ಬಹುನಿರೀಕ್ಷಿತ “ಕಲ್ಜಿಗ” ಸಿನೆಮಾ ರಾಜ್ಯಾದ್ಯಂತ ಬಿಡುಗಡೆ

ಮಂಗಳೂರು: ಹಿಮಾನಿ ಫಿಲಂಸ್ ಬ್ಯಾನರ್ ನಡಿಯಲ್ಲಿ ಸುಮನ್ ಸುವರ್ಣ ನಿರ್ದೇಶನದಲ್ಲಿ ಶರತ್ ಕುಮಾರ್ ಎ.ಕೆ. ನಿರ್ಮಾಣದಲ್ಲಿ ತಯಾರಾದ “ಕಲ್ಜಿಗ” ಸಿನಿಮಾ ಶುಕ್ರವಾರ ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ತೆರೆಕಂಡಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.ಹಿರಿಯ ರಂಗಭೂಮಿ ಕಲಾವಿದ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು ಮಾತನಾಡಿ , “ಕಲ್ಜಿಗ ಸಿನಿಮಾ ಕುರಿತು...

ಹಳೆ ಮನೆ ಕೆಡವುತ್ತಿದ್ದಾಗ ಗೋಡೆ ಕುಸಿದು ಮನೆಯ ಮಾಲಕ ಸಹಿತ ಇಬ್ಬರ ಸಾವು

0
ಮಂಗಳೂರು: ಹಳೆ ಮನೆಯನ್ನು ಕೆಡವುತ್ತಿದ್ದಾಗ ಗೋಡೆ ಕುಸಿದು ಇಬ್ಬರು ಮೃತಪಟ್ಟ ಘಟನೆ ನಗರದ ಜೈಲು‌ ರಸ್ತೆಯ ಬಳಿ ಗುರುವಾರ ಬೆಳಗ್ಗೆ ನಡೆದಿದೆ. ಮನೆಯ ಮಾಲಕ ಜೇಮ್ಸ್ ಜತ್ತನ್ನ (೫೬) ಹಾಗೂ ಸೋದರ ಸಂಬಂಧಿ ಎಡ್ವಿನ್ ಜೆರಾಲ್ಡ್‌ ಮೊಬಿನ್‌(೫೪) ಮೃತ ಮೃತಪಟ್ಟವರು. ಗುರುವಾರ ಬೆಳಗ್ಗೆ ಜೆಸಿಬಿ ಮೂಲಕ ಮನೆ ಕೆಡವುತ್ತಿದ್ದಾಗ ಕಾಂಕ್ರೀಟ್ ಲಿಂಟೆಲ್ ಸಹಿತ ಗೋಡೆ ಮೈಮೇಲೆ...

ಅಂಬೇಡ್ಕರ್ ವೃತ್ತ ಸಹಿತ ಪ್ರತಿಮೆಗೆ ಸಂಪೂರ್ಣ ಸಹಕಾರ: ಶಾಸಕ ಕಾಮತ್

0
ಮ೦ಗಳೂರು: ನಗರದ ಜ್ಯೋತಿ-ಕೆಎಂಸಿ ಆಸ್ಪತ್ರೆ ಬಳಿ ನಿರ್ಮಾಣಗೊಳ್ಳಬೇಕಿರುವ ಸಂವಿಧಾನ ಶಿಲ್ಪಿ ಡಾ .ಬಿ.ಆರ್ ಅಂಬೇಡ್ಕರ್ ಅವರ ಭವ್ಯ ಪ್ರತಿಮೆ ಸಹಿತ ಆಕರ್ಷಕ ವೃತ್ತಕ್ಕೆ ಸಂಪೂರ್ಣ ಸಹಮತವಿದ್ದು ಅಗತ್ಯವಿರುವ ಎಲ್ಲ ರೀತಿಯ ಸಹಕಾರವನ್ನು ನೀಡಲಾಗುವುದೆಂದು ಶಾಸಕ ವೇದವ್ಯಾಸ ಕಾಮತ್ ರವರು ತಿಳಿಸಿದರು. ಈ ಬಗ್ಗೆ ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ ಸಂಸ್ಥೆಗಳ ಮಹಾ ಒಕ್ಕೂಟ, ಮುಂಡಾಲ...

ಅತಿಯಾದ ಮೊಬೈಲ್ ಬಳಕೆ ಒತ್ತಡಗಳಿಗೆ ಕಾರಣ : ಹಿರಿಯ ಸಿವಿಲ್ ನ್ಯಾಯಾಧೀಶೆ ಶೋಭಾ ಬಿಜಿ

0
ಮಂಗಳೂರು: ದ. ಕ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮವು ಫಾದರ್ ಮುಲ್ಲರ್...

ಸೆ.15ರಂದು ಬೃಹತ್ ಮಾನವ ಸರಪಳಿ : ಹೆಜಮಾಡಿ ಟೋಲ್ ಗೇಟಿನಿಂದ ಸಂಪಾಜೆವರೆಗೆ 1ಲಕ್ಷಕ್ಕೂ ಜನರು ಅಧಿಕ ಭಾಗಿ

0
ಮಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಕರ್ನಾಟಕ ರಾಜ್ಯಾದ್ಯಂತ ಬೀದರ್ ಜಿಲ್ಲೆಯಿಂದ ಚಾಮರಾಜನಗರವರೆಗೆ ಸೆಪ್ಟೆಂಬರ್ 15ರ ಭಾನುವಾರ ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಐತಿಹಾಸಿಕ ಮಾನವ ಸರಪಳಿ ನಿರ್ಮಿಸಿ ಗಿನ್ನಿಸ್ ದಾಖಲೆ ಸೃಷ್ಟಿಸಲು ಯೋಜನೆಯನ್ನು ಸರ್ಕಾರದಿಂದ ರೂಪಿಸಲಾಗಿದೆ.ಈ ಕಾರ್ಯಕ್ರಮದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಲ್ಕಿ ತಾಲೂಕಿನ ಹೆಜಮಾಡಿ ಟೋಲ್‍ಗೇಟ್ ನಿಂದ ಸುಳ್ಯ ತಾಲೂಕಿನ...

ಪ್ಲಾಸ್ಟಿಕ್ ನಿರ್ಮೂಲನಕ್ಕೆ ಜನ ಜಾಗೃತಿ ಮೂಡಿಸುವ ಅಗತ್ಯವಿದೆ :ಸ್ಪೀಕರ್ ಯು. ಟಿ .ಖಾದರ್

0
ಮಂಗಳೂರು: ಪ್ಲಾಸ್ಟಿಕ್ ಬಳಕೆಯಿಂದ ಆಗುವ ಹಾನಿಗಳ ಕುರಿತು ಜನಜಾಗೃತಿ ಮೂಡಿಸುವ ಕೆಲಸಗಳನ್ನು ಸಂಘ ಸಂಸ್ಥೆಗಳು ಮಾಡಬೇಕು. ಇದನ್ನು ಸಂಪೂರ್ಣ ನಿಯಂತ್ರಿಸಲು ಜನರ ಸಹಭಾಗಿತ್ವ ಅಗತ್ಯ ಇದೆ ಎಂದು ವಿಧಾನ ಸಭೆ ಸ್ಪೀಕರ್ ಯು. ಟಿ. ಖಾದರ್ ಹೇಳಿದರು.ನೂತನವಾಗಿ ಆರಂಭಗೊಂಡ ಸ್ವಚ್ಚ ಪರಿಸರ ಪ್ರತಿಷ್ಠಾನ ವನ್ನು ನಗರದ ಗೋಲ್ಡ್ ಫಿಂಚ್ ಹೋಟೆಲ್ ನಲ್ಲಿ ಉದ್ಘಾಟಿಸಿ ಮಾತನಾಡಿದ...

ಸೆ.13 ರಂದು ಬಹುನಿರೀಕ್ಷಿತ “ಕಲ್ಜಿಗ” ಸಿನೆಮಾ ತೆರೆಗೆ

ಮಂಗಳೂರು: ಈಗಾಗಲೇ ಅನೇಕ ಮಂದಿ ಕರಾವಳಿ ಸೀಮೆಯಿಂದ ಕನ್ನಡ ಚಿತ್ರರಂಗ ಪ್ರವೇಶಿಸಿ ಅದೃಷ್ಟ ಪರೀಕ್ಷೆ ಮಾಡಿದ್ದಾರೆ. ಗೆಲುವನ್ನೂ ದಾಖಲಿಸಿದ್ದಾರೆ. ಇದೀಗ ‘ಕಲ್ಜಿಗ’ ಎಂಬ ಚಿತ್ರದ ಮೂಲಕ ಮತ್ತೊಂದು ತಂಡ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದೆ.ನಿರ್ದೇಶಕ ಸುಮನ್ ಸುವರ್ಣ ಮಾತನಾಡಿ, “ಹಿಮಾನಿ ಫಿಲಂಸ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿರುವ ಕಲ್ಜಿಗ ಚಿತ್ರವನ್ನು ಶರತ್ ಕುಮಾರ್ ಎ.ಕೆ. ನಿರ್ಮಾಣ ಮಾಡಿದ್ದಾರೆ....

ಸಂಗೀತ ನಿರ್ದೇಶಕ ಗುರುಕಿರಣ್ ಗೆ ಗೌರವ ಡಾಕ್ಟರೇಟ್ ಪ್ರದಾನ

0
ಬೆಂಗಳೂರು : ಚಲನಚಿತ್ರ ಸಂಗೀತ ಕ್ಷೇತ್ರದಲ್ಲಿನ ಅದ್ವಿತೀಯ ಸಾಧನೆಯನ್ನು ಗುರುತಿಸಿ ಬೆಂಗಳೂರು ವಿಶ್ವವಿದ್ಯಾನಿಲಯವು ಕರಾವಳಿ ಮೂಲದ ಹೆಸರಾಂತ ಸಂಗೀತ ನಿರ್ದೇಶಕ ಗುರುಕಿರಣ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ. ಬೆಂಗಳೂರು ವಿಶ್ವವಿದ್ಯಾನಿಲಯವು ಸೆಪ್ಟೆಂಬ‌ರ್ 10 ರಂದು ನಡೆದ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಗೌರವಿಸಿತು.ಕಲೆ,ಸಂಗೀತ ಕ್ಷೇತ್ರದಲ್ಲಿನ ಸಾಧನೆಗಾಗಿ ಈ ಗೌರವ ಲಭಿಸಿದೆ

ಹಿರಿಯ ನಾಗರಿಕರ ಕ್ರೀಡಾಕೂಟ

0
ಮಂಗಳೂರು: ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ವಿವಿಧ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಮಂಗಳಾ ಕ್ರೀಡಾಂಗಣದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿತ್ತು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ. ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಕೆಟ್‍ನಲ್ಲಿ ಬಾಲ್ ಎಸೆಯುವುದರ ಮೂಲಕ ಕ್ರೀಡಾ ಸ್ಪರ್ಧೆಗಳಿಗೆ ಚಾಲನೆಯನ್ನು ನೀಡಿದರು.ಮುಖ್ಯ ಅತಿಥಿಗಳಾಗಿ ಹಿರಿಯ ನಾಗರಿಕರ...

ತಾಯಿಯ ರಕ್ಷಿಸಿದ ಬಾಲಕಿಗೆ ಜಿಲ್ಲಾಧಿಕಾರಿ ಸನ್ಮಾನ

0
ಮಂಗಳೂರು[: ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ತಾಯಿಗೆ ರಿಕ್ಷಾ ಡಿಕ್ಕಿ ಆಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಬಾಲಕಿ ವೈಭವಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಮಂಗಳವಾರ ತಮ್ಮ ಕಚೇರಿಗೆ ಕರೆಸಿ ಸನ್ಮಾನಿಸಿದರು.7ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ವೈಭವಿ ಅವರಿಗೆ ಜಿಲ್ಲಾಧಿಕಾರಿ ಕಚೇರಿಯ ತಮ್ಮ ಕೊಠಡಿಯಲ್ಲಿ ಪೇಟ, ಹಾರ ತೊಡಿಸಿ...