ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಥಿ೯ಕ ನೆರವು

0
ಮ೦ಗಳೂರು: ಸಿಒಡಿಪಿಯ ಮದರ್ ಥೆರೆಸಾ ಸಭಾಂಗಣದಲ್ಲಿ ಮೈಕಲ್ ಡಿ ಸೋಜ ಮತ್ತು ಕುಟುಂಬದವರಿಂದ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಶಿಕ್ಷಣ ನೆರವುಕಾರ್ಯಕ್ರಮವನ್ನು ಆಯೋಜಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ.ವಂ.ಪೀಟರ್ ಪೌಲ್ ಸಲ್ಡಾನ್ಹ ವಹಿಸಿ, ಸಾಂಕೇತಿಕವಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಬಡ್ಡಿರಹಿತ ಸಾಲರೂಪದ ನೆರವನ್ನು ಹಸ್ತಾಂತರಿಸಿದರು.ಮೈಕಲ್ ಡಿ ಸೋಜ ಅವರು ಮಾತನಾಡಿ ಮಕ್ಕಳು ಹೆತ್ತವರ ಬಗ್ಗೆ...

ವಾಲ್ಮೀಕಿ ಜಯಂತಿ ಆಚರಣೆ

0
ಮಂಗಳೂರು,: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಗುರುವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮವನ್ನು ನಡೆಸಲಾಯಿತು.ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಅವರು ಮಹಷಿ೯ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾಚ೯ನೆ ಮಾಡಿ ಗೌರವ ಸಲ್ಲಿಸಿದರು.ಈ ಸಂದಭ೯ದಲ್ಲಿ ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ...

‘ಸೇವ್ ಅವರ್ ಸೋಲ್ ‘ ಕಿರುಚಿತ್ರದ ಪ್ರೀಮಿಯರ್ ಪ್ರದರ್ಶನ

0
ಮಂಗಳೂರು : ಅತ್ಯಾಚಾರ, ಅಪಘಾತದಂತಹ ಘಟನೆ ಸಂಭವಿಸಿದಾಗ ಮೊಬೈಲ್ ಫೋನ್‌ನಲ್ಲಿರುವ ಫೀಚರ್ ಬಳಸಿಪೊಲೀಸರನ್ನು ಹೇಗೆ ಸಂಪರ್ಕ ಮಾಡಬಹುದು ಎನ್ನುವ ಮಹತ್ವದ ಸಂದೇಶವನ್ನು ಎಸ್‌ಒಎಸ್ (ಸೇವ್ ಅವರ್ ಸೋಲ್ ) ಕಿರುಚಿತ್ರದಲ್ಲಿ ಮನೋಜ್ಞವಾಗಿ ತೋರಿಸಲಾಗಿದೆ. ಅಪರಾಧಗಳನ್ನು ತಡೆಯುವ ನಿಟ್ಟಿನಲ್ಲಿ ಅರಿವು ಮೂಡಿಸಲು ಕೂಡಾ ಈ ಕಿರುಚಿತ್ರದಲ್ಲಿ ಪ್ರಯತ್ನಿಸಲಾಗಿದೆ ಎಂದು ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್.ಎನ್. ಹೇಳಿದರು.ಮಂಗಳೂರಿನ...

ಮಂಜಲಕಟ್ಟೆ ಶ್ರೀ ಕೋರ್ದಬ್ಬು ದೈವಸ್ಥಾನದ ಕಂಬೆರ್ಲಕಲ ಜೀರ್ಣೋದ್ಧಾರದ ಶಿಲಾನ್ಯಾಸ

0
ಮ೦ಗಳೂರು: ಮಂಜಲಕಟ್ಟೆ ಶ್ರೀ ಕೋರ್ದಬ್ಬು ದೈವಸ್ಥಾನದ ಕಂಬೆರ್ಲಕಲ ಜೀರ್ಣೋದ್ಧಾರದ ಶಿಲಾನ್ಯಾಸ ಕಾರ್ಯಕ್ರಮ ಬುಧವಾರ ನಡೆಯಿತು.ಶಾಸಕ ಡಾವೈ.ಭರತ್ ಶೆಟ್ಟಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಬರಲು ಸಾಧ್ಯ. ಧರ್ಮ ಕಾರ್ಯವು ನಡೆಯುತ್ತಿದ್ದರೆ ಸಮಾಜದಲ್ಲಿ ಸನ್ಮಂಗಲ ಉಂಟಾಗುತ್ತದೆ. ಹಿಂದೂ ಸಮಾಜ ಸದೃಢ ಸಮಾಜ ಎಂದರು.ದೆಪ್ಪುಣಿಗುತ್ತು ಗಿರಿಜಾತೆ ಆರ್.ಭಂಡಾರಿ ಕಾವೂರುಗುತ್ತು ಅಧ್ಯಕ್ಷತೆ ವಹಿಸಿದ್ದರು....

ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಯುವ ಕವಿಗೋಷ್ಠಿ

0
ಮಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ ಕರ್ನಾಟಕ ಸಂಭ್ರಮ - 50 ರ ಅಭಿಯಾನದ ಅಂಗವಾಗಿ ಬೆಂಗಳೂರು, ಮೈಸೂರು, ಬೆಳಗಾವಿ ಹಾಗೂ ಕಲಬುರಗಿ ವಿಭಾಗಗಳಲ್ಲಿ ವಿಭಾಗವಾರು `ಯುವಕವಿ ಗೋಷ್ಟಿ 'ಗಳನ್ನು ಆಯೋಜಿಸಲಾಗಿದ್ದು, ಆಸಕ್ತ 20 ರಿಂದ 40 ವರ್ಷ ವಯಸ್ಸಿನ ಯುವಕವಿಗಳಿಂದ ಕವಿತೆಗಳನ್ನು ಆಹ್ವಾನಿಸಲಾಗಿದೆ. ರಾಜ್ಯದ ಎಲ್ಲಾ ಭಾಗದ ಆಸಕ್ತ ಕವಿಗಳು ಕನಿಷ್ಠ 3 ಕವಿತೆಗಳನ್ನು ಕಳುಹಿಸಿಕೊಡಬಹುದು....

ಯೂತ್ ರೆಡ್‌ಕ್ರಾಸ್ ಪ್ರಶಸ್ತಿ ಪ್ರದಾನ

0
ಮಂಗಳೂರು : ಮಹಾಯುದ್ಧಗಳಿಂದ ಜಗತ್ತು ಸಾಕಷ್ಟು ಸಾವು ನೋವುಗಳನ್ನು ಕಂಡಿದ್ದು, ಯುದ್ಧದಿಂದ ಶಾಂತಿ ಸ್ಥಾಪನೆ ಸಾಧ್ಯವಿಲ್ಲ ಎನ್ನುವ ಅರಿವು ಮೂಡಿದೆ. ಮಾನವೀಯ ಸೇವೆಯಿಂದ ಮಾತ್ರ ಜಾಗತಿಕ ಮಟ್ಟದಲ್ಲಿ ಶಾಂತಿಯ ಸಂದೇಶ ಪಸರಿಸಬಹುದು .ಇಂತಹ ಉದಾತ್ತ ಸೇವೆ ನೀಡುತ್ತಿರುವ ರೆಡ್‌ಕ್ರಾಸ್ ಸಂಸ್ಥೆ ಮನುಷ್ಯರ ಹೃದಯಗಳನ್ನು ಬೆಸೆಯುತ್ತಿದೆ ಎಂದು ಮಂಗಳೂರು ವಿ.ವಿ.ಯ ಕುಲಪತಿ ಪ್ರೊ.ಪಿ.ಎಲ್.ಧರ್ಮ ಹೇಳಿದರು.ಯೂತ್ ರೆಡ್‌ಕ್ರಾಸ್...

ವಿ.ಟಿ.ರೋಡ್ ಬಾಲಕ ವೃಂದ:ಶಾರದಾ ಮಹೋತ್ಸವ

0
ಮ೦ಗಳೂರು: ಮಂಗಳೂರಿನ ವಿ.ಟಿ.ರೋಡ್ ಬಾಲಕ ವೃಂದ ( ರಿ) ಇದರ 26 ನೇ ವರ್ಷದ ಶಾರದಾ ಪೂಜಾ ಮಹೋತ್ಸವ ವಿ.ಟಿ.ರಸ್ತೆಯಲ್ಲಿರುವ ಶ್ರೀ ಕೃಷ್ಣಮಂದಿರದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶ್ರದ್ಧಾಭಕ್ತಿಪೂರ್ವಕವಾಗಿ ನಡೆಯಿತು.ಒಟ್ಟು 3 ದಿನ ನಡೆದ ಕಾರ್ಯಕ್ರಮದಲ್ಲಿ ಅಕ್ಟೋಬರ್ 12 ರಂದು ಸಂಪೂರ್ಣ ಅಲಂಕೃತಗೊಂಡ ಶಾರದಾ ಮಾತೆಯ ಮೂರ್ತಿಯನ್ನು ಶೋಭಾಯಾತ್ರೆಯ ಮೂಲಕ ತೆರಳಿ ಮಹಮಾಯಾ ಕೆರೆಯಲ್ಲಿ ಜಲಸ್ತಂಭನಗೊಳಿಸಲಾಯಿತು.ಈ...

ಕರ್ನಾಟಕದ ನಾಲ್ಕು ಜೆಸ್ವಿಟ್ ಉಪಯಾಜಕರಿಗೆ ಮಂಗಳೂರಿನಲ್ಲಿ ಗುರುದೀಕ್ಷೆ

0
ಮಂಗಳೂರು: ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹರವರು, ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ನಾಲ್ಕು ಉಪಯಾಜಕರುಗಳಿಗೆ ಯಾಜಕ ದೀಕ್ಷೆಯನ್ನು ಮಂಗಳೂರಿನ ಫಾತಿಮಾ ಧ್ಯಾನ ಮಂದಿರದಲ್ಲಿ ಅಕ್ಟೋಬರ್ ೧೨ ರಂದು ನೀಡಿದರು. ಗುರುದೀಕ್ಷೆ ಪಡೆದ ಉಪಯಾಜಕರು: ವಂ. ಮ್ಯಾಕ್ಸಿಮ್ ಮಾರ್ಟಿನ್ ಡಿಸೋಜ, ವಂ. ಜೋಸ್ವಿನ್ ಪಿರೇರಾ, ವಂ. ಕಿರಣ್ ಲೀಮಾ, ಹಾಗೂ...

ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಯೋಜನೆಯ ಜಾಗೃತಿ ಮೂಡಿಸಲು ಉಪವಿಭಾಗಾಧಿಕಾರಿ ಸೂಚನೆ

0
ಮಂಗಳೂರು: ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ ಯೋಜನೆಯು ಬಡವರಿಗೆ ಉಪಯೋಗಕಾರಿಯಾಗಿದ್ದು ಈ ಯೋಜನೆಯ ಬಗ್ಗೆ ಜಿಲ್ಲೆಯಾದ್ಯಂತ ಜಾಗೃತಿಯನ್ನು ಮೂಡಿಸುವ ಕೆಲಸವಾಗಬೇಕು. ಜನರಿಗೆ ಮಾಹಿತಿ ನೀಡಬೇಕು ಎಂದು ಮಂಗಳೂರು ತಾಲೂಕು ಸಹಾಯಕ ಆಯುಕ್ತ ಹರ್ಷವರ್ಧನ್ ತಿಳಿಸಿದ್ದಾರೆ. ಅವರು ಸೋಮವಾರ ನಗರದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆ ಯ ಅಧ್ಯಕ್ಷತೆ ವಹಿಸಿ...

ಅಂಚೆ ಇಲಾಖೆಯಿಂದ ಡಾಕ್ ನಿರ್ಯಾತ್ ಕೇಂದ್ರ -ಸುಧಾಕರ ಮಲ್ಯ

0
ಮಂಗಳೂರು:ಅಂಚೆ ಇಲಾಖೆಯಿಂದ ರಫ್ತು ಚಟುವಟಿಕೆ ಉತ್ತೇಜಿಸಲು ದೇಶಾ ದ್ಯಂತ 1000ಡಾಕ್ ನಿರ್ಯಾತ್ ಕೇಂದ್ರಗಳಿವೆ ಈ ಪೈಕಿ ಮಂಗಳೂರು ಅಂಚೆ ವಿಭಾಗದಲ್ಲಿ ಮೂರು ಕೇಂದ್ರ ಗಳು ಕಾರ್ಯ ನಿರ್ವಹಿ ಸುತ್ತಿವೆ ಎಂದು ಮಂಗಳೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಎಂ.ಸುಧಾಕರ ಮಲ್ಯ ತಿಳಿಸಿದ್ದಾರೆ.ಅವರು ಇಂದು ಅಂಚೆ ಇಲಾಖೆಯ ವತಿಯಿಂದ ವಿಶ್ವ ಅಂಚೆ ದಿನದ ಅಂಗವಾಗಿ...