ಮಳೆಗಾಲಕ್ಕೆ ಸಿದ್ದತೆ: ಪೂರ್ವಭಾವಿ ಸಭೆ
ಮಂಗಳೂರು : ಮುಂಬರಲಿರುವ ಮಳೆಗಾಲದಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ಅವಘಡಕ್ಕೆ ಆಸ್ಪದವಿಲ್ಲದಂತೆ ಸಕಲ ಸಿದ್ದತೆ ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಪಾಲಿಕೆಯ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯು ನಡೆಯಿತು.
ಕಳೆದ ಮಳೆಗಾಲದಲ್ಲಿ ಮ.ನ.ಪಾ ವ್ಯಾಪ್ತಿಯ ಹಲವೆಡೆ ಅಪಾರ ಪ್ರಮಾಣದ ಹಾನಿಯುಂಟಾಗಿದ್ದನ್ನು ಗಮನದಲ್ಲಿಟ್ಟುಕೊಂಡು...
ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ’ ಸಂಚಿಕೆ ಬಿಡುಗಡೆ
ಮಂಗಳೂರು: ಪತ್ರಕರ್ತರು ಸಮಾಜಕ್ಕೆ ಕನ್ನಡಿ ಹಿಡಿದು, ಜಾಗೃತಿ ಮೂಡಿಸಿ ತಿದ್ದುವ ಕೆಲಸ ಮಾಡುತ್ತಿದ್ದಾರೆ. ಪತ್ರಕರ್ತರಿಗೆ ಕನ್ನಡ ಹಿಡಿಯುವವರು ಯಾರು? ಅವರ ಕರ್ತವ್ಯ, ಸೇವೆ, ನೋವು, ನಲಿವುಗಳಿಗೆ ಸ್ಪಂದಿಸುವ ಕೆಲಸ ಸಮಾಜ ಮಾಡಬೇಕು ಎಂದು `ಅನುಪಮ' ಮಾಸಿಕದ ಪ್ರಧಾನ ಸಂಪಾದಕಿ, ಹಿರಿಯ ಸಾಹಿತಿ ಶಹನಾಝ್ ಎಂ. ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ಮಂಗಳೂರು ಪ್ರೆಸ್ ಕ್ಲಬ್...
ಎಸ್.ಎಸ್.ಎಲ್.ಸಿ. : ದ.ಕ ಪ್ರಥಮ- ಸ್ಪೀಕರ್, ಉಸ್ತುವಾರಿ ಸಚಿವರ ಅಭಿನಂದನೆ
ಮಂಗಳೂರು: ಈ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಗಳಿಸಿರುವುದಕ್ಕೆ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪಾಲಕರನ್ನು ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಭಿನಂದಿಸಿದ್ದಾರೆ.ಶೈಕ್ಷಣಿಕವಾಗಿ ಸದಾ ಘನತೆ, ಗೌರವವನ್ನು ಹೊಂದಿರುವ ಅವಿಭಜಿತ ದಕ್ಷಿಣ ಜಿಲ್ಲೆಯು ಶೈಕ್ಷಣಿಕ ಗುಣಮಟ್ಟದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿರುವುದಿಲ್ಲ. ಈ...
ಕೆ.ಎಸ್.ಆರ್.ಟಿ.ಸಿ ಶಿಶಿಕ್ಷು ತರಬೇತಿ: ಅರ್ಜಿ ಆಹ್ವಾನ
ಮಂಗಳೂರು: ಲೆಕ್ಟ್ರೋನಿಕ್ಸ್ ಮೆಕ್ಯಾನಿಕ್, ವೆಲ್ಡರ್, ಮೆಕ್ಯಾನಿಕ್ ಮೋಟರ್ ವೆಹಿಕಲ್, ಪ್ರೋಗ್ರಾಮಿಂಗ್ & ಸಿಸ್ಟಮ್ ಎಡ್ಮಿನಿಸ್ಟ್ರೇಟಿವ್ ಎಸಿಸ್ಟೆಂಟ್ ವೃತ್ತಿಗಳಲ್ಲಿ ಪಾಸಾದವರಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಎಪ್ರಿಲ್ 21 ರಿಂದ ಮೇ 8 ರೊಳಗಾಗಿ ನಗರದ ಬಿಜೈನಲ್ಲಿರುವ ಕೆ.ಎಸ್.ಆರ್.ಟಿ.ಸಿ ವಿಭಾಗೀಯ ಕಛೇರಿಗೆ ಅರ್ಜಿ ಸಲ್ಲಿಸಬೇಕು. ಮೇ 12 ರಂದುಬೆಳಿಗ್ಗೆ 10 ಗಂಟೆಗೆ ಮೂಲ ದಾಖಲಾತಿಗಳೊಂದಿಗೆ ಶಿಶಿಕ್ಷು ಆಯ್ಕೆ...
ವೀರ ರಾಣಿ ಅಬ್ಬಕ್ಕಳ ಹೆಸರು ಅಜರಾಮರ: ಸುಧೀರ್
ಮಂಗಳೂರು : ಪೋರ್ಚುಗೀಸರನ್ನು ಕೆಚ್ಚೆದೆಯಿಂದ ಹಿಮ್ಮೆಟ್ಟಿಸಿದ್ದ ವೀರರಾಣಿ ಅಬ್ಬಕ್ಕಳ ಹೆಸರು ಅತ್ಯಂತ ಮಹತ್ವದಾಗಿದ್ದು, ಇತಿಹಾಸದ ಪುಟಗಳಲ್ಲಿ ಆಕೆಗೆ ಸೂಕ್ತ ಸ್ಥಾನಮಾನ ಸಿಕ್ಕಿಲ್ಲ. ದೇಶದ ಸ್ವಾತಂತ್ರ್ಯಕ್ಕಾಗಿ ಜೀವ ನೀಡಿದ ಅದೆಷ್ಟೋ ಹೋರಾಟಗಾರರನ್ನು ನಮ್ಮ ಇತಿಹಾಸ ಕಡೆಗಣಿಸಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಸಹ ಬೌದ್ಧಿಕ್ ಪ್ರಮುಖ್ ಸುಧೀರ್ ಹೇಳಿದರು.ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ...
ಎಪ್ರಿಲ್ 24 : ಮಹಾನಗರಪಾಲಿಕೆಯಲ್ಲಿ ಡಿಸಿ ನೇರ ಫೋನ್ ಇನ್
ಎಪ್ರಿಲ್ 24 : ಮಹಾನಗರಪಾಲಿಕೆಯಲ್ಲಿ ಡಿಸಿ ನೇರ ಫೋನ್ ಇನ್ಮಂಗಳೂರು: ಮಹಾನಗರಪಾಲಿಕೆಯ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿಗಳು ಎಪ್ರಿಲ್ 24 ರಂದು ಬೆಳಿಗ್ಗೆ 11 ರಿಂದ 12 ಗಂಟೆಯವರೆಗೆ ಮಹಾನಗರಪಾಲಿಕೆಯಆಡಳಿತಾಧಿಕಾರಿಯವರ ಕೊಠಡಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ.ಸಾರ್ವಜನಿಕರು ದೂರವಾಣಿ ಸಂಖ್ಯೆ 0824-2220301 ಅಥವಾ 0824-2220309 ಗೆ ಕರೆ ಮಾಡಿ ತಮ್ಮ ಅಹವಾಲುಗಳನ್ನು ತಿಳಿಸಬಹುದು ಎಂದು...
ಅಮೃತಾನಂದಮಯಿ ದೇವಿ ಅಮ್ಮ ಮಂಗಳೂರಿಗೆ
ಮ೦ಗಳೂರು: ವಿಶ್ವ ವಿಖ್ಯಾತಿ ಹೊಂದಿರುವ ಮಾತಾ ಅಮೃತಾನಂದಮಯಿ ಅಮ್ಮನವರು ಮಂಗಳೂರಿಗೆ ಆಗಮಿಸುವ ಸಲುವಾಗಿ ನಗರದ ಬೋಳೂರಿನಲ್ಲಿ ಇರುವ ಮಾತಾ ಅಮೃತಾನಂದಮಯಿ ಮಠದಲ್ಲಿ ಭಾನುವಾರ ಪೂರ್ವಭಾವಿ ಪ್ರಾರ್ಥನಾ ಸಭೆ ಜರುಗಿತು.ಪೂರ್ವಾಹ್ನ ಶ್ರೀ ಬ್ರಹ್ಮಸ್ಥಾನಂ ಕ್ಷೇತ್ರದಲ್ಲಿ ಶಿವಶಕ್ತಿ ಹೋಮದೊಂದಿಗೆ ಚಾಲನೆ ದೊರೆಯಿತು. ಸ್ವಾಮಿನಿ ಮಂಗಳಾಮೃತ ಪ್ರಾಣರವರ ಉಪಸ್ಥಿತಿಯಲ್ಲಿ ಬ್ರಹ್ಮಚಾರಿ ರತೀಶ್ ಹೋಮ ನೆರವೇರಿಸಿದರು.ಅರ್ಚಕ ಗೋವಿಂದ ಸಹಕರಿಸಿದರು.ನಂತರ ನಡೆದ...
ಸುಳ್ಯ ಆಲೆಟ್ಟಿ-ಬಡ್ಡಡ್ಕ-ಕೂರ್ನಡ್ಕ ಸೇತುವೆ ದುರಸ್ತಿ: ಸಂಚಾರ ಮಾರ್ಗ ಬದಲಾವಣೆ
ಮಂಗಳೂರು: ಸುಳ್ಯ ತಾಲೂಕು ಆಲೆಟ್ಟಿ-ಬಡ್ಡಡ್ಕ-ಕೂರ್ನಡ್ಕ ಜಿಲ್ಲಾ ಮುಖ್ಯ ರಸ್ತೆಯ ಕಿ.ಮೀ.0.80 ರಲ್ಲಿನ ಸೇತುವೆಯ ದುರಸ್ತಿ ಕೆಲಸದ ಪ್ರಯುಕ್ತ ಎಪ್ರಿಲ್ 15 ರಿಂದ ಮೇ 31 ರವರೆಗೆ ಸುಳ್ಯದಿಂದ ಆಲೆಟ್ಟಿ-ಬಡ್ಡಕ್ಕ-ಕೂರ್ನಡ್ಕ ಮತ್ತು ಸುಳ್ಯದಿಂದ ನಾರ್ಕೋಡು-ಕೋಲ್ಚಾರು-ಕಣಕ್ಕೂರು-ಬಂದ್ಯಡ್ಕ ಹಾಗೂ ಕೇರಳ ಭಾಗಕ್ಕೆ ಸಂಚರಿಸುವ ವಾಹನಗಳು ಜಿಲ್ಲಾ ಮುಖ್ಯ ರಸ್ತೆಯಾದ ಸುಳ್ಯ-ಕಾಂತಮಂಗಲ-ಅಜ್ಜಾವರ(ಶಾಂತಿಮಜಲು)-ಮೇದಿನಡ್ಕ-ನಾರ್ಕೋಡು ಮತ್ತು ಸುಳ್ಯ-ಕಾಂತಮಂಗಲ-ಅಜ್ಜಾವರ-ಮಂಡೆಕೋಲು-ಕನ್ಯಾನ ಮಾರ್ಗವಾಗಿ ಕೇರಳ ಗ್ರಾಮೀಣ ರಸ್ತೆ...
ಉದ್ಯೋಗವಕಾಶ: ನೇರ ಸಂದರ್ಶನ
ಮಂಗಳೂರು: ಮೈ ಜಿ ಪ್ಯೂಚರ್ ಕಂಪೆನಿ ಹಾಗೂ ಅಕ್ಷಯ ಪಾತ್ರಾ ಪೌಂಡೇಶನ್ ಕಂಪೆನಿಯ ವತಿಯಿಂದ ಮಂಗಳೂರಿನಲ್ಲಿ ಖಾಲಿಯಿರುವ ಬ್ಯುಸಿನೆಸ್ ಮ್ಯಾನೇಜರ್, ಕ್ಯಾಟಗರಿ ಬ್ಯುಸಿನೆಸ್ ಮ್ಯಾನೇಜರ್, ಬಿಲ್ಲಿಂಗ್ ಎಕ್ಸಿಕ್ಯೂಟಿವ್, ಶೋ ರೂಮ್ ಸೇಲ್ಸ್, ಕಸ್ಟಮರ್ ಸರ್ವೀಸ್/ಡಿಲೈಟ್ ಎಕ್ಸಿಕ್ಯೂಟಿವ್, ಎಕ್ಸಿಕ್ಯೂಟಿವ್ ಡಿಸ್ಪಾಚ್ ಹಾಗೂ ಡ್ರೈವರ್, ಪ್ರೋಡಕ್ಷನ್ ಹೆಲ್ಪರ್ ಮತ್ತು ಅಡುಗೆ ಕೆಲಸಗಾರರು (ಕುಕ್) ಹುದ್ದೆಗಳಿಗೆ ನೇರ ಸಂದರ್ಶನವನ್ನು...
ಪಿ.ಎ. ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ
ಮ೦ಗಳೂರು: ಪಿ.ಎ. ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವವನ್ನು ಪಿ.ಎ.ಇ.ಟಿ. (PAET) ಸಂಸ್ಥೆಯ ವ್ಯವಸ್ಥಾಪಕ ಟ್ರಸ್ಟಿ ಅಬ್ದುಲ್ಲಾಇಬ್ರಾಹಿಂ ಅವರ ಆಶ್ರಯದಲ್ಲಿ ಏಪ್ರಿಲ್ 16 ರಂದು PACE ಸಭಾಂಗಣದಲ್ಲಿ ಜರಗಿತು.
ಮುಖ್ಯ ಅತಿಥಿಯಾದ ದೈಜಿವರ್ಲ್ಡ್ ಮೀಡಿಯಾ, ಮಂಗಳೂರುಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ವಾಲ್ಟರ್ ನಂದಳಿಕೆ ಅವರು ವಿದ್ಯಾರ್ಥಿಗಳಿಗೆ ಸಂವಹನ ಹಾಗೂ ಭಾವನಾತ್ಮಕಬುದ್ಧಿಮತ್ತೆಯಂತಹ ಸಾಫ್ಟ್ ಸ್ಕಿಲ್ಸ್‌ಗಳ ಮಹತ್ವವನ್ನು ವಿವರಿಸಿದರು.ಈ ಸಂದರ್ಭದಲ್ಲಿ ದೈಜಿವರ್ಲ್ಡ್...





