಿ.5;ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5 ನೇ జిಲ್ಲಾ ಸಮ್ಮೇಳನ

0
ಮಂಗಳೂರು{: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ ) 5 ನೇ జిಲ್ಲಾ ಸಮ್ಮೇಳನ ಡಿ.5. ರಂದು ಗುರುವಾರ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ಸುದ್ದಿ ಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ )ದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ ಮಂಗಳವಾರ ತಿಳಿಸಿದ್ದಾರೆ.ಬೆಳಗ್ಗೆ 9ರಿಂದ...

ಮೈಟ್ ಟೆಕ್ನಿಕಲ್ ಕಾಲೇಜ್: ಅಂತರ್ ಶಾಲಾ ಚಿತ್ರಕಲಾ ಸ್ಪರ್ಧೆ

0
ಮ೦ಗಳೂರು: ಮಕ್ಕಳ ಕಲೆಯನ್ನು ಪ್ರೋತ್ಸಾಹಿಸುವ ನೆಲೆಯಿಂದ ಕಳೆದ 24 ವರ್ಷಗಳಿಂದ ಬಿ. ಸಿ. ರೋಡ್ ಮತ್ತು ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಟ್ ಟೆಕ್ನಿಕಲ್ ಹಾಗೂ ಪ್ರೊಫೆಶನಲ್ ಕಾಲೇಜ್ ನ ನೇತೃತ್ವದಲ್ಲಿ ಅಂತರ್ ಶಾಲಾ ಕಾಲೇಜು ಚಿತ್ರ ಕಲಾ ಸ್ಪರ್ಧೆ ಬಿ. ಸಿ. ರೋಡ್ ನ ಲಯನ್ಸ್ ಕ್ಲಬ್ ನಡೆಯಿತು.ಚಿತ್ರಕಲಾವಿದ ದಿನೇಶ್ ಹೊಳ್ಳ ಅವರು ಉದ್ಘಾಟಿಸಿದರು. ವಿದ್ಯಾರ್ಥಿಗಳಲ್ಲಿ...