ಬಿಜೆಪಿ: ಮಾಹಿತಿ ಹಾಗೂ ನೋಂದಣಿ ಶಿಬಿರ

0
ಮ೦ಗಳೂರು: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ದಕ್ಷಿಣ ಮಹಾಶಕ್ತಿ ಕೇಂದ್ರ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ನಡೆದ ಸೇವಾ ಸಪ್ತಾಹದ ಅಂಗವಾಗಿ, ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಹಾಗೂ ನೋಂದಣಿ ಶಿಬಿರ ಕಾರ್ಯಕ್ರಮವು ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಹೆಮ್ಮೆಯ ಪ್ರಧಾನಿಗಳು ತಮ್ಮ...

ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಅಭಿಯಾನ

0
ಮಂಗಳೂರು : ಪ್ಲಾಸ್ಟಿಕ್‌ಗೆ ಪರ್ಯಾಯವಾಗಿ ಪರಿಸರ ಸ್ನೇಹಿ ವಸ್ತುಗಳನ್ನು ಹೆಚ್ಚು ಬಳಸುವ ಮೂಲಕ ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಕಡಿವಾಣ ಹಾಕಬಹುದು. ಪ್ಲಾಸ್ಟಿಕ್ ನಿರ್ಮೂಲನೆಗೆ ಸ್ಥಳೀಯಾಡಳಿತ ಸಂಸ್ಥೆಗಳು ಶ್ರಮಿಸಿಸುತ್ತಿದ್ದು, ಇದರ ಯಶಸ್ವಿಗೆ ಸಮುದಾಯದ ಸಹಭಾಗಿತ್ವ ಅಗತ್ಯ. ಪ್ಲಾಸ್ಟಿಕ್ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರತಿನಿಧಿಗಳಾಗಿ ವಿದ್ಯಾರ್ಥಿಗಳು ಕಾರ್ಯ ನಿರ್ವಹಿಸಬೇಕು ಎಂದು ದ.ಕ.ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ....

ವಿಧಾನ ಪರಿಷತ್‌ ಉಪ ಚುನಾವಣೆ : ಕಿಶೋರ್ ಕುಮಾರ್ ಬಿಜೆಪಿ ಅಭ್ಯರ್ಥಿ

0
ಮಂಗಳೂರು : ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ , ಯುವ ನಾಯಕ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಆಯ್ಕೆ ಮಾಡಲಾಗಿದೆ.ಆರ್‌ಎಸ್‌ಎಸ್ ಸ್ವಯಂಸೇವಕ ಕಿಶೋರ್ ಕುಮಾರ್ ಪುತ್ತೂರು ಅವರು ಅಭಾವಿಪ ನಾಯಕನಾಗಿ, ಯುವ ಮೋರ್ಚಾದ ಜಿಲ್ಲಾಧ್ಯಕ್ಷರಾಗಿ ಪಕ್ಷ ಸಂಘಟನೆಗೆ ದುಡಿದವರು. ಬಿಜೆಪಿಯ...

ಅ 2: ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ

0
ಮಂಗಳೂರು, ಸೆಪ್ಟೆಂಬರ್ 30, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಪೊಲೀಸ್ ಕಮಿಷನರೇಟ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್, ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜು ಹಾಗೂ ರೋಹನ್ ಕಾರ್ಪೋರೇಶನ್ ನೇತೃತ್ವದಲ್ಲಿ ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ...

ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯ: ಮೊದಲ ಪದವಿಪ್ರದಾನ ಸಮಾರಂಭ

0
ಬೆಂಗಳೂರು: ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಮೊದಲ ಬ್ಯಾಚ್ ಪೋಸ್ಟ್ ಗ್ರಾಜ್ಯುಯೇಟ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ಸೆಪ್ಟೆಂಬರ್ 27ರ೦ದು ಜರಗಿತು.ಒಟ್ಟು 694 ವಿದ್ಯಾರ್ಥಿಗಳು ತಮ್ಮ ಪದವಿಗಳನ್ನು ಪಡೆದರು.ಪದವಿಪ್ರದಾನ ಸಮಾರಂಭ ಮೆರವಣಿಗೆಯ ರೆಜಿಸ್ಟ್ರಾರ್ ಡಾ. ಮೆಲ್ವಿನ್ ಕೊಲಾಸೊ ಮತ್ತು ಪರೀಕ್ಷಾ ನಿಯಂತ್ರಕ ಡಾ. ಸಿ ಮೋಹನ ದಾಸ್ ನೇತೃತ್ವ ವಹಿಸಿದ್ದರು. ವಿಶ್ವವಿದ್ಯಾಲಯದ ಉಪಕುಲಪತಿ ರೆ| ಡಾ....

