ವಿದ್ಯಾರ್ಥಿಗಳಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸಿ”
ಮಂಗಳೂರು : ವಿದ್ಯಾರ್ಥಿ ಯುವಜನತೆಯಲ್ಲಿ ತುಳು ಸಾಹಿತ್ಯ ಓದಿನ ಬಗ್ಗೆ ಅಭಿರುಚಿ ಮೂಡಿಸುವ ಕೆಲಸ ಕಾರ್ಯಗಳು ನಿರಂತರವಾಗಿ ನಡೆಯಬೇಕಾಗಿದೆ. ಮೌಖಿಕ ಪರಂಪರೆಗೆ ಒಗ್ಗಿಕೊಂಡಿರುವ ತುಳುವನ್ನು ಸಾಹಿತ್ಯ ಓದಿನ ನೆಲೆಯಲ್ಲಿ ಜನಪ್ರಿಯಗೊಳಿಸಲು ಪರಿಶ್ರಮ ಅಗತ್ಯ. ಈ ನಿಟ್ಟಿನಲ್ಲಿ ತುಳು ಅಕಾಡೆಮಿಯು ಹಮ್ಮಿಕೊಂಡಿರುವ ಬಲೆ ತುಳು ಓದುಗ ಅಭಿಯಾನ ಶ್ಲಾಘನೀಯ ಎಂದು ಸೆಂಟ್ರಲ್ ಬ್ಯೂರೋ ಆಫ್ ಕಮ್ಯೂನಿಕೇಷನ್...
ದ್ವಿತೀಯ ಪಿ.ಯು.ಸಿ ಪರೀಕ್ಷೆ : ನಿಷೇಧಾಜ್ಞೆ ಜಾರಿ
ಮಂಗಳೂರು : ದ್ವಿತೀಯ ಪಿ.ಯು.ಸಿ ಪರೀಕ್ಷೆ-1 ಮಾರ್ಚ್ 1 ರಿಂದ 20 ರವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಿ...
ಮಾ.2 : ಎಂ.ಸಿ.ಸಿ. ಬ್ಯಾಂಕಿನ 19ನೇ ಶಾಖೆ ಬೆಳ್ಮಣ್‌ನಲ್ಲಿ ಉದ್ಘಾಟನೆ
ಮ೦ಗಳೂರು: ರೂ.1200 ಕೋಟಿ ವ್ಯವಹಾರದ, 113 ವರ್ಷಗಳ ಇತಿಹಾಸವಿರುವ ಎಂ.ಸಿ.ಸಿ. ಬ್ಯಾಂಕಿನ 19ನೇ ಶಾಖೆ ಬೆಳ್ಮಣ್‌ನಲ್ಲಿ ಮಾ.2 ರ೦ದು ಉದ್ಘಾಟನೆಗೊಳ್ಳಲಿದೆ.
ಶಾಖೆಯ ಉದ್ಘಾಟನೆಯ ಕಾರ್ಯಕ್ರಮವು ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅವರ ಅಧ್ಯಕ್ಷತೆಯಲ್ಲಿ ನಡೆಸಿಯಲಿದೆ. ಶಾಖೆಯ ಉದ್ಘಾಟನೆಯನ್ನುಕರ್ನಾಟಕ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಅವರು ನಡೆಸಿಕೊಡಲಿರುವರು. ಸಂತ ಜೋಸೆಪ್ಸ್ ಚರ್ಚ್, ಬೆಳ್ಮಣ್...
ಈಶಾ ಫೌಂಡೇಶನ್ ಮಹಾಶಿವರಾತ್ರಿಯ ಕಾರ್ಯಕ್ರಮದಲ್ಲಿ ದ.ಕ ಸಂಸದ ಕ್ಯಾ. ಬ್ರಿಜೇಶ್ ಚೌಟ ಭಾಗಿ
ಕೊಯಮತ್ತೂರು: ಮಹಾಶಿವರಾತ್ರಿ ಪ್ರಯುಕ್ತ ಈಶಾ ಫೌಂಡೇಶನ್ ತಮಿಳುನಾಡಿನ ಕೊಯಮತ್ತೂರಿನಲ್ಲಿ ಬುಧವಾರ ರಾತ್ರಿ ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಪಾಲ್ಗೊಂಡಿದ್ದಾರೆ.
ಈಶಾ ಫೌಂಡೇಶನ್ ಸಂಸ್ಥಾಪಕ ಹಾಗೂ ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್ ಅವರ ನೇತೃತ್ವದಲ್ಲಿ ದಕ್ಷಿಣದ ಕೈಲಾಸ ಎಂದು ಕರೆಯಲ್ಪಡುವ ವೆಳ್ಳಿಯಂಗಿರಿ ತಪ್ಪಲಿನಲ್ಲಿರುವ ಈಶ ಯೋಗ ಕೇಂದ್ರದಲ್ಲಿ...
ಕುಡಿಯುವ ನೀರಿನ ಸಮಸ್ಯೆ: ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ
ಮಂಗಳೂರು : ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ನಿರ್ವಹಣೆ ಹಾಗೂ ಕಾಡ್ಗಿಚ್ಚು ನಿರ್ವಹಣೆ ಕುರಿತು ಮುಂಜಾಗ್ರತ ಕ್ರಮ ಕೈಗೊಳ್ಳಲು ಗುರುವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ ಪಿ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಮಹಾನಗರ ಪಾಲಿಕೆಗೆ ನೀರು ಸರಬರಾಜು ಮಾಡುವ ಬಂಟ್ವಾಳದ...
ಅಭಾಸಾಪ ಬೆಳ್ತಂಗಡಿ ತಾಲೂಕುಸಮಿತಿ ಅಧ್ಯಕ್ಷರಾಗಿ ಪ್ರೊ.ಗಣಪತಿ ಭಟ್ ಕುಳಮರ್ವ
ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ಬೆಳ್ತಂಗಡಿ ತಾಲೂಕು ಸಮಿತಿ ಅಧ್ಯಕ್ಷರಾಗಿ ಪ್ರೊ.ಗಣಪತಿ ಭಟ್ ಕುಳಮರ್ವ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ರಾಮಕೃಷ್ಣ ಭಟ್ ಬದನಾಜೆ, ವಿಶ್ವೇಶ್ವರ ಭಟ್ ಉಂಡೆಮನೆ , ಕಾರ್ಯದರ್ಶಿಯಾಗಿಸುಭಾಷಿಣಿ, ಜತೆ ಕಾರ್ಯದರ್ಶಿಗಳಾಗಿ ವಿನುತಾ ರಜತ್ ಗೌಡ, ಸಂತೋಷಿಣಿ, ಕೋಶಾಧಿಕಾರಿಯಾಗಿ ಕೇಶವ ಭಟ್ ಅತ್ತಾಜೆ, ಸಮಿತಿ ಸದಸ್ಯರಾಗಿ ಗುರುನಾಥ್ ಪ್ರಭು , ಭಾರತಿ ಕಾಪಿನಡ್ಕ...
ರೋಟರಿ ಜಿಲ್ಲಾ ಮಟ್ಟದ ರಸಪ್ರಶ್ನಾ ಸ್ಪರ್ಧಾಕೂಟ
ಮಂಗಳೂರು : ರೋಟರಿ ಮಂಗಳೂರು ಸೆಂಟ್ರಲ್ಸಂಸ್ಥೆಯ ಆಶ್ರಯದಲ್ಲಿ ರೋಟರಿ ಮಾಹಿತಿ ಮತ್ತು ಜಾಗೃತಿಅಭಿಯಾನದ ಅಂಗವಾಗಿ ರೋಟರಿ ಜಿಲ್ಲಾ ಮಟ್ಟದ ವಾರ್ಷಿಕ ‘‘ಅಂತರರೋಟರಿ ಕ್ಲಬ್ ಸ್ಪರ್ಧಾ ಕೂಟ’’ ವನ್ನು ಫೆ. 28 ರಂದು ನಗರದ ಹೋಟೇಲ್ ಮೋತಿ ಮಹಲ್ ಸಭಾಂಗಣದಲ್ಲಿ ಸಂಜೆ 8ಕ್ಕೆ ಆಯೋಜಿಸಲಾಗಿದೆ. ಈ ಸ್ಪರ್ಧಾ ಕೂಟವು ಕೇವಲರೋಟರಿ ಸಂಸ್ಥೆಯ ಆಡಳಿತ, ವಿಷಯ ಹಾಗೂ...
