ಎಂ.ಸಿ.ಸಿ. ಬ್ಯಾಂಕ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ದೀಪಗಳ ಜೊತೆ ಸಮೂಹ ಭಾವಚಿತ್ರ ಸ್ವರ್ಧೆ
ಮ೦ಗಳೂರು: 112 ವರ್ಷಗಳ ಇತಿಹಾಸವಿರುವ ಎಂ.ಸಿ.ಸಿ. ಬ್ಯಾಂಕ್ ತನ್ನ ವ್ಯಾಪ್ತಿಯನ್ನು ಕರ್ನಾಟಕ ರಾಜ್ಯಕ್ಕೆ ರಾಜ್ಯಾದ್ಯಂತ ವ್ಯಾಪಿಸಿದ್ದು, ಮಾರ್ಚ್ ತಿಂಗಳಲ್ಲಿ ತನ್ನ 17ನೇ ಹೊಸ ಶಾಖೆಯನ್ನು ಬ್ರಹ್ಮಾವರದಲ್ಲಿ ಪ್ರಾರಂಭಿಸಿದೆ.ಈ ವರ್ಷದ ದೀಪಾವಳಿ ಹಬ್ಬದ ಪ್ರಯುಕ್ತ ಕರಾವಳಿ ಭಾಗದ ಕುಂದಾಪುರ, ಬ್ರಹ್ಮಾವರ, ಉಡುಪಿ ಶಾಖೆಗಳ ವತಿಯಿಂದ ಸಾರ್ವಜನಿಕರಿಗೆ ದೀಪಗಳ ಜೊತೆ ಸಮೂಹ ಭಾವಚಿತ್ರ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.ಈ ಸ್ಪರ್ಧೆಯ...
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಮಂಗಳೂರು: ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿಗಳಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಸೌಲಭ್ಯಕ್ಕಾಗಿ...
ವಿಧಾನ ಪರಿಷತ್ ಉಪ ಚುನಾವಣೆ: ಕಿಶೋರ್ ಕುಮಾರ್ ಗೆ ಗೆಲುವು
ಮ೦ಗಳೂರು: ವಿಧಾನ ಪರಿಷತ್ ಗೆ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯಥಿ೯ ಕಿಶೋರ್ ಕುಮಾರ್ ಬೊಟ್ಯಾಡಿ ಜಯ ಸಾಧಿಸಿದ್ದಾರೆ.ಕಾಂಗ್ರೆಸ್ ನ ರಾಜು ಪೂಜಾರಿ 1958 ಮತಗಳನ್ನು ಗಳಿಸಿದ್ದಾರೆ.ಕಿಶೋರ್ ಕುಮಾರ್ ಅವರು 1697 ಮತಗಳ ಅ೦ತರದಿ೦ದ ಗೆಲುವು ಸಾಧಿಸಿದ್ದಾರೆಅ,೨೧ ರ೦ದು ಚುನಾವಣೆ ಜರಗಿದ್ದು ಅ.೨೪ ರ೦ದು ಮತ ಎಣಿಕೆ...
ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ
ಮಂಗಳೂರು: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮವನ್ನು ಮಂಗಳೂರಿನ ಮ್ಯಾಪ್ಸ್ ಕಾಲೇಜಿನಲ್ಲಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ರಾಣಿ ಚೆನ್ನಮ್ಮರ ಭಾವಚಿತ್ರಕ್ಕೆ ಪುಷ್ಪಾಚ೯ನೆಗೈದು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಪತ್ರಾಂಕಿತ ಸಹಾಯಕರು ಹಾಗೂ ಬರಹಗಾರರಾದ ಬೆನೆಟ್ ಜಿ. ಅಮ್ಮಣ್ಣಾ ಮಾತನಾಡಿ ಕಿತ್ತೂರು ರಾಣಿ ಚೆನ್ನಮ್ಮ 200 ವರ್ಷಗಳ...
ತುಳು ರಂಗಭೂಮಿಯಲ್ಲಿ ಸದಭಿರುಚಿಯ ಹಾಸ್ಯಕ್ಕೆ ಮನ್ನಣೆ :ನಟ ಅರವಿಂದ ಬೋಳಾರ್
ಮಂಗಳೂರು : ರಂಗಭೂಮಿ ಕಲಾವಿದನಿಗೆ ತನ್ನ ವೃತ್ತಿಯಲ್ಲಿ ನಿಷ್ಠೆ,ಭಕ್ತಿ ಇದ್ದರೆ ಜೀವನ ನಿರ್ವಹಣೆಗೆ ಯಾವುದೇ ಕೊರತೆ ಉಂಟಾಗದು. ಕಲಾವಿದನಲ್ಲಿ ಸಮಾಜ ಪ್ರಜ್ಞೆ ಅಗತ್ಯ . ತುಳು ರಂಗಭೂಮಿಯಲ್ಲಿ ಸದಭಿರುಚಿಯ ಹಾಸ್ಯವನ್ನು ಮಾತ್ರ ಪ್ರೇಕ್ಷಕರು ಒಪ್ಪುತ್ತಾರೆ. ಹಾಸ್ಯ ಕಲಾವಿದರು ಕೂಡಾ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಬಹುದು ಎಂಬುದನ್ನು ತುಳು ನಾಟಕಗಳು ತೋರಿಸಿಕೊಟ್ಟಿವೆ ಎಂದು ಜನಪ್ರಿಯ ನಟ...
ವಿಧಾನ ಪರಿಷತ್ ಚುನಾವಣೆ : ಗುರುವಾರ ಮತ ಎಣಿಕೆ
ಮಂಗಳೂರು: ವಿಧಾನಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ಉಪಚುನಾವಣೆಯ ಮತಗಳ ಎಣಿಕೆ ಗುರುವಾರ ನಡೆಯಲಿದೆ. ನಗರದ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಲಾಗಿದೆ.
ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮತ ಎಣಿಕೆಗೆ ಒಂದು ಕೊಠಡಿ ವ್ಯವಸ್ಥೆ ಮಾಡಲಾಗಿದ್ದು 12 ಮೇಜುಗಳಲ್ಲಿ...
ದುಬೈ ಗಡಿನಾಡ ಉತ್ಸವದಲ್ಲಿ ಶೈಕ್ಷಣಿಕ ಶ್ರೇಷ್ಠತೆಗಾಗಿ ಡಾ. ಫಖ್ರುದ್ದೀನ್ ಕುನಿಲ್ ಅವರಿಗೆ ಸನ್ಮಾನ
ಮ೦ಗಳೂರು: ದುಬೈನ ಔದ್ ಮೆಥಾದಲ್ಲಿರುವ ‘ಜೆಮ್’ ಖಾಸಗಿ ಶಾಲೆಯಲ್ಲಿ ಗಡಿನಾಡು ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಯುಎಇ ಘಟಕದಿಂದ ಅಕ್ಟೋಬರ್ 13ರಂದು ಆಯೋಜಿಸಲಾದ ದುಬೈ ಗಡಿನಾಡ ಉತ್ಸವ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಅಮೂಲ್ಯ ಕೊಡುಗೆಗಳಿಗಾಗಿ ಪ್ರತಿಷ್ಠಿತ ಗಡಿನಾಡ ಪ್ರಶಸ್ತಿಯನ್ನು ಕುನಿಲ್ ಗ್ರೂಪ್ ಅಧ್ಯಕ್ಷರಾದ ಡಾ। ಫಖ್ರುದ್ದೀನ್ ಕುನಿಲ್, ಅವರಿಗೆ ನೀಡಿ ಗೌರವಿಸಿತು.
35 ವರ್ಷಗಳ ಹಿಂದೆ...
ಉಚಿತ ಆರೋಗ್ಯ ತಪಾಸಣೆ
ಮ೦ಗಳೂರು: ಮಂಗಳೂರಿನ ಬಾಲ ಮರಿಯಮ್ಮನವರ ದೇವಾಲಯ, ಬಜ್ಜೋಡಿ, ಸಭಾಂಗಣದಲ್ಲಿ ಆಕ್ಟೋಬರ್ 20 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ವಂದನೀಯ ಫಾ.ಡೊಮಿನಿಕ್ ವಾಜ್ ರವರು ಪ್ರಾರ್ಥನೆ ನಡೆಸಿ ಆಶೀರ್ವದಿಸಿದರು, ಡೊ ಅಕ್ಶಯ್, ಸ್ಥಳೀಯ ಕಾರ್ಪೊರೇಟರ್ ಕೇಶವ ಮರೊಳಿ ಹಾಗೂ ಕಥೊಲಿಕ್ ಸಭೆಯ ಅಧ್ಯಕ್ಷ ವಿನ್ಸೆಂಟ್ ಪಿಂಟೊ ದೀಪ ಬೆಳಗಿಸಿ ಉದ್ಘಾಟನೆ ನಡೆಸಿದರು.
ಫಾದರ್ ಮುಲ್ಲರ್...
ಅಬಕಾರಿ ಕಾರ್ಯಾಚರಣೆ : ಮದ್ಯ, ಗಾಂಜಾ ವಶ
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ/ಸಾಗಾಟ ಚಟುವಟುಕೆಗಳನ್ನು ತಡೆಗಟ್ಟುವ ಸಂಬಂಧ ಅಬಕಾರಿ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ತೀವ್ರ ಕಾರ್ಯಾಚರಣೆ ನಡೆಸಿ ಅಕ್ಟೋಬರ್ ತಿಂಗಳಿನಲ್ಲಿ ಜಪ್ತುಪಡಿಸಿ ಪ್ರಕರಣಗಳನ್ನು ದಾಖಲಿಸಲಾಗಿದೆ.
ಅಕ್ಟೋಬರ್ 18ರಂದು ಬೈಕಂಪಾಡಿಯ, ಕೆ.ಎಸ್.ಬಿ.ಸಿ.ಎಲ್ ಡಿಪೊ-2ಇಲ್ಲಿಗೆ ಹಾಸನದಿಂದ ಒಟ್ಟು 1100 ಪೆಟ್ಟಿಗೆ (10,680 ಲೀ) ಬಿಯರ್ ಅವಧಿ ಮೀರಿದ ರಹದಾರಿ ಪತ್ರದೊಂದಿಗೆ ಲಾರಿಯ ಮೂಲಕ...
ವಿಪತ್ತು ನಿಯಂತ್ರಣ ಅನುದಾನ ಬಳಕೆಗೆ ಯೋಜನೆ : ಜಿ.ಪಂ ಸಿಇಓ ಡಾ. ಆನಂದ್
ಮಂಗಳೂರು: ರಾಜ್ಯ ವಿಪತ್ತು ತಗ್ಗಿಸುವಿಕೆ ಅನುದಾನದಿಂದ ಜಿಲ್ಲೆಯಲ್ಲಿ ಪದೇ ಪದೇ ಸಂಭವಿಸುವ ಪ್ರಾಕೃತಿಕ ವಿಕೋಪ ಅನಾಹುತಗಳನ್ನು ಗುರುತಿಸಿ ಅವುಗಳ ಅಪಾಯ ತಗ್ಗಿಸಲು ಅಗತ್ಯ ಯೋಜನೆಗಳನ್ನು ತಯಾರಿಸಿ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆನಂದ್ ಕೆ ತಿಳಿಸಿದ್ದಾರೆ.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಿಟಿಗೇಶನ್ ಅನುದಾನದಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳ ಬಗ್ಗೆ ಹಾಗೂ...