ವನಿತಾ ಪಾರ್ಕ್‌ನಲ್ಲಿ ತುಳು ಕವಿಗೋಷ್ಠಿ

ಮಂಗಳೂರು : ತುಳುನಾಡಿನ ಜನತೆ ತುಳು ಭಾಷೆಯ ಜತೆ ಇತರ ಭಾಷೆಗಳನ್ನು ಗೌರವಿಸುತ್ತಾರೆ. ಎಲ್ಲ ಜನರನ್ನು ತಮ್ಮವರಂತೆ ನೋಡಿಕೊಳ್ಳುವ ತುಳುವರ ಹೃದಯ ವೈಶಾಲ್ಯತೆ ದೇಶಕ್ಕೆ ಮಾದರಿಯಾಗಿದೆ ಎಂದು ರೋಟರಿ ಜಿಲ್ಲೆ 3181 ಇದರ ಅಸಿಸ್ಟೆಂಟ್ ಗವರ್ನರ್ ಕೆ.ಎಂ.ಹೆಗ್ಡೆ ಹೇಳಿದರು.ತುಳುವೆರೆ ಕಲ ಇದರ ವತಿಯಿಂದ ಪರಿಸರ ಅಧ್ಯಯನ ಕೇಂದ್ರ ನೆಲ್ಲಿಗುಡ್ಡೆ ಮತ್ತು ರೋಟರಿ ಕ್ಲಬ್ ಮಂಗಳೂರು...

ರಕ್ತದಾನ ಆರೋಗ್ಯವಂತ ವ್ಯಕ್ತಿಯ ಕರ್ತವ್ಯವಾಗಲಿ: ಸಿಎ ಶಾಂತಾರಾಮ ಶೆಟ್ಟಿ

0
ಮಂಗಳೂರು : ಸ್ವಯಂ ಪ್ರೇರಣೆಯಿಂದ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮಾಡುವ ರಕ್ತದಾನ ಅತ್ಯಂತ ಪವಿತ್ರ ಕಾರ್ಯವಾಗಿದೆ. ಒಬ್ಬನ ರಕ್ತದಾನದಿಂದ ಮೂವರು ರೋಗಿಗಳಿಗೆ ಜೀವದಾನ ಮಾಡುವ ಅವಕಾಶವಿದೆ. ರಕ್ತದಾನ ಮಾಡುವುದು ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯ ಕರ್ತವ್ಯವಾಗಲಿ ಎಂದು ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಹೇಳಿದರು.ಶ್ರೀ ರಾಘವೇಂದ್ರ ಮಿತ್ರ ಮಂಡಳಿ...

ಮಂಗಳೂರಿನಲ್ಲಿ ಅಂತರಾಷ್ಟ್ರೀಯ ವಿದೂಷಕ ಉತ್ಸವ

0
ಆಕರ್ಷಕ ಕಾರ್ಯಾಗಾರಗಳು ಮತ್ತು ವೈವಿಧ್ಯಮಯ ಚಟುವಟಿಕೆಗಳಿಂದ ಎಲ್ಲಾ ವಯಸ್ಸಿನ ಪ್ರೇಕ್ಷಕರನ್ನು ಸಂತೋಷಪಡಿಸಲು, ಪ್ರಶಸ್ತಿ ವಿಜೇತ ವಿದೂಷಕರ ತಂಡದಿಂದ ನಗು ಮತ್ತು ಮನರಂಜನೆಯಿಂದ ತುಂಬಿದ, 10 ದೇಶಗಳ 25 ವಿದೂಷಕರೊಂದಿಗೆ 120 ನಿಮಿಷಗಳ ನಿರಂತರ ಹಾಸ್ಯ, ಕಾಮಿಡಿ, ಜಗ್ಲಿಂಗ್ ಮತ್ತು ಸಂಗೀತದೊಂದಿಗೆ ನಡೆಯುವ ಅದ್ಭುತ ಕಾರ್ಯಕ್ರಮವು 2024ರ ಅಕ್ಟೋಬರ್ 4 ರಿಂದ 6 ರವರೆಗೆ, ಬೆಳಿಗ್ಗೆ...

ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಅಭಿಯಾನ

0
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ,, ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಸ ಹಭಾಗಿತ್ವ ದಲ್ಲಿ ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಅಭಿಯಾನ ಅಕ್ಟೋಬರ್ ಒಂದರಂದು ಬೆಳಿಗ್ಗೆ 10 ಗಂಟೆಗೆ ಬಲ್ಮಠ ಸರಕಾರಿ ಪ್ರಥಮ...

ಅರ್ಚನಾ ಕಾಮತ್ ತ್ಯಾಗ ಸಂಸ್ಮರಣಾ ರಕ್ತದಾನ ಶಿಬಿರ

0
ಮ೦ಗಳೂರು: ಬದುಕಿರುವಾಗಲೇ ದೇಹದ ಅಂಗವೊಂದನ್ನು ಆಪ್ತ ಸಂಬಂಧಿಗೆ ದಾನ ಮಾಡಿ ವಿಧಿಲೀಲೆಗೆ ಬಲಿಯಾದ ಉಪನ್ಯಾಸಕಿ ಅರ್ಚನಾ ಕಾಮತ್ ಅವರ ದಿವ್ಯಾತ್ಮಕ್ಕೆ ನುಡಿ ನಮನ ಕಾರ್ಯಕ್ರಮ ಮತ್ತು ರಕ್ತದಾನ ಶಿಬಿರ ಮಂಗಳೂರಿನ ಟಿ.ವಿ.ರಮಣ್ ಪೈ ಸಭಾಂಗಣದಲ್ಲಿ ನಡೆಯಿತು. ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ (ರಿ) ಆಯೋಜಿಸಿದ ಈ ಕಾರ್ಯಕ್ರಮವನ್ನು ಶಾಸಕ ವೇದವ್ಯಾಸ ಕಾಮತ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ...