ಪಿ.ಎ. ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ
ಮ೦ಗಳೂರು: ಪಿ.ಎ. ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವವನ್ನು ಪಿ.ಎ.ಇ.ಟಿ. (PAET) ಸಂಸ್ಥೆಯ ವ್ಯವಸ್ಥಾಪಕ ಟ್ರಸ್ಟಿ ಅಬ್ದುಲ್ಲಾಇಬ್ರಾಹಿಂ ಅವರ ಆಶ್ರಯದಲ್ಲಿ ಏಪ್ರಿಲ್ 16 ರಂದು PACE ಸಭಾಂಗಣದಲ್ಲಿ ಜರಗಿತು.
ಮುಖ್ಯ ಅತಿಥಿಯಾದ ದೈಜಿವರ್ಲ್ಡ್ ಮೀಡಿಯಾ, ಮಂಗಳೂರುಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ವಾಲ್ಟರ್ ನಂದಳಿಕೆ ಅವರು ವಿದ್ಯಾರ್ಥಿಗಳಿಗೆ ಸಂವಹನ ಹಾಗೂ ಭಾವನಾತ್ಮಕಬುದ್ಧಿಮತ್ತೆಯಂತಹ ಸಾಫ್ಟ್ ಸ್ಕಿಲ್ಸ್‌ಗಳ ಮಹತ್ವವನ್ನು ವಿವರಿಸಿದರು.ಈ ಸಂದರ್ಭದಲ್ಲಿ ದೈಜಿವರ್ಲ್ಡ್...
ಪ್ರಾಣಿ ಪಕ್ಷಿಗಳ ರಕ್ಷಣೆಗೆ ಸಾಮೂಹಿಕ ಹೊಣೆಗಾರಿಕೆ ಅಗತ್ಯ
ಮಂಗಳೂರು : ಮನುಷ್ಯರಂತೆ ಪ್ರಾಣಿ ,ಪಕ್ಷಿಗಳಿಗೂ ನೀರಿನ ಅಗತ್ಯವಿದೆ. ಬೇಸಿಗೆಯಲ್ಲಿ ಮೂಕ ಜೀವಿಗಳಿಗೆ ಕುಡಿಯಲು ನೀರು ಒದಗಿಸುವ ಮೂಲಕ ಅವುಗಳ ರಕ್ಷಣೆಗೆ ವಿದ್ಯಾರ್ಥಿ ಸಮುದಾಯ ಸೇರಿದಂತೆಜನತೆ ಸಾಮೂಹಿಕ ಹೊಣೆಗಾರಿಕೆ ವಹಿಸಬೇಕೆಂದು ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.ಹೇಳಿದರು.ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್, ಸ್ವಸ್ತಿಕ ನ್ಯಾಷನಲ್ ಬ್ಯುಸಿನೆಸ್ ಸ್ಕೂಲ್, ಗ್ಲೋಬಲ್ ಗ್ರೀನ್ ಇಕೋ ಫೌಂಡೇಶನ್ ವತಿಯಿಂದ ದ.ಕ.ಜಿಲ್ಲಾಡಳಿತದ ಸಹಯೋಗದಲ್ಲಿ...
ಖಚಿತ ಉದ್ಯೋಗಾವಕಾಶದ ಜಿ.ಟಿ.ಟಿ.ಸಿ ಕೋರ್ಸುಗಳು
ಮಂಗಳೂರು: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಸಂಸ್ಥೆಯು (ಜಿ.ಟಿ.ಟಿ.ಸಿ.) 1972 ರಲ್ಲಿ ಕರ್ನಾಟಕ ಮತ್ತು ಡೆನ್ಮಾರ್ಕ್ ಸರ್ಕಾರದ ಕೈಗಾರಿಕಾ ಒಪ್ಪಂದದೊಂದಿಗೆ ಮೊದಲಿಗೆ ಬೆಂಗಳೂರಿನ ರಾಜಾಜಿನಗರ ಕೈಗಾರಿಕಾ ಪ್ರದೇಶದಲ್ಲಿ ಶುರುವಾಯಿತು. ಇದರ ಮುಖ್ಯ ಉದ್ದೇಶವು ಕರ್ನಾಟಕದಲ್ಲಿ ಕೈಗಾರಿಕಾ ಬೆಳವಣಿಗೆಗೆ ಅಗತ್ಯವಿರುವ ಪರಿಣಿತ ತಂತ್ರಜ್ಞರ ಕೊರತೆಯನ್ನು ನೀಗಿಸಿವುದಾಗಿರುತ್ತದೆ. ಹೀಗೆ ಒಂದು ಸಂಸ್ಥೆಯಿಂದ ಶುರುವಾಗಿ ಇಂದು ಕರ್ನಾಟಕಾದ್ಯಂತ ಸುಮಾರು...
ಅಮೀಬಿಕ್ ಮೆನಿಂಜೈಟಿಸ್ ಸೋಂಕು ಬಗ್ಗೆ ಸಾರ್ವಜನಿಕ ಜಾಗೃತಿ
ಮ೦ಗಳೂರು: ಅಮೀಬಿಕ್ ಮೆನಿಂಜೈಟಿಸ್ ಸೋಂಕು Naegleria fowleri ಅಂದರೆ “ಮೆದುಳು ತಿನ್ನುವ ಅಮೀಬಾ”ದಿಂದ ಉಂಟಾಗುವ ಅಪರೂಪದ, ಆದರೆ ಅತ್ಯಂತ ಗಂಭೀರವಾದ ಮೆದುಳಿನ ಸೋಂಕು.
ಈ ಅಮೀಬಾ ಸಾಮಾನ್ಯವಾಗಿ ಬೆಚ್ಚಗಿನ ಸಿಹಿನೀರಿನ ಮೂಲಗಳಾದ ಕೊಳ, ಕೆರೆ, ಕಾಲುವೆ, ನಿಂತ ನೀರು ಮತ್ತು ಸರಿಯಾಗಿ ನಿರ್ವಹಿಸದ ಈಜುಕೊಳಗಳಲ್ಲಿ ಕಂಡುಬರುತ್ತದೆ. ಸ್ನಾನ, ಈಜು, ಧುಮುಕುವುದು ಅಥವಾ ನೀರಿನಲ್ಲಿ ಆಡುವಾಗ ಕಲುಷಿತ...
ನಿತ್ಯಶ್ರೀ ಬಿ.ವಿ.ಗೆ ಪಿಎಚ್ ಡಿ ಪದವಿ
ಮಂಗಳೂರು : ಯೆನೆಪೋಯ ಪರಿಗಣಿತ ವಿಶ್ವವಿದ್ಯಾಲಯದ ಯೆನೆಪೋಯ ನರ್ಸಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ನಿತ್ಯಶ್ರೀ ಬಿ.ವಿ. ಇವರು ಮಂಗಳೂರಿನ ಆಯ್ದ ಶಾಲೆಗಳ ಹದಿಹರೆಯದ ಬಾಲಕಿಯರಲ್ಲಿ ಲೈಂಗಿಕ ಕಿರುಕುಳ ತಡೆಗಟ್ಟುವ ಉದ್ದೇಶದಿಂದ ಅರಿವು, ದೃಢವಾದ ನಡವಳಿಕೆ ಮತ್ತು ಸ್ವಾಭಿಮಾನವನ್ನು ಹೆಚ್ಚಿಸುವ ಸಾಮರ್ಥ್ಯ ವರ್ಧನಾ ಕಾರ್ಯಕ್ರಮದ ಪರಿಣಾಮಕಾರಿತ್ವದ ಕುರಿತು ನಡೆಸಿದ ಸಂಶೋಧನಾ ಪ್ರಬಂಧಕ್ಕೆ ಯೆನೆಪೋಯ ಪರಿಗಣಿತ ವಿ.ವಿ....
ಎಸ್‌ಎಸ್‌ವಿಪಿ ಮಂಗಳೂರು ಸೆಂಟ್ರಲ್ ಕೌನ್ಸಿಲ್: ಮೊದಲ ಮಹಿಳಾ ಅಧ್ಯಕ್ಷರಿ೦ದ ಪ್ರಮಾಣ ವಚನ ಸ್ವೀಕಾರ
ಮ೦ಗಳೂ: ಸೇಂಟ್ ವಿನ್ಸೆಂಟ್ ಡಿ ಪೌಲ್ ಸೊಸೈಟಿ, ಮಂಗಳೂರು ಸೆಂಟ್ರಲ್ ಕೌನ್ಸಿಲ್ (SSVP), ತನ್ನ 66 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರ ಪ್ರಮಾಣ ವಚನ ಸ್ವೀಕಾರ ಸಮಾರಂಭದೊಂದಿಗೆ ಐತಿಹಾಸಿಕ ಮೈಲಿಗಲ್ಲನ್ನು ಆಚರಿಸಿತು.
ಬೆಂದೂರು ಕಾನ್ಫರೆನ್ಸ್‌ಗೆ ಸೇರಿದ ಪ್ರೀತಾ ಲೋಬೊ ಅವರಿಗೆ ಆಧ್ಯಾತ್ಮಿಕ ಸಲಹೆಗಾರರಾದ ರೆ. ಫ್ಲೇವಿಯನ್ ಲೋಬೊ ಅವರು ಪ್ರಮಾಣ ವಚನ...
ಪತ್ರಿಕೋದ್ಯಮವು ಸಾಮಾಜಿಕ ಜವಾಬ್ದಾರಿಯ ಪ್ರತೀಕವಾಗಿದೆ : ವಿಧಾನಸಭಾಧ್ಯಕ್ಷ ಯು .ಟಿ. ಖಾದರ್
ಬೀದರ :ಪತ್ರಿಕೋದ್ಯಮವು ಸಾಮಾಜಿಕ ಜವಾಬ್ದಾರಿಯ ಪ್ರತೀಕವಾಗಿದೆ ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ಯು ಟಿ ಖಾದರ್ ಅವರು ಹೇಳಿದರು.ಬೀದರ ಜಿಲ್ಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೀದರ ಜಿಲ್ಲಾ ಘಟಕದಿಂದ ನಗರದ ಝೀರಾ ಕನ್ವೆನ್ಶನ್ ಹಾಲನಲ್ಲಿ ಏಪ್ರಿಲ್ 12ರಂದು ನಡೆದ 40ನೇ ರಾಜ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ನಮ್ಮ ಸಮಾಜ, ದೇಶ ಕಟ್ಟುವಲ್ಲಿ...
ಮಾಂಡ್ ಸೊಭಾಣ್ : ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶದ ಲಾಂಛನ ಬಿಡುಗಡೆ
ನೆಲೆಗಟ್ಟಿನಲ್ಲಿ ಮತ್ತು ಸಮಾಜ ಸೇವೆಯಲ್ಲಿ ಕೊಂಕಣಿ ಸಮುದಾಯ ಮುಂಚೂಣಿಯಲ್ಲಿದೆ. ಸಂಗೀತ ಅವರಿಗೆ ರಕ್ತಗತವಾಗಿದೆ. ಹಲವು ದಾಖಲೆಗಳನ್ನು ಬರೆದ ಮಾಂಡ್ ಸೊಭಾಣ್ ಸಂಸ್ಥೆ ಈಗ ಆರು ಸಾವಿರ ಗಾಯಕರು ಮತ್ತು ಐದು ಸಾವಿರ ಹಾಡುಗಳಿಂದ ಹೊಸ ವಿಶ್ವ ದಾಖಲೆಯನ್ನು ರಚಿಸಲು ಸಜ್ಜಾಗಿದೆ. ಖಂಡಿತಾ ಈ ದಾಖಲೆ ಆಗಲಿದೆ ಎಂಬ ವಿಶ್ವಾಸವಿದೆ. ಸಾಧ್ಯವಾದಲ್ಲಿ ನಾನೂ ಕಾರ್ಯಕ್ರಮಕ್ಕೆ ಬರುವೆʼʼ...
ಕುಡಿಯುವ ನೀರು ಯೋಜನೆಗಳನ್ನು ತ್ವರಿತ ಪೂರ್ಣಗೊಳಿಸಿ: ಸಚಿವ ದಿನೇಶ್ ಗುಂಡೂರಾವ್
ಮಂಗಳೂರು: ಜಿಲ್ಲೆಯಲ್ಲಿ ನಡೆಯುತ್ತಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಶೀಘ್ರವಾಗಿ ನೀರು ಪೂರೈಕೆಗೆ ಒತ್ತು ನೀಡಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೇಸಿಗೆಯ ಸಂದರ್ಭದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಜಿಲ್ಲೆಯಲ್ಲಿ...
ಇ.ಎಸ್.ಐ ಆಸ್ಪತ್ರೆ ಸುಸಜ್ಜಿತಗೊಳಿಸಲು ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ
ಮಂಗಳೂರು: ಜಿಲ್ಲೆಯಲ್ಲಿರುವ ಇ.ಎಸ್.ಐ ಆಸ್ಪತ್ರೆ ಹಾಗೂ ಚಿಕಿತ್ಸಾಲಯಗಳಲ್ಲಿ ರೋಗಿಗಳಿಗೆ ಎಲ್ಲ ರೀತಿಯ ಅಗತ್ಯ ಸೌಲಭ್ಯ ದೊರಕುವಂತೆ ಸುಸಜ್ಜಿತಗೊಳಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇ.ಎಸ್.ಐ. ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. ಹೆಚ್ಚಿನ ಸಂಖ್ಯೆಯ ಕಾರ್ಮಿಕರು ಮತ್ತು ಅವರ ಕುಟುಂಬಸ್ಥರು ಇ.ಎಸ್.ಐ...