ಇಚ್ಛಾಶಕ್ತಿ ಇದ್ದರೆ ಮಾತ್ರ ಜೀವನದಲ್ಲಿ ಸಾಧನೆ ಸಾಧ್ಯ:ಡಾ.ಯು.ಕೆ.ಮೋನು
ಮಂಗಳೂರು : ನಮ್ಮ ದೇಶದಲ್ಲಿ ಸಾಧನೆ ಮಾಡಲು ವಿಪುಲ ಅವಕಾಶವಿದೆ. ಎಲ್ಲ ವರ್ಗದ ಜನರಿಗೆ ಇಲ್ಲಿ ಬೆಳೆಯಲು ಅವಕಾಶವಿದೆ. ಆದರೆ ಇಚ್ಛಾಶಕ್ತಿ ಬೇಕು. ಹಾಗಿದ್ದರೆ ಮಾತ್ರ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಕಣಚೂರು ಸಮೂಹ ಸಂಸ್ಥೆಗಳ ಸ್ಥಾಪಕಾಧ್ಯಕ್ಷ ಡಾ.ಯು.ಕೆ.ಮೋನು ಹೇಳಿದರು.ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಬುಧವಾರ ಮಂಗಳೂರು ಪ್ರೆಸ್‌ಕ್ಲಬ್ ಗೌರವ ಅತಿಥಿ ಸನ್ಮಾನ...
ಅಭಾಸಾಪ ಮಂಗಳೂರು ತಾಲೂಕುಸಮಿತಿ ಅಧ್ಯಕ್ಷರಾಗಿ ಡಾ. ಮೀನಾಕ್ಷಿ ರಾಮಚಂದ್ರ
ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ಮಂಗಳೂರು ತಾಲೂಕು ಸಮಿತಿ ಅಧ್ಯಕ್ಷರಾಗಿ ಡಾ. ಮೀನಾಕ್ಷಿ ರಾಮಚಂದ್ರ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ನರಸಿಂಹ ಶೆಟ್ಟಿ ತುಪ್ಪೆಕಲ್ಲು, ಚಂದ್ರಪ್ರಭಾ ದಿವಾಕರ್, ಕಾರ್ಯದರ್ಶಿಯಾಗಿ ಯಶೋದಾ ಕುಮಾರಿ ಜತೆ ಕಾರ್ಯದರ್ಶಿಯಾಗಿ ರವಿಕಲಾ ಸುಂದರ್, ಕೋಶಾಧಿಕಾರಿಯಾಗಿ ಬೀನಾ , ಸಮಿತಿ ಸದಸ್ಯರಾಗಿ ಉಷಾ ಅಮೃತ ಕುಮಾರ್,ಸಂಧ್ಯಾ ಆಳ್ವ , ಕವಿತಾ, ಮಮತಾ,...
ಫೆ.27 : ಬಲೆ ತುಳು ಓದುಗ ಅಭಿಯಾನ
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಯುವಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸಲು ಹಮ್ಮಿಕೊಂಡಿರುವ 'ಅಕಾಡೆಮಿಡ್ ಒಂಜಿ ದಿನ ; ಬಲೆ ತುಳು ಓದುಗ' ಅಭಿಯಾನದ ಮೂರನೇ ಕಾರ್ಯಕ್ರಮ ಫೆ. 27 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.ಗುರುವಾರದಂದು ಮಂಗಳೂರು ರಥಬೀದಿಯ ಡಾ.ಪಿ.ದಯಾನಂದ ಪೈ- ಪಿ.ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ...