ಇಂಜಿನಿಯರಿಂಗ್ ಡಿಪ್ಲೋಮಾ ಪದವಿ ಉದ್ಯೋಗಾವಕಾಶ

0
ಮಂಗಳೂರು: ಆದಿತ್ಯ ಬಿರ್ಲಾ ಗ್ರೂಪ್ ಗ್ರಾಸಿಮ್ ಇಂಡಸ್ಟ್ರೀಸ್ ಚಾಮರಾಜನಗರ ವತಿಯಿಂದ ಚಾಮರಾಜನಗರದಲ್ಲಿ ಖಾಲಿ ಇರುವ ಡಿಪ್ಲೋಮಾ ಎಂಜಿನಿಯರ್ , ಪ್ರೊಡಕ್ಷನ್ ಕ್ವಾಲಿಟಿ ಮೆಟೀರಿಯಲ್ ಹ್ಯಾಂಡಲಿಂಗ್ ಮತ್ತು ಸೆಕ್ಷನಲ್ ಇಂಜಿನಿಯರ್ ಹುದ್ದೆಗಳಿಗೆ ನೇರ ಸಂದರ್ಶನ ನವೆಂಬರ 10ರ ಶುಕ್ರವಾರದ ಬೆಳಗ್ಗೆ 10 ರಿಂದ 1.30 ರವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಂಗಳೂರು ಮಹಾನಗರ ಪಾಲಿಕೆ...

ನಿರ್ವಸಿತರಿಗೆ ಉದ್ಯೋಗ:ಡಿ.1ರೊಳಗೆ ಕ್ರಮ ಕೈಗೊಳ್ಳಲು ಗೈಲ್ ಗೆ ಸೂಚನೆ

0
ಮಂಗಳೂರು: ಯೋಜನೆಗಾಗಿ ಭೂಮಿ ಕಳೆದುಕೊಂಡ ನಿರ್ವಸಿತರಿಗೆ ಉದ್ಯೋಗ ನೀಡಿ ಮುಂದುವರಿಸುವ ಬಗ್ಗೆ ಡಿಸೆಂಬರ್ 1ರೊಳಗೆ ಕ್ರಮ ಕೈಗೊಳ್ಳುವಂತೆ ಗೈಲ್ ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್‍ಗೆ (ಹಿಂದಿನ ಜೆಬಿಎಫ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್) ಸೂಚನೆ ನೀಡಲಾಗಿದೆ.ಎಂ.ಎಸ್.ಇ.ಝಡ್ ಯೋಜನೆಗಾಗಿ ಸ್ಥಳಾಂತರಗೊಂಡ ಕುಟುಂಬಗಳಿಗೆ ಉದ್ಯೋಗ ನೀಡುವ ಕುರಿತು ಮಂಗಳವಾರ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ನಡೆದ...

ಅರಿಷಡ್ವೈರಿಗಳ ಗೊಂದಲಾಪುರದಾಚೆ ಚಿಂತನ ಸಂಕಲನ ಲೋಕಾರ್ಪಣೆ

ಮ೦ಗಳೂರು: ಲೇಖಕಿ ಡಾ ಅರುಣಾ ನಾಗರಾಜ್ ಅವರ ಅರಿಷಡ್ವೈರಿಗಳ ಗೊಂದಲಾಪುರದಾಚೆ ಎಂಬ ಚಿಂತನ ಸಂಕಲನದ ಲೋಕಾರ್ಪಣೆ ಕಾರ್ಯಕ್ರಮ ಇತ್ತೀಚೆಗೆ ಮಂಗಳೂರಿನ ದೀಪಾಕಂಫರ್ಟ್ಸ್ ಸಭಾಂಗಣದಲ್ಲಿ ನಡೆಯಿತುಕೃತಿ ಬಿಡುಗಡೆ ಮಾಡಿದ ಬೆಂಗಳೂರಿನ ವಿಶ್ರಾಂತ ಕನ್ನಡ ಪ್ರಾಧ್ಯಾಪಕಿ ಡಾ. ಪ್ರಮಿಳಾ ಮಾಧವ್ ಅವರು ಅರಿಷಡ್ವೈರಿಗಳ ಗೊಂದಲಾಪುರದಾಚೆ ಯಂತಹ ಕೃತಿ ಗಳು ಮತ್ತಷ್ಟು ಬೆಳಕಿಗೆ ಬರಬೇಕು ಅಂತೆಯೇ ಡಾ ಅರುಣಾರವರಂತಹ...

ಮಾನವೀಯತೆ ಕಸಿದುಕೊಳ್ಳುವ ದುಶ್ಚಟ: ಶಾಂತರಾಮ ಶೆಟ್ಟಿ

0
ಮಂಗಳೂರು: ಮನುಷ್ಯನಿಗೆ ಬದುಕಿನ ಕಷ್ಟದ ಸಂದರ್ಭದಲ್ಲಿ ಸದ್ಗುಣ ಇದ್ದಾಗ ಮಾನವೀಯತೆ ಜೀವಂತವಾಗಿರುತ್ತದೆ. ಅದೇ ಮನುಷ್ಯನಲ್ಲಿ ದುಶ್ಚಟಗಳು ಕೂಡಿಕೊಂಡಾಗ ಮಾನವೀಯತೆ ಮರೆಯಾಗುತ್ತಾ ಹೋಗುತ್ತದೆ ಎಂದು ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ನಿರ್ದೇಶಕ ಸಿ. ಎ. ಶಾಂತರಾಮ್ ಶೆಟ್ಟಿ ಹೇಳಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಯುವ ರೆಡ್ ಕ್ರಾಸ್, ಎನ್.ಸಿ.ಸಿ. (ಭೂದಳ ಮತ್ತು ನೌಕಾದಳ),...

ಮೂಡುಬಿದಿರೆ : ಮೋಟಾರು ಸೈಕಲ್ ಕಳವು ಆರೋಪಿಗಳ ಬ೦ಧನ

0
ಮೂಡುಬಿದಿರೆ :ಮೋಟಾರು ಸೈಕಲ್ ಕಳ್ಳತನ ಮಾಡಿರುವ ಇಬ್ಬರು ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ಬ೦ಧಿಸಿದ್ದು ಕಳ್ಳತನ ಮಾಡಿರುವ ಎರಡು Royal Enfield Classic ಬೈಕ್‌ ಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.ಮೂಡುಬಿದಿರೆ ಕೋಟೆಬಾಗಿಲು ನಿವಾಸಿಗಳಾದ ಸಯ್ಯದ್ ಝಾಕೀ‌ರ್ (20),ಮೊಹಮ್ಮದ್ ಶಾಹೀಮ್ ( 24 ) ಬ೦ಧಿತ ಆರೋಪಿಗಳು. ಮೂಡುಬಿದಿರೆ ಪೊಲೀಸ್ ನಿರೀಕ್ಷಕರಿಗೆ ನ.7ರಂದು ಬಂದ ಖಚಿತ...

ಹಿಂದಿ ಭಾಷೆ ಅವಕಾಶಗಳನ್ನು ಹೆಚ್ಚಿಸುತ್ತದೆ: ಡಾ. ಉದಯ್ ಕುಮಾರ್ ಬಿ

ಮಂಗಳೂರು: ಹಿಂದಿ ಭಾಷೆಯು ಸರಳವಾಗಿದ್ದು ಇದರ ಕಲಿಕೆ ಎಲ್ಲಾ ಕ್ಷೇತ್ರಗಳಲ್ಲಿಯೂ ಅವಕಾಶವನ್ನು ಹೆಚ್ಚಿಸುತ್ತದೆ, ಎಂದು ಸಂತ ಅಗ್ನೆಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಉದಯ್ ಕುಮಾರ್ ಬಿ ಅಭಿಪ್ರಾಯಪಟ್ಟರು.ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ಹಿಂದಿ ಸಂಘದ ವಾರ್ಷಿಕ ಚಟುವಟಿಕೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾಷೆಯ ಮಹತ್ವವನ್ನು ತಿಳಿಸುವ ಜೊತೆಗೆ, ಮನುಷ್ಯನ ಭಾವನೆಗಳನ್ನು ವ್ಯಕ್ತಪಡಿಸುವಲ್ಲಿ ಭಾಷೆಯು ಪಾತ್ರ...

ನವೆಂಬರ್ 9 ರಿಂದ ಜಲ ದೀಪಾವಳಿ ಕಾರ್ಯಕ್ರಮ

0
ಮಂಗಳೂರು: ಜೀವ ಜಲ ನೀರಿನ ಮಹತ್ವದ ಕುರಿತು ಮಹಿಳೆಯರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ‘’ಮಹಿಳೆಯರಿಗಾಗಿ ನೀರು, ನೀರಿಗೆ ಮಹಿಳೆಯರು’’ ಎಂಬ ಧ್ಯೇಯದೊಂದಿಗೆ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನಿರ್ದೇಶನಂತೆ ಅಮೃತ್ 2.0 ಯೋಜನೆಯಡಿ ದೇಶದಾದ್ಯಂತ ನವೆಂಬರ್ 7ರಿಂದ 9ರವರೆಗೆ ರಾಷ್ಟ್ರೀಯ ಜೀವನೋಪಾಯ ಅಭಿಯಾನವನ್ನು ಸ್ವಸಹಾಯ ಸಂಘದ ಸದಸ್ಯರಿಗೆ ಜಲ ದೀಪಾವಳಿ ವಿನೂತನ...

ರಾಜ್ಯಮಟ್ಟದ ಸ್ಕೇಟಿಂಗ್ ಪಂದ್ಯಾಟ

0
ಮಂಗಳೂರು : 39 ನೇ ಕರ್ನಾಟಕ ರಾಜ್ಯ ಸ್ಫೀಡ್ ರೋಲರ್ ಸ್ಕೇಟಿಂಗ್ ಪಂದ್ಯಾಟ ನಗರದ ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿಯಲ್ಲಿ ನ.9 ರಿಂದ 12 ರ ವರೆಗೆ ಜರಗಲಿದೆ.ಒಟ್ಟು 5 ವಿಭಾಗಗಳಲ್ಲಿ ಪಂದ್ಯಾಟ ನಡೆಯಲಿದೆ.ನ.9 ರಂದು ಸಂಜೆ 5 ಗಂಟೆಗೆ ಪಂದ್ಯಾಟ ಉದ್ಘಾಟನೆಗೊಳ್ಳಲಿದೆ.ಶಾಸಕ ವೇದವ್ಯಾಸ ಕಾಮತ್ ಅವರು ಪಂದ್ಯಾಟವನ್ನು ಉದ್ಘಾಟಿಸಲಿದ್ದಾರೆ.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಪೊಲೀಸ್...

ಮೋಟಾರ್‌ಬೈಕ್ ಕಳವು ಆರೋಪಿಯ ಬಂಧನ

0
ಮಂಗಳೂರು : ನಗರದ ಅಂಬೇಡ್ಕರ್ ವೃತ್ತ ಮತ್ತು ಕೋಣಾಜೆಯಲ್ಲಿ ಮೋಟಾರ್‌ಬೈಕ್ ಕಳವು ಮಾಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಕೃಷ್ಣಾಪುರ ನಿವಾಸಿ ಅಬ್ದುಲ್ ಖಾದರ್ ಫಹಾದ್ ಅಲಿಯಾಸ್ ಫಹಾದ್ ( 25 ) ಬಂಧಿತ ಆರೋಪಿ. ಆರೋಪಿಯು ಆ.31 ರಂದು ನಗರದ ಅಂಬೇಡ್ಕರ್ ವೃತ್ತದ ಬಳಿಯ ಕೆಎಂಸಿ ಆಸ್ಪತ್ರೆಯ ಬಳಿಯಪಾರ್ಕಿಂಗ್ ಸ್ಥಳದಲ್ಲಿ...

ಜ.5-7 : ಮಂಗಳೂರಿನಲ್ಲಿ ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ

0
ಮಂಗಳೂರು: ಕರ್ನಾಟಕ ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ಜ. 5,6ಮತ್ತು 7 ರಂದು ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ ಮ೦ಗಳೂರಿನಲಲಿ ನಡೆಯಲಿದೆ.ಈ ಹಿನ್ನೆಲೆಯಲ್ಲಿ ಮಂಗಳೂರು ಪತ್ರಿಕಾ ಭವನದಲ್ಲಿ ಮ೦ಗಳವಾರ ಜರಗಿದ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭೆ ಸಂಘದ...