ತುಂಬೆಯಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ

0
ಮಂಗಳೂರು : ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ ಪೂಜೆ ಮಂಗಳವಾರ ನಡೆಯಿತು.ಗಂಗಾ ಪೂಜೆ ನೆರವೇರಿಸಿದ ಮೇಯರ್ ಮನೋಜ್ ಕುಮಾರ್ ಮಾತನಾಡಿ, ನೇತ್ರಾವತಿ ನದಿಯಿಂದ ಮಂಗಳೂರು ನಗರವಾಸಿಗಳಿಗೆ, ಕೃಷಿಗೆ ಹಾಗೂ ಇನ್ನಿತರ ಪ್ರದೇಶಗಳಿಗೆ ನೀರು ಸರಬರಾಜು ಆಗುತ್ತಿದೆ. ನೀರಿನ ಒಳಹರಿವು ಚೆನ್ನಾಗಿದ್ದು, ಈ ವರ್ಷದಲ್ಲಿಯೂ ಕೂಡ ಅಣೆಕಟ್ಟಿನಲ್ಲಿ...

ನಿವೃತ್ತ ಸರಕಾರಿ ನೌಕರರಿಂದ ಫೆ.28 ರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಬೃಹತ್ ಪ್ರತಿಭಟನೆ

0
ಮ೦ಗಳೂರು: ಕರ್ನಾಟಕ ರಾಜ್ಯದಲ್ಲಿ 1-7-2022 ರಿಂದ 31-7-2024 ರ ಅವಧಿಯಲ್ಲಿ ನಿವೃತ್ತರಾದ ಸರಕಾರಿ ಅಧಿಕಾರಿ/ನೌಕರ ವರ್ಗದ 26,700 ನಿವೃತ್ತರಿಗೆ 7 ನೇ ವೇತನ ಆಯೋಗದ ಲೆಕ್ಕಾಚಾರದಲ್ಲಿ ನಿವೃತ್ತಿ ಆರ್ಥಿಕ ಸೌಲಭ್ಯ ನೀಡಲು ಮುಖ್ಯಮಂತ್ರಿಗಳಿಗೆ ಆಗ್ರಹಿಸಿ ಫೆ.28 ರಿಂದ ಬೆಂಗಳೂರಿನಲ್ಲಿ ಅನಿರ್ಧಿಷ್ಟಾವಧಿ ಬೃಹತ್ ಪ್ರತಿಭಟನೆ, ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ನಿವೃತ್ತ ನೌಕರರ ವೇದಿಕೆಯ ಜಿಲ್ಲಾ...

ಡಾ.ಯು.ಕೆ.ಮೋನು ಪ್ರೆಸ್ ಕ್ಲಬ್ ಗೌರವ ಅತಿಥಿ

0
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಫೆ.೨೬ರಂದು ಬೆಳಗ್ಗೆ ೧೧.೩೦ ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಕಣಚೂರು ಸಮೂಹ ಸಂಸ್ಥೆಗಳ ಸ್ಥಾಪಕ ಚೇರ್ಮನ್ ಡಾ.ಯು.ಕೆ.ಮೋನು ಭಾಗವಹಿಸಿ ಸಂವಾದ ನಡೆಸಲಿದ್ದಾರೆ. ಹಿರಿಯ ಪತ್ರಕರ್ತ ಹಿಲರಿ ಕ್ರಾಸ್ತಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್...

ಗೃಹಜ್ಯೋತಿಯ ಸಹಾಯಧನ ಸರ್ಕಾರದಿಂದ ಮುಂಗಡವಾಗಿ ಎಸ್ಕಾಂಗಳಿಗೆ ಪಾವತಿಯಾಗುತ್ತದೆ: ಕೆ.ಜೆ.ಜಾರ್ಜ್‌

0
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಜ್ಯೋತಿಯ ಸಹಾಯಧನವನ್ನು ಎಸ್ಕಾಂಗಳಿಗೆ ಸರ್ಕಾರ ಮುಂಗಡವಾಗಿ ಪಾವತಿಸುತ್ತಿದ್ದು, ಗ್ರಾಹಕರಿಂದ ಹಣ ಪಡೆಯುವ ಯಾವುದೇ ಪ್ರಸ್ತಾಪ ಮುಂದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಬೆಳಕು ಭವನದಲ್ಲಿ ಸೋಮವಾರ ಆಯೋಜಿಸಿದ್ದ ಇಲಾಖೆಯ ಸಭೆಯ ನಂತರ ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರು ಈ ಬಗ್ಗೆ ವಿವರಣೆ ನೀಡಿದರು. "ಗೃಹಜ್ಯೋತಿ ಹಣವನ್ನು ಸರ್ಕಾರ ಮುಂಗಡವಾಗಿ...

ಮಂಗಳಮುಖಿಯರ ವೇಷ ಧರಿಸಿ ಭಿಕ್ಷಾಟಣೆ: ಕ್ರಮಕ್ಕೆ ಜಿ.ಪಂ ಸಿ.ಇ.ಓ ಸೂಚನೆ

0
ಮಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಜಿಲ್ಲಾ ಸಮಿತಿ ಸಭೆಗಳು ಸೋಮವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಜಿಲ್ಲಾಧಿಕಾರಿ ಕಚೇರಿ ಕೋರ್ಟ್ ಹಾಲ್ ನಲ್ಲಿ ನಡೆಯಿತುಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಆನಂದ್ ಕೆ ಮಾತನಾಡಿ ಧನಶ್ರೀ(ಹೆಚ್. ಐ. ವಿ ಸೋಂಕಿತ ಮಹಿಳೆಯರಿಗೆ) ಮತ್ತು ಚೇತನ ಯೋಜನೆಯಡಿಯಲ್ಲಿ (ದಮನಿತ...

ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ನಿಲಯದ ಅಮೃತೋತ್ಸವ

0
ಮಂಗಳೂರು: ಲಾಲ್‌ಭಾಗ್‌ನಲ್ಲಿರುವ ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ನಿಲಯ ಮತ್ತು ಶಾಂಭವಿ ಭವನದ ಹಾಸ್ಟೆಲ್‌ ಡೇ ಕಾರ್ಯಕ್ರಮ ಮತ್ತು ಅಮೃತೋತ್ಸವ ಕಾರ್ಯಕ್ರಮವು ವಿದ್ಯಾರ್ಥಿನಿ ಭವನದಲ್ಲಿ ಜರಗಿತು.ಕಾರ್ಯಕ್ರಮವನ್ನು ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಚೆಯರ್ ಮೆನ್ ಡಾ| ಎಂ. ಮೋಹನ ಆಳ್ವ ದೀಪ ಬೆಳಗಿಸಿ ಉದ್ಘಾಟಿಸಿದರು.‌ 80 ವರ್ಷಗಳ ಇತಿಹಾಸ ಇರುವ ಬಂಟರ ಮಾತೃ ಸಂಘದ ಶ್ರೀ...

ಸಹಕಾರಿಯಾಗಿ ಸವ೯ರ ಸಮೃದ್ದಿಯ ಆಶಯ : ಡಾ.ಎಂ.ಎನ್.ರಾಜೇಂದ್ರ ಕುಮಾರ್

0
ಮ೦ಗಳೂರು: ಸಹಕಾರ ಕ್ಷೇತ್ರ ಅತ್ಯ೦ತ ಪವಿತ್ರವಾದುದು. ಸಹಕಾರಿ ತತ್ವವನ್ನು ಜೀವನ ಧ್ಯೇಯವಾಗಿ ಸ್ವೀಕರಿಸಿರುವ ನಾನು ಅದಕ್ಕೆ ಬದ್ದನಾಗಿ ನಡೆದುಕೊ೦ಡು ಬ೦ದಿದ್ದೇನೆ. ಸಹಕಾರಿಯಾಗಿ ಸವ೯ರ ಸಮೃದ್ದಿಯ ಆಶಯ ನನ್ನದಾಗಿದ್ದು ಅದರ ಸಾಕಾರಕ್ಕೆ ಪ್ರಾಮಾಣಿಕವಾಗಿ ಶ್ರಮಿಸಿ ಯಶಸ್ಸು ಕ೦ಡುಕೊ೦ಡ ಸ೦ತೃಪ್ತಿ ನನ್ನದಾಗಿದೆ ಎ೦ದು ಸಹಕಾರರತ್ನ ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದ್ದಾರೆ. ಎಸ್ ಸಿಡಿಸಿಸಿ ಬ್ಯಾಂಕ್...

ಫೆ.24ರಿಂದ ಕದ್ರಿ ಮೈದಾನದಲ್ಲಿ ಉಚಿತ ಸಹಸ್ರ ಲಿಂಗ ದರ್ಶನ

0
ಮಂಗಳೂರು : ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ಮಂಗಳೂರು ಇದರ ವತಿಯಿಂದ ಮಹಾ ಶಿವರಾತ್ರಿ ಅಂಗವಾಗಿ ಫೆ.24ರಿಂದ 28ರವರೆಗೆ ಬೆಳಗ್ಗೆ 9ರಿಂದ ರಾತ್ರಿ 8ರವರೆಗೆ ನಗರದ ಕದ್ರಿ ಮೈದಾನದಲ್ಲಿ ಉಚಿತ ಸಹಸ್ರ ಲಿಂಗ ದರ್ಶನ ಏರ್ಪಡಿಸಲಾಗಿದೆ.ಪ್ರತೀ ದಿನ ಬೆಳಗ್ಗೆ 7ರಿಂದ 8ರವರೆಗೆ ಹಾಗೂ ಸಾಯಂಕಾಲ 6 ರಿಂದ 7ರವರೆಗೆ ಶಿವಧ್ಯಾನ ಶಿಬಿರ ಹಾಗೂ...

ಎರಡು ವರ್ಷದ ಬಿ.ಎಡ್ ಕೋರ್ಸ್: ದಾಖಲಾತಿ ವಿಸ್ತರಣೆ

0
ಮಂಗಳೂರು : ಅಭ್ಯರ್ಥಿಗಳಿಗೆ ಉಳಿಕೆಯಾಗಿರುವ ಸೀಟುಗಳ ಮಾಟ್ರಿಕ್ಸ್ 6ನೇ ಸುತ್ತಿಗೆ ಕಾಲೇಜುಗಳ ಆಯ್ಕೆಗಾಗಿ ಫೆಬ್ರವರಿ 23 ರವರೆಗೆ ಆಯ್ಕೆಯ ಪ್ರವೇಶಕ್ಕೆ(ಔಠಿಣioಟಿ ಇಟಿಣಡಿಥಿ) ಅವಕಾಶ ನೀಡಲಾಗಿದೆ. ಎಲ್ಲಾ ಅರ್ಹ ಅಭ್ಯರ್ಥಿಗಳು ಲಾಗಿನ್ ಆಗಿ 6ನೇ ಸುತ್ತಿನ ಸೀಟು ಹಂಚಿಕೆ ಬಯಸುವುದಾಗಿ ನಮೂದಿಸಬೇಕು. ಫೆಬ್ರವರಿ 25ರಂದು 6ನೇ ಸುತ್ತಿನ ಸೀಟು ಹಂಚಿಕೆ ಪ್ರಕಟಣೆ ಮಾಡಲಾಗುತ್ತದೆ. ಸೀಟು ಹಂಚಿಕೆಯಾದ...

ಉಳ್ಳಾಲ ಮೊಗವೀರಪಟ್ಣ ಮಾರುತಿ ಯುವಕ ಮಂಡಲ, ಮಾರುತಿ ಜನಸೇವಾ ಸಂಘ 40ನೇ ಸಂಭ್ರಮ

0
ಮಂಗಳೂರು: ಕಳೆದ ನಾಲ್ಕು ದಶಕಗಳ ಕಾಲ ಸಾಮಾಜಿಕ, ಕ್ರೀಡೆ ಸೇರಿದಂತೆ ಶೈಕ್ಷಣಿಕ ಧಾರ್ಮಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉಳ್ಳಾಲ ಮೊಗವೀರಪಟ್ಣದ ಮಾರುತಿ ಜನಸೇವಾ ಸಂಘ (ರಿ.), ಮಾರುತಿ ಯುವಕ ಮಂಡಲ(ರಿ.) 39 ವರುಷಗಳನ್ನು ಪೂರೈಸಿದ್ದು, 2025ರಲ್ಲಿ ನಲ್ವತ್ತು ವರುಷವನ್ನು ವಿನೂತನ ರೀತಿಯಲ್ಲಿ ವಿವಿಧ ಸಮಾಜ ಕಾರ್ಯಗಳೊ೦ದಿಗೆ ಆಚರಿಸಲಿದೆ....