ನ.11 ರಂದು ಸುರತ್ಕಲ್ “ಯಕ್ಷಸಿರಿ” ಯಕ್ಷಗಾನ ತರಬೇತಿ ಕೇಂದ್ರದ ವಾರ್ಷಿಕೋತ್ಸವ

ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ "ಯಕ್ಷಸಿರಿ" ಯಕ್ಷಗಾನ ತರಬೇತಿ ಕೇಂದ್ರದ ಪ್ರಥಮ ವಾರ್ಷಿಕೋತ್ಸವ ಶನಿವಾರ ಸಂಜೆ 5 ಗಂಟೆಗೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ.ಸಮಾರಂಭದ ಅಧ್ಯಕ್ಷತೆಯನ್ನು ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೀ ಮಾತಾ ಡೆವಲಪರ್ಸ್ ಸಂಸ್ಥೆಯ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ...

ಉಳ್ಳಾಲ: ನವೆಂಬರ್ 8ರಂದು ಲೋಕಾಯುಕ್ತ ಜನಸಂಪರ್ಕ ಸಭೆ

0
ಮಂಗಳೂರು: ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ನವೆಂಬರ್ 8 ರಂದು ಬೆಳಿಗ್ಗೆ 11 ಗಂಟೆಯಿಂದ ಉಳ್ಳಾಲ ನಗರಸಭೆ ಕಚೇರಿಯಲ್ಲಿ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಂಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಮತ್ತು ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಈ ಸಭೆಯಲ್ಲಿ ದೂರು ನೀಡಬಹುದಾಗಿದೆ.ಹೆಚ್ಚಿನ ಮಾಹಿತಿಗೆ...

ಕಲ್ಲೇಗ ಟೈಗರ್ಸ್ ತಂಡದ ಅಕ್ಷಯ್‌ ಕಲ್ಲೇಗ ಕೊಲೆ

0
ಪುತ್ತೂರು : ಪುತ್ತೂರಿನ ಖ್ಯಾತ ಹುಲಿ ವೇಷ ತಂಡ ಕಲ್ಲೇಗ ಟೈಗರ್ಸ್ ತಂಡದ ಅಕ್ಷಯ್‌ ಕಲ್ಲೇಗ(24) ಅವರನ್ನು ದುಷ್ಕರ್ಮಿಗಳ ತಂಡವೊಂದು ಸೋಮವಾರ ತಡರಾತ್ರಿ ತಲವಾರಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ನಡೆಸಿದೆ.ಸೋಮವಾರ ಸಂಜೆ ವೇಳೆ ವಾಹನ ಅಪಘಾತದ ವಿಚಾರದಲ್ಲಿ ಅಕ್ಷಯ್‌ ಹಾಗೂ ಎದುರಾಳಿ ತಂಡದ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಇದರ ಬಗ್ಗೆ ಮಾತನಾಡಲೆಂದು ಅದೇ...

ಜೀವವಿಜ್ಞಾನಗಳ ಇತ್ತೀಚಿನ ಪ್ರವೃತ್ತಿಗಳ ಕುರಿತು ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ

0
ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಅನ್ವಯಿಕ ಪ್ರಾಣಿಶಾಸ್ತ್ರ ವಿಭಾಗವು ಮಂಗಳಾ ಸಭಾಂಗಣದಲ್ಲಿ ನವೆಂಬರ್‌ 8 ರಿಂದ 10 ರವರೆಗೆ ಮೂರು ದಿನಗಳ ಜೀವವಿಜ್ಞಾನದ ಇತ್ತೀಚಿನ ಪ್ರವೃತ್ತಿಗಳ ಕುರಿತು  ರಾಷ್ಟ್ರೀಯ ಸಮ್ಮೇಳನ(NCTRBS-2023)ʼ ವನ್ನು ಆಯೋಜಿಸಿದೆ.ಸಮ್ಮೇಳನವು ದೇಶಾದ್ಯಂತದ ವಿಜ್ಞಾನಿಗಳು ಮತ್ತು ಸಂಶೋಧಕರಿಗೆಜೈವಿಕ ವಿಜ್ಞಾನದಲ್ಲಿನ ಇತ್ತೀಚಿನ ಸಂಶೋಧನೆಗಳನ್ನು  ಪ್ರಸ್ತುತಪಡಿಸಲು ಒಂದು   ವೇದಿಕೆಯನ್ನು ನೀಡುವ ಜೊತೆಗೆ ಉನ್ನತ ಮಟ್ಟದ ಸಂಶೋಧನೆಗಾಗಿ...

ಎ೦ಡಿಎ೦ಎ ಮಾರಾಟ ಮಾಡುತ್ತಿದ್ದ ಮಡಿಕೇರಿ ಮೂಲದ ಮೂವರು ಆರೋಪಿಗಳ ಸೆರೆ

0
ಮಂಗಳೂರು: ನಗರದ ಪಳ್ನೀರು ನಲ್ಲಿ ಮಾದಕ ವಸ್ತು ಎ೦ಡಿಎ೦ಎ ಮಾರಾಟ ಮಾಡುತ್ತಿದ್ದ ಮಡಿಕೇರಿ ಮೂಲದ ಮೂವರು ಆರೋಪಿಗಳನ್ನು ಬ೦ಧಿಸಿರುವ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಗಳಿಂದ 75 ಸಾವಿರ ರೂ ಮೌಲ್ಯದ 15 ಗ್ರಾಂ ನಿಷೇಧಿತ ಎ೦ಡಿಎ೦ಎ ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಹಾಗೂ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿರುತ್ತಾರೆ.ಮಡಿಕೇರಿಯ ಪ್ರಮೋದ್ ಎ೦.ಜಿ @...

ವಾಟ್ಸ್ ಆಪ್ ಮುಖಾಂತರ ಪರಿಚಯಿಸಿಕೊಂಡು 72.86 ಲಕ್ಷ ರೂ. ದೋಚಿದರು !

0
ಮ೦ಗಳೂರು: ವಾಟ್ಸ್ ಆಪ್ ಮುಖಾಂತರ ಯಾರೋ ಅಪರಿಚಿತ ವ್ಯಕ್ತಿಗಳು ಸತ್ಯಂ ಪಾಂಡೆ ಮತ್ತು ಮಿತ್ತಲ್ ಎಂಬ ಹೆಸರಿನಿಂದ ಪರಿಚಯಿಸಿಕೊಂಡು ಅತ್ಯಂತ ಆತ್ಮೀಯರಾಗಿ ಮಾತನಾಡಿಕೊಂಡು ತನ್ನ ಬ್ಯಾಂಕ್ ಖಾತೆಯಿ೦ದ ಆನ್ ಲೈನ್ ಮುಖಾಂತರ ಒಟ್ಟು 72,86,916 ರೂ.ಗಳನ್ನು ವರ್ಗಾಯಿಸಿಕೊಂಡು ವ೦ಚಿಸಿರುತ್ತಾರೆ ಎ೦ದು ವ್ಯಕ್ತಿಯೋವ೯ರು ಮ೦ಗಳೂರು ಸೈಬರ್‌ ಅಪರಾಧ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ದೂರುದಾರರಿಗೆ...

ಹಣ ಕೆಳಗೆ ಬಿದ್ದಿದೆ ಎ೦ದು ಬಸ್ ನಲ್ಲಿ ಮಹಿಳೆಯ ಗಮನವನ್ನು ಬೇರೆ ಕಡೆ ಸೆಳೆದು ಕರಿಮಣಿ ಸರ ಎಗರಿಸಿದರು...

0
ಮಂಗಳೂರು: ಬಸ್ ನಲ್ಲಿ ಹಣವನ್ನು ಕೆಳಗೆ ಬೀಳಿಸಿ ಮಹಿಳೆಯ ಗಮನವನ್ನು ಬೇರೆ ಕಡೆ ಸೆಳೆದು ಕರಿಮಣಿ ಸರ ಎಗರಿಸಿದ ಘಟನೆ ಮಂಗಳೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಸ೦ಭವಿಸಿದೆ.ಸುರೇಶ್ ಕುಮಾರ್ ಎ೦ಬವರು ತಮ್ಮ ಕುಟುಂಬ ಹಾಗೂ ತಾಯಿಯ ಜತೆ ನ.5 ರಂದು ಮಧ್ಯಾಹ್ನ 1.15 ಗಂಟೆಗೆ ಮಂಗಳೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಬಂದು ತಮ್ಮ ಊರಾದ...

ಕೆ.ಎಸ್.ಆರ್.ಟಿ.ಸಿ ಶಿಶಿಕ್ಷು ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

0
ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಲ್ಲಿ ಶಿಶಿಕ್ಷು ವೃತ್ತಿ ತರಬೇತಿ ಪಡೆಯಲು ಎಸ್.ಎಸ್.ಎಲ್.ಸಿ ಅಥವಾ ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಎಸ್.ಎಸ್.ಎಲ್.ಸಿ ತೇರ್ಗಡೆಯಾದ ವಿದ್ಯಾರ್ಥಿಗಳು ಮೆಕ್ಯಾನಿಕ್ ಡೀಸೆಲ್ ವೃತ್ತಿಯನ್ನು ಆಯ್ಕೆ ಮಾಡಬಹುದು. ಐಟಿಐ ತೇರ್ಗಡೆಯಾದ ವಿದ್ಯಾರ್ಥಿಗಳು ಮೆಕ್ಯಾನಿಕ್ ಡೀಸೆಲ್, ಎಲೆಕ್ಟ್ರೀಶಿಯನ್, ವೆಲ್ಡರ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್,...

ಅಭೀಷ್ ಸ್ಕ್ವೇರ್‌ನಲ್ಲಿ ದೀಪಾವಳಿ ಕೊಡುಗೆ :ಮನೆ ಖರೀದಿಗೆ ವಿಶೇಷ ವಿನಾಯಿತಿ

0
ಮಂಗಳೂರು: ಈ ವರ್ಷ ‘ದೀಪಾವಳಿಗೆ ಮನೆ ಖರೀದಿಸಿ, ಬದುಕು ಬೆಳಗಿಸಿ’ ಎಂಬ ಪರಿಕಲ್ಪನೆಯಡಿ ರಿಯಲ್ ಎಸ್ಟೇಟ್ ಸಂಸ್ಥೆಗಳ ಪೈಕಿ ಮೊದಲ ಬಾರಿಗೆ ಎಂಬಂತೆ ಅಭೀಷ್ ಸ್ಕ್ವೇರ್ ವಸತಿ ಸಮುಚ್ಚಯದಲ್ಲಿ ಮನೆ ಖರೀದಿಗೆ ವಿಶೇಷ ವಿನಾಯಿತಿ ಘೋಷಿಸಿದೆ. ಈ ಯೋಜನೆಯು ನ.8ರಿಂದ 20ರವರೆಗೆ ಲಭ್ಯವಿದೆ.ಎರಡು ರಾಷ್ಟ್ರೀಯ ಹೆದ್ದಾರಿಗಳು ಸಂಧಿಸುವ, ಮಂಗಳೂರು ನಗರದ ಪ್ರಮುಖ ಭಾಗದಲ್ಲಿ ಒಂದಾಗಿರುವ...

ಅಖಿಲ ಭಾರತ ಜಿಎಸ್ ಬಿ ಚೆಸ್ ಟೂರ್ನಮೆಂಟ್

0
ಬೆ೦ಗಳೂರು: ಆಭರಣ ಟೈಮ್ ಲೆಸ್ ಜ್ಯುವೆಲ್ಲರಿ ಪ್ರಾಯೋಜಿತ ಅಖಿಲ ಭಾರತ ಜಿಎಸ್ ಬಿ ಚೆಸ್ ಟೂರ್ನಮೆಂಟ್ ಬೆಂಗಳೂರಿನ ಖಾಸಗಿ ಹೋಟೇಲಿನಲ್ಲಿ ಭಾನುವಾರ ಯಶಸ್ವಿಯಾಗಿ ನಡೆಯಿತು.ಕೊಡಿಯಾಲ್ ಸ್ಪೋರ್ಟ್ ಅಸೋಸಿಯೇಷನ್, ಕಿಂಗ್ಸ್ ಚೆಸ್ ಅಕಾಡೆಮಿ ಮತ್ತು ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಶನ್ ಜಂಟಿಯಾಗಿ ಆಯೋಜಿಸಿದ ಚೆಸ್ ಸ್ಪರ್ಧಾಕೂಟದಲ್ಲಿ 6 ರಿಂದ 67 ವರ್ಷ ವಯೋಮಾನದ ಚೆಸ್ ಆಟಗಾರರು...