ಉಳಿಯ ದ್ವೀಪ : ಮರಳುಗಾರಿಕೆ ನಿಷೇಧ

0
ಮಂಗಳೂರು:ಪಾವೂರು ಉಳಿಯ ಕುದ್ರು ಪರಿಸರದಲ್ಲಿ ವಾಸಿಸುತ್ತಿರುವ ನಾಗರಿಕರಿಗೆ, ಪರಿಸರಕ್ಕೆ ಹಾಗೂ ಇತರೆ ಸಂಪನ್ಮೂಲಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮತ್ತು ಅಕ್ರಮ ಗಣಿಗಾರಿಕೆ ತಡೆಗಟ್ಟುವ ನಿಟ್ಟಿನಲ್ಲಿ ಉಳಿಯ ದ್ವೀಪದ ಸುತ್ತಮುತ್ತಲಿನ 2ಕಿ.ಮೀ ವ್ಯಾಪ್ತಿಯ ಪ್ರದೇಶದಲ್ಲಿ ಎಲ್ಲಾ ರೀತಿಯ ಮರಳುಗಾರಿಕೆಯನ್ನು ನಿಷೇಧಿಸಿ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ಆದೇಶ ಹೊರಡಿಸಿದ್ದಾರೆ. ನಿμÉೀಧಿತ ಪ್ರದೇಶದ ವ್ಯಾಪ್ತಿಯಲ್ಲಿ ಸಂಚಾರ ದೋಣಿಗಳ ಹೊರತಾಗಿ ಇತರೆ...

ವಿಧಾನ ಪರಿಷತ್ ಉಪಚುನಾವಣೆ : ನಿಷೇದಾಜ್ಞೆ

0
ಮಂಗಳೂರು: ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆಯುವ ಉಪಚುನಾವಣೆ ಗೆ ಮತದಾನವು ಅಕ್ಟೋಬರ್ 21 ರಂದು ನಡೆಯಲಿದ್ದು ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪತವಾದ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ ಅಕ್ಟೋಬರ್ 19ರಂದು ಸಂಜೆ 4ಗಂಟೆಯಿಂದ ಯಿಂದ ಅಕ್ಟೋಬರ್ 21ರಂದು ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ...

ಮಂಗಳೂರಿಗೆ ಹೈಕೋರ್ಟ್ ಪೀಠ ಅತ್ಯಗತ್ಯ: ಶಾಸಕ ಕಾಮತ್

0
ಮ೦ಗಳೂರು: ಮಂಗಳೂರನ್ನು ಕೇಂದ್ರವಾಗಿಸಿಕೊಂಡು ಹೈಕೋರ್ಟ್‌ ಪೀಠ ಸ್ಥಾಪನೆಯಾಗಬೇಕೆಂಬುದು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಜನತೆಯ ಬಹು ವರ್ಷಗಳ ಬೇಡಿಕೆಯಾಗಿದ್ದು ವಿಶೇಷ ಆದ್ಯತೆಯ ಮೇರೆಗೆ ಈ ಕಾರ್ಯಯೋಜನೆ ರೂಪುಗೊಳ್ಳಬೇಕೆಂಬುದು ಶಾಸಕ ವೇದವ್ಯಾಸ ಕಾಮತ್ ರವರು ಆಶಯ ವ್ಯಕ್ತಪಡಿಸಿದರು. ಪ್ರಸ್ತುತ ಈ ಬೇಡಿಕೆಗೆ ಹೆಚ್ಚು ಬಲ ಬಂದಿದ್ದು ಉಲ್ಲೇಖಿತ ಜಿಲ್ಲೆಗಳ ಅನೇಕ...

ಶನಿ ಮಹಾತ್ಮೆ ನಾಟಕದ ಟೀಸರ್, ಪೋಸ್ಟರ್ ಬಿಡುಗಡೆ

ಮಂಗಳೂರು; ಶ್ರೀ ಲಲಿತೆ ಕಲಾವಿದರು (ರಿ) ಮಂಗಳೂರು ಇವರ ನೂತನ ಕಲಾಕೃತಿ ಕದ್ರಿ ನವನೀತ ಶೆಟ್ಟಿಯವರು ರಚಿಸಿರುವ ಜೀವನ್ ಉಳ್ಳಾಲ್ ನಿರ್ದೇಶನ, ಲಯನ್ ಕಿಶೋರ್ ಡಿ ಶೆಟ್ಟಿ ನಿರ್ಮಾಣದಲ್ಲಿ ತಯಾರಾಗುತ್ತಿರುವ ಶನಿ ಮಹಾತ್ಮೆ ತುಳು ಕನ್ನಡ ಪೌರಾಣಿಕ ನಾಟಕದ ಟೀಸರ್ ಮತ್ತು ಪೋಸ್ಟರ್ ಬಿಡುಗಡೆ ಕದ್ರಿ ಮಲ್ಲಿಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.ಯಕ್ಷಧ್ರುವ...

ಸಚಿನ್ ತೆಂಡೂಲ್ಕರ್ – ಬ್ಯಾಂಕ್ ಆಫ್ ಬರೋಡಾ ಜಾಗತಿಕ ಬ್ರಾಂಡ್ ಅಂಬಾಸಿಡರ್

0
ಮುಂಬೈ, : ಬ್ಯಾಂಕ್ ಆಫ್ ಬರೋಡಾ ತನ್ನ ಜಾಗತಿಕ ಬ್ರಾಂಡ್ ಅಂಬಾಸಿಡರ್ ಆಗಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರನ್ನು ಘೋಷಿಸಿದೆ. .ಸಚಿನ್ ಅವರು ಎಲ್ಲಾ ಬ್ಯಾಂಕ್ ನ ಬ್ರ್ಯಾಂಡಿಂಗ್ ಪ್ರಚಾರಗಳು, ಹಣಕಾಸು ಸಾಕ್ಷರತಾ ಕಾರ್ಯಕ್ರಮಗಳು ಮತ್ತು ಗ್ರಾಹಕರತೊಡಗಿಸಿಕೊಳ್ಳುವ ಉಪಕ್ರಮಗಳಲ್ಲಿ 17 ದೇಶಗಳಲ್ಲಿ ಬ್ಯಾಂಕಿನ ಜಾಗತಿಕ ಉಪಸ್ಥಿತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತಾರೆ.ವ್ಯವಸ್ಥಾಪಕ ನಿರ್ದೇಶಕ ಮತ್ತು...

6 ಕೋಟಿ ಮೌಲ್ಯದ ಎಂಡಿಎಂಎ ವಶ, ನೈಜಿರಿಯಾ ಪ್ರಜೆಯ ಸೆರೆ

0
ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರಕ್ಕೆ ಹಾಗೂ ಇತರ ರಾಜ್ಯಗಳಿಗೆ ಎಂಡಿಎಂಎ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಬೆಂಗಳೂರಿನಲ್ಲಿ ವಾಸ್ತವ್ಯವಿರುವ ನೈಜಿರಿಯಾ ದೇಶದ ಪ್ರಜೆಯೋರ್ವನನ್ನು ದಸ್ತಗಿರಿ ಮಾಡಿ ರೂ. 6 ಕೋಟಿ ಮೌಲ್ಯದ 6.300 ಕೆಜಿ ಎಂಡಿಎಂಎ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಪಂಪ್ ವೆಲ್ ಬಳಿಯ ಲಾಡ್ಜ್ ವೊಂದರಲ್ಲಿ ಮಾದಕ ವಸ್ತುವನ್ನು ಹೊಂದಿಕೊಂಡು...

ವಿಧಾನ ಪರಿಷತ್ ಚುನಾವಣೆ ಸಿದ್ಧತೆ: ವೀಕ್ಷಕರಿಂದ ಪರಿಶೀಲನೆ

0
ಮಂಗಳೂರು: ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆಯುವ ಉಪಚುನಾವಣೆಗಳ ಸಿದ್ಧತೆಗಳನ್ನು ಚುನಾವಣಾ ಆಯೋಗದ ವೀಕ್ಷಕರಾದ ಪಂಕಜ್ ಕುಮಾರ್ ಪಾಂಡೆ ಅವರು ಸೋಮವಾರ ಪರಿಶೀಲಿಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆÉ ನಡೆಸಿದ ಅವರು ಮತಗಟ್ಟೆಗಳ ಸಿದ್ಧತೆ, ಚುನಾವಣಾ ಸಿಬ್ಬಂದಿಗಳ ನೇಮಕ, ಮತ ಪತ್ರಗಳ ಮುದ್ರಣ, ಮತದಾರರ ಪಟ್ಟಿ ಹಾಗೂ ಇತರ ಚುನಾವಣೆ ಸಿದ್ಧತೆಗಳ ಮಾಹಿತಿ...

ಅ. 26 ಮತ್ತು 27: ಅಖಿಲ ಭಾರತ ಕೊಂಕಣಿ ಪರಿಷದ್‌ನ 33ನೇ ಅಧಿವೇಶನ

0
ಮ೦ಗಳೂರು: ಅಖಿಲ ಭಾರತ ಕೊಂಕಣಿ ಪರಿಷದ್‌ನ 33ನೇ ಅಧಿವೇಶನ ಗೋವಾದ ಮಡ್ಗಾಂವ್, ರವೀಂದ್ರಭವನದಲ್ಲಿ ಅಕ್ಟೋಬರ್ 26 ಮತ್ತು 27 ರಂದು ನಡೆಯಲಿದೆ.ಈ ಎರಡು ದಿನಗಳ ಕಾರ್ಯಕ್ರಮವನ್ನು ಅಕ್ಟೋಬರ್ 26ರ ಬೆಳಗ್ಗೆ ಹಿರಿಯ ಬರಹಗಾರ ಮತ್ತು ಭಾಷಾ ವಿದ್ವಾಂಸರಾದ ಡಾ. ಗಣೇಶ ದೇವಿ ಉದ್ಘಾಟಿಸಲಿದ್ದಾರೆ. ಪರಿಷದ್‌ನಲ್ಲಿ ಕೊಂಕಣಿ ಶಿಕ್ಷಣ, ಭಾಷೆಯ ಅಭಿವೃದ್ಧಿಯಲ್ಲಿ ತಂತ್ರಜ್ಞಾನದ ಬಳಕೆ ಇತ್ಯಾದಿಗಳನ್ನು...

ವಿಧಾನ ಪರಿಷತ್ ಉಪಚುನಾವಣೆ: ನಾಲ್ಕು ಅಭ್ಯರ್ಥಿಗಳು ಅಂತಿಮ ಕಣದಲ್ಲಿ

0
ಮಂಗಳೂರು: ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆಯುವ ಉಪಚುನಾವಣೆಗೆ ನಾಲ್ಕು ಮಂದಿ ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ.ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ಮುಹಮ್ಮದ್ ರಿಯಾಝ್ (ಪಕ್ಷೇತರ) ಅವರು ತಮ್ಮ ನಾಮಪತ್ರವನ್ನು ಹಿಂಪಡೆದಿರುತ್ತಾರೆ. ಅಂತಿಮವಾಗಿ ಕಿಶೋರ್ ಬಿ.ಆರ್ (ಭಾರತೀಯ ಜನತಾ ಪಾರ್ಟಿ), ರಾಜು ಪೂಜಾರಿ (ಭಾರತೀಯ ರಾಷ್ಟ್ರೀಯ ಕಾಂಗ್ರೆಸ್), ಅನ್ವರ್ ಸಾದತ್ ಎಸ್. (ಸೋಶಿಯಲ್...

ಕೆಲರೈ ಚರ್ಚಿನಲ್ಲಿ ಪ್ರತಿಭಾ ಪುರಸ್ಕಾರ

0
ಮ೦ಗಳೂರು: ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪುರಸ್ಕರಿಸಿ ಸನ್ಮಾನಿಸುವ ಕಾರ್ಯಕ್ರಮವು ಅಕ್ಟೋಬರ್ 6ರಂದು ಕೆಲರೈ ಚರ್ಚಿನಲ್ಲಿ ನಡೆಯಿತು. ಕಲಿಕೆಯಲ್ಲಿ ಡಿಸ್ಟಿಂಕ್ಷನ್ ಪಡೆದ ಎಸ್.ಎಸ್.ಎಲ್.ಸಿ, ಪಿಯುಸಿ, ಡಿಗ್ರಿ ಹಾಗೂ ಇಂಜಿನಿಯರಿ೦ಗ್ ವಿದ್ಯಾರ್ಥಿಗಳನ್ನು ಕಥೊಲಿಕ್ ಸಭಾ ಕೆಲರೈ ಘಟಕ ಹಾಗೂ ಕೆಲರೈ ಚರ್ಚಿನ ಶಿಕ್ಷಣ ಆಯೋಗ ಇವರ ಜಂಟಿ ಸಹಯೋಗದಲ್ಲಿ ಪುರಸ್ಕರಿಸಿ ಸನ್ಮಾನಿಸುವ ಕಾರ್ಯಕ್ರಮ ನೆರವೇರಿತು. ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಸರ್ಟಿಫಿಕೇಟ್...