ಡಾ. ಎಡ್ವರ್ಡ್ ನಜ್ರೆತ್ : ಕೊಂಕಣಿ ಸಾಹಿತ್ಯದಲ್ಲಿ ಸುವರ್ಣ ಪಯಣದ ಸಂಭ್ರಮ
ಮ೦ಗಳೂರು: ನಗರದ ಖ್ಯಾತ ಮೂಳೆ ರೋಗ ತಜ್ಞ ಹಾಗೂ ಮುಕ್ಕದ ಶ್ರಿನಿವಾಸ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರೊಫೆಸರ್ ಆಗಿರುವ ಡಾ. ಎಡ್ವರ್ಡ್ ನಜ್ರೆತ್‌ರವರು ಕೊಂಕಣಿ ಸಾಹಿತ್ಯ ಕ್ಷೇತ್ರದಲ್ಲಿ 50 ವರ್ಷ ಪೂರ್ಣಗೊಳಿಸಿದ ಸಂದರ್ಭದಲ್ಲಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಕರ್ನಾಟಕ ಕೊಂಕಣಿ ಲೇಖಕರ ಸಂಘವು ಸಪ್ಟೆಂಬರ್ 15ರಂದು ನಗರದ ಸಂದೇಶ ಸಭಾಂಗಣದಲ್ಲಿ ಆಯೋಜಿಸಿತ್ತು.
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ...
ಕರ್ನಾಟಕ ನಾಯರ್ ಸರ್ವೀಸ್ ಸೊಸೈಟಿ ಮಂಗಳೂರು ಘಟಕ: ಓಣಂ ಹಬ್ಬ ಆಚರಣೆ
ಮಂಗಳೂರು: ಕರ್ನಾಟಕ ನಾಯರ್ ಸರ್ವೀಸ್ ಸೊಸೈಟಿ ಮಂಗಳೂರು ಘಟಕದ ವತಿಯಿ೦ದ ಓಣಂ ಹಬ್ಬವನ್ನು ಪಾಂಡೇಶ್ವರದ ಫಿಜಾ ನೆಕ್ಸಸ್ ಮಾಲ್ ನಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಪರಿಸರ ಸ್ನೇಹಿ ಗ್ರೀನ್ ಹೀರೋ ಆಫ್ ಇಂಡಿಯಾ ಎಂಬ ಖ್ಯಾತಿಯನ್ನು ಹೊಂದಿರುವ ,ಗುಜರಾತ್ ಸರ್ಕಾರದ ವಿಶೇಷ ರಾಜ್ಯ ಪ್ರಶಸ್ತಿ ವಿಜೇತರಾದ ಮೂಲತಃ ಸುಳ್ಯದವರಾದ ಡಾ.ರಾಧಾಕೃಷ್ಣನ್ ನಾಯರ್ ಮುಖ್ಯ ಅತಿಥಿಗಳಾಗಿ...
ಆಪಲ್ ಐ ಫೋನ್ ಸರ್ವಿಸ್ ಸೆಂಟರ್ ವಿರುದ್ಧ ಮೊಬೈಲ್ ರಿಟೇಲರ್ಸ್ ಪ್ರತಿಭಟನೆ
ಮಂಗಳೂರು: ಆಪಲ್ ನ ಮ್ಯಾಪಲ್ ಸರ್ವಿಸ್ ಸೆಂಟರ್ ನ ಕಳಪೆ ಸೇವೆಗಳ ವಿರುದ್ಧ ಮ೦ಗಳವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎ೦ದು ದಕ್ಷಿಣ ಕನ್ನಡ ಮತ್ತು ಉಡುಪಿ ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ ಸಂಘಟನೆಯ ರಾಜ್ಯ ಸುದ್ದಿ ಮತ್ತು ಮಾಧ್ಯಮ ನಿರ್ವಾಹಕ ವಿವೇಕ್ ಜಿ ಸುವರ್ಣ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಜ್ಯೋತಿ ಸರ್ಕಲ್ ನಿಂದ ಬೆಳಗ್ಗೆ 11 ಗಂಟೆಗೆ ಹೊರಟು ಆಪಲ್...
ಇಂಡಿಯನ್ ಯೂತ್ ಪಾಲಿ೯ಮೆಂಟ್: ಸ್ಪೀಕರ್ ಯು.ಟಿ. ಖಾದರ್ ಉದ್ಘಾಟನೆ
ಮ೦ಗಳೂರು: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವಾದ ಅಂಗವಾಗಿ ರಾಜಸ್ಥಾನ ದ ಜೈಪುರ ದಲ್ಲಿ ಇಂಡಿಯನ್ ಯೂತ್ ಪಾರ್ಲಿಮೆಂಟ್ ನ 27 ನೇ ಅಧಿವೇಶನ ಭಾನುವಾರ ನಡೆಯಿತು.ಕನಾ೯ಟಕ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಅಧಿವೇಶನ ಉದ್ಘಾಟಿಸಿದರು.ನಂತರ ಸಭಾಧ್ಯಕ್ಷರು ಅಧಿವೇಶನದ ಇತರ ಕಾರ್ಯಕ್ರಮಗಳಲ್ಲಿ ಭಾಗಿಯಾದರು.
ಸ್ವಚ್ಛತೆಯನ್ನು ಜೀವನದಲ್ಲಿ ವ್ರತದಂತೆ ಸ್ವೀಕರಿಸಬೇಕು: ಸಂಸದ ಕ್ಯಾ. ಬ್ರಿಜೇಶ್ ಚೌಟ
ಮಂಗಳೂರು: ಸ್ವಚ್ಚತೆ ಎನ್ನುವುದು ತಾಯಿ ಭಾರತಾಂಬೆ ಹಾಗೂ ಭಗವಂತನ ಸೇವೆಯಾಗಿದ್ದು ಇದು ನಮ್ಮೆಲ್ಲರ ಜೀವನದಲ್ಲಿ ಅವಿಭಾಜ್ಯ ಅಂಗವಾಗಿರಬೇಕು ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಕರೆ ನೀಡಿದ್ದಾರೆ.
ಸ್ವಚ್ಛ ಭಾರತ ಅಭಿಯಾನದ 10ನೇ ವಾರ್ಷಿಕೋತ್ಸವದ ಪ್ರಯುಕ್ತ ದೇಶದೆಲ್ಲೆಡೆ ನಡೆಯುತ್ತಿರುವ ಸ್ವಚ್ಚತಾ ಹೀ ಸೇವಾ ಅಭಿಯಾನದಡಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್)ಯ ಮಂಗಳೂರು ಘಟಕದಲ್ಲಿ ಇಂದು...
ಅಜ್ಜನ ಭಕ್ತನಾಗಿ ಅಪಪ್ರಚಾರಕ್ಕೆ ಇಳಿಯಲು ಸಾಧ್ಯವೇ?’: ನಟ ಅರ್ಜುನ್ ಕಾಪಿಕಾಡ್
ಮಂಗಳೂರು: ಅಪ್ಪಟ ತುಳುವನಾಗಿ, ಅಜ್ಜನ ಭಕ್ತನಾಗಿ ತುಳು ಭಾಷೆ ಮಣ್ಣಿಗಾಗಿ ದುಡಿದವನು ಎಂದಿಗೂ ಅಜ್ಜನ ಕಾರಣಿಕವನ್ನಷ್ಟೇ ತೋರಿಸುವ ಪ್ರಯತ್ನ ಮಾಡಿದ್ದೇವೆ. ಮನಸ್ಸಿಗೆ ಹಗುರವಾಗುವ ಭಾವನೆಯನ್ನು ಕಲ್ಲಾಪು ಬುರ್ದುಗೋಳಿ ಗುಳಿಗ ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳ ನೀಡುತ್ತದೆ. ಒಮ್ಮೆ ಬಂದಲ್ಲಿ ಇಲ್ಲಿಂದ ಹೋಗುವ ಮನಸ್ಸಾಗುವುದಿಲ್ಲ. ಮನಸ್ಸಲ್ಲಿ ಏನು ಬೇಸರವಿದ್ದರೂ ಇಲ್ಲಿಗೆ ಬಂದಾಗ ಅದನ್ನು ಕಳೆಯುತ್ತೇವೆ ಎಂದು...
“ದಿ ಜರ್ನಿ ಆಫ್ ಬೆಳ್ಳಿ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ
ಮಂಗಳೂರು: ಫೀನಿಕ್ಸ್ ಫಿಲ್ಮ್ಸ್ ಲಾಂಛನದಡಿಯಲ್ಲಿ ನಿರ್ಮಾಣವಾಗಿರುವ ಮಹೇಂದ್ರ ಕುಮಾರ್ ನಿರ್ಮಾಣದ ಹಾಗೂ ಗೌರಿ ಶ್ರೀನಿವಾಸರವರ ನಿರ್ದೇಶನದ “ದಿ ಜರ್ನಿ ಆಫ್ ಬೆಳ್ಳಿ’ ಮಕ್ಕಳ ಚಲನಚಿತ್ರ ಶುಕ್ರವಾರ ಬೆಳಗ್ಗೆ ನಗರದ ಭಾರತ್ ಮಾಲ್ ನಲ್ಲಿರುವ ಬಿಗ್ ಸಿನೆಮಾಸ್ ನಲ್ಲಿ ಬಿಡುಗಡೆಗೊಂಡಿತು.ಕಾರ್ಯಕ್ರಮವನ್ನುಸ್ಪೀಕರ್ ಯು.ಟಿ. ಖಾದರ್ ಅವರು, ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ...
ಸೆಪ್ಟೆಂಬರ್ 15: ಬೃಹತ್ ಮಾನವ ಸರಪಳಿ
ಮಂಗಳೂರು: ಸೆಪ್ಟೆಂಬರ್ 15ರಂದು ನಡೆಯುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಜಿಲ್ಲೆಯಲ್ಲಿ ಮೂಲ್ಕಿ ಹೆಜಮಾಡಿ ಟೋಲ್ ಗೇಟ್‍ನಿಂದ ಸುಳ್ಯ ಸಂಪಾಜೆ ಗೇಟ್‍ವರೆಗೆ ಬೃಹತ್ ಮಾನವ ಸರಪಳಿ ನಿರ್ಮಿಸಲಾಗುವುದು.ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಟ್ಟು 130 ಕಿ.ಮೀ. ಸಾಗಲಿರುವ ಈ ಮಾನವ ಸರಪಳಿಯಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ. ಮೂಲ್ಕಿ-ಸುರತ್ಕಲ್-ಬೈಕಂಪಾಡಿ-ನಂತೂರು-ಪಡೀಲ್-ಬಿ.ಸಿ.ರೋಡು-ಪುತ್ತೂರು-ಸುಳ್ಯ ಮಾರ್ಗದಲ್ಲಿ ಮಾನವ ಸರಪಳಿ ಸಾಗಲಿದೆ.ಭಾನುವಾರ...
ಸನ್ನಿಧಿ ಕಶೆಕೋಡಿ ಅವರಿಗೆ ಸ್ಪೀಕರ್ ಖಾದರ್ ಸನ್ಮಾನ
ಮಂಗಳೂರು: ವಿನೂತನ ರೀತಿಯಲ್ಲಿ ಮತದಾನ ಜಾಗೃತಿ , ಆರೋಗ್ಯ ಜಾಗೃತಿ ಮತ್ತು ಪರಿಸರ ಸ್ನೇಹಿ ಗಣಪ ಜಾಗೃತಿಯನ್ನು ಮನೆಮನೆ ಹಾಗೂ ಅಂಗಡಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮೂಡಿಸಿದ ಬಾಲಕಿ ಸನ್ನಿಧಿ ಕಶೆ ಕೋಡಿ ಅವರನ್ನು ಕರ್ನಾಟಕ ವಿಧಾನಸಭಾಧ್ಯಕ್ಷರಾದ ಯು . ಟಿ . ಖಾದರ್ ಅವರು ಬೆಂಗಳೂರಿನ ವಿಧಾನಸೌಧ ಕೊಠಡಿಯಲ್ಲಿ ಗೌರವಿಸಿದರು ಈ ಸಂದರ್ಭದಲ್ಲಿ...
ಅಮೇರಿಕದಲ್ಲಿ ಮತ್ತೊಂದು ಮೈಲುಗಲ್ಲನ್ನು ಸ್ಥಾಪಿಸಿದ ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್
ಮಂಗಳೂರು: ಅಮೇರಿಕಾ ದೇಶದಲ್ಲಿ ಯಕ್ಷಗಾನ ಕಲೆಯ ದಿಗ್ವಿಜಯವನ್ನು ಕೈಗೊಂಡಿರುವ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಅಮೇರಿಕದಲ್ಲಿ ಮತ್ತೊಂದು ಮೈಲುಗಲ್ಲನ್ನು ಸ್ಥಾಪಿಸಿದೆ.
ಇತ್ತೀಚೆಗಷ್ಟೇ ಕ್ಯಾಲಿಫೋರ್ನಿಯಾ ರಾಜ್ಯದ ಫೀನಿಕ್ಸ್ ನಗರದ ಮೇಯರ್ ಜುಲೈ 27 ನೇ ತಾರೀಕನ್ನು ಯಕ್ಷದ್ರುವ ಪಟ್ಲ ಫೌಂಡೇಶನ್ ಡೇ ಎಂದು ಘೋಷಿಸಿದ್ದರು. ಇದರ ಬೆನ್ನಲ್ಲೇ, ಇದೀಗ ವಿಸ್ಕಾನ್ಸಿನ್ ರಾಜ್ಯದ ಬ್ರೂಕ್ಫೀಲ್ಡ್ ನಗರದಲ್ಲಿ ಯಕ್ಷಗಾನ ಕಲೆಯನ್ನು...









