ದ.ಕ.ಜಿಲ್ಲಾ ಕಾಂಗ್ರೆಸ್ ಮಾಸಿಕ ಸಭೆ
ಮಂಗಳೂರು: ದ.ಕ.ಜಿಲ್ಲಾ ಕಾಂಗ್ರೆಸ್ ಮಾಸಿಕ ಸಭೆ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ನಡೆಯಿತು,ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್, “ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಪುನರ್ ಸಂಘಟಿಸುವ ನಿಟ್ಟಿನಲ್ಲಿ ಕೆಪಿಸಿಸಿ ಸುತ್ತೋಲೆಗಳನ್ನು ಹೊರಡಿಸಿದ್ದು, ಅವುಗಳನ್ನುಕಟ್ಟುನಿಟ್ಟಾಗಿ ಬ್ಲಾಕ್ ಮಟ್ಟದಲ್ಲಿ ಅನುಷ್ಠಾನಗೊಳಿಸಬೇಕು” ಎಂದು ಕರೆ ನೀಡಿದರು.“ಪ್ರಜಾಪ್ರಭುತ್ವದ ಮೇಲೆ ಸರ್ವಾಧಿಕಾರ, ದ್ವೇಷ ರಾಜಕಾರಣದ ನೆರಳು...
ಕೇಂದ್ರ ಸಾಹಿತ್ಯ ಅಕಾಡೆಮಿಯಿಂದ ಗ್ರಾಮಲೋಕ
ಬೆಳ್ತಂಗಡಿ: ಸಾಹಿತ್ಯ ಅಕಾಡೆಮಿ, ಹೊಸದೆಹಲಿ ಮತ್ತು ಮಂಗ್ಳುರ್ಚಿ ಮೊತಿಯಾಂ ಸಾಂಸ್ಕೃತಿಕ ಸಂಘಟನೆಯ ಜಂಟಿ ಆಶ್ರಯದಲ್ಲಿ ಬೆಳ್ತಂಗಡಿ ಪ್ರಧಾನ ರಸ್ತೆಯ ಲೋಬೊ ಮೋಟಾರ್ಸ್ ಆವರಣದಲ್ಲಿ ಗ್ರಾಮಲೋಕ ಕಾರ್ಯಕ್ರಮ ನಡೆಯಿತು.
ಬೆಳ್ತಂಗಡಿ ಧರ್ಮಕ್ಷೇತ್ರದ ಪ್ರಧಾನ ಧರ್ಮಗುರು ಫಾ| ವಾಲ್ಟರ್ ಡಿಮೆಲ್ಲೊ ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
"ಕೊಂಕಣಿ ಭಾಷೆ ವೈವಿಧ್ಯತೆಗಳಿಂದ ಕೂಡಿದ ಎಲ್ಲರನ್ನೂ ಒಳಗೊಳ್ಳುವ ಪ್ರೀತಿಯ ಭಾಷೆ. ವೈಶಿಷ್ಠ್ಯಪೂರ್ಣ...
ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ
ಮಂಗಳೂರು: ಜುಲೈ 3ನೇ ವಾರದಲ್ಲಿ ರಾಜ್ಯದ ವಿವಿಧ ಚಾರಣ ಪಥಗಳಿಗೆ ಆನ್ ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ಮಾಡುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.ಮಂಗಳೂರಿನ ಪಡೀಲ್ ನಲ್ಲಿರುವ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಜನವರಿ 26ರಂದು ಕುಮಾರಪರ್ವತಕ್ಕೆ ಸಾವಿರಾರು...
ಎಂ.ಸಿ.ಸಿ. ಬ್ಯಾಂಕ್ ವತಿಯಿಂದ ಐವನ್ ಡಿಸೋಜಾ, ಸ್ಟ್ಯಾನಿ ಅಲ್ವಾರಿಸ್ ,ಉಮರ್ ಯುಎಚ್ ಅವರಿಗೆ ಸನ್ಮಾನ
ಮ೦ಗಳೂರು: ನೂತನವಾಗಿ ನೇಮಕಗೊಂಡ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್ ಮತ್ತು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಹೆಚ್. ಅವರನ್ನು ಎಂ.ಸಿ.ಸಿ. ಬ್ಯಾಂಕ್ ಲಿಮಿಟೆಡ್ ವತಿಯಿಂದ ಸನ್ಮಾನಿಸುವ ಸಮಾರಂಭ ಮಂಗಳೂರಿನ ಯೆಯ್ಯಾಡಿಯ ಮಧುವನ್ ವಿಲೇಜ್ ಪಾರ್ಟಿ ಹಾಲ್‌ನಲ್ಲಿ ಆಯೋಜಿಸಲಾಗಿತ್ತು.ಎಂ.ಸಿ.ಸಿ. ಬ್ಯಾಂಕ್ ...
ಶಾಂತಿ ಸಾಮರಸ್ಯಕ್ಕೆ ಮಾಧ್ಯಮದ ಮೂಲಕ ಹೆಚ್ಚಿನ ಕೊಡುಗೆ ದೊರೆಯಲಿ :ಯು.ಟಿ.ಖಾದರ್
ಮಂಗಳೂರು,,ಜು.1;ಸಮಾಜದಲ್ಲಿ ಶಾಂತಿ ಸೌಹಾರ್ದ ,ಸಾಮರಸ್ಯಕ್ಕಾಗಿ ಮಾಧ್ಯಮದ ಮೂಲಕ ಹೆಚ್ಚು ಕೊಡುಗೆ ದೊರೆಯುವಂತಾಗಲಿ ಎಂದು ವಿಧಾನ ಸಭಾ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸೋಮವಾರ ನಗರದ ಪತ್ರಿಕಾಭವನದಲ್ಲಿ ಜರುಗಿದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ಭವಿಷ್ಯದ ದೃಷ್ಟಿಯಿಂದ ಮಾಧ್ಯಮಗಳು ಜನಪ್ರತಿನಿಧಿಗಳು ಸಮಾಜದ ಸಾಮರಸ್ಯ ಕೊಂಡಿಯಾಗಬೇಕಾಬೇಕಾಗಿದೆ.ಪತ್ರಿಕೆಗಳು ಸ್ವಾತಂತ್ರ್ಯ ಪೂರ್ವದಿಂದಲೇ...
ಧರ್ಮದೈವ” ತುಳು ಚಲನಚಿತ್ರ ಜುಲೈ 5ರಂದು ತೆರೆಗೆ
ಮಂಗಳೂರು: "ಧರ್ಮದೈವ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ ಧರ್ಮದೈವ ತುಳು ಸಿನಿಮಾ ಜುಲೈ 5 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ."ಧರ್ಮ ದೈವ" ಸಿನಿಮಾ ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ನಟರಾಜ್, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ಪ್ಲಾನೆಟ್,...
ಕಾಸ್ಕ್ ಶತಮಾನದ ಟ್ರಸ್ಟ್ , ಕಥೋಲಿಕ್ ಸಂಘಟನೆಯಿಂದ ವಿದ್ಯಾರ್ಥಿವೇತನ ವಿತರಣೆ
ಮ೦ಗಳೂರು: ಕಾಸ್ಕ್ ಶತಮಾನದ ಟ್ರಸ್ಟ್ ಮತ್ತು ದಕ್ಷಿಣ ಕನ್ನಡದ ಕಥೋಲಿಕ್ ಸಂಘಟನೆಯ ವತಿಯಿ೦ದ ವಿವಿಧ ಧರ್ಮಗಳ 316 ವಿದ್ಯಾರ್ಥಿಗಳಿಗೆ 30 ಲಕ್ಷ ರೂಪಾಯಿ ಮೊತ್ತದ ವಿದ್ಯಾರ್ಥಿವೇತನಗಳನ್ನು ವಿತರಿಸಲಾಯಿತು.ಬೆಂದೂರಿನ ಸೈಂಟ್ ಸೆಬಾಸ್ಟಿಯನ್ ಶತಮಾನ ಸಭಾಂಗಣದಲ್ಲಿ ನಡೆದ ಕಾಯ೯ಕ್ರಮದಲ್ಲಿ ಮಂಗಳೂರು ಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ| ವಂ| ಡಾ| ಪೀಟರ್ ಪೌಲ್ ಸಲ್ದಾನ ಮತ್ತು ಖ್ಯಾತ ಉದ್ಯಮಿ ಮೈಕಲ್...
ಅಂಬಡಬೆಟ್ಟು ಸೇತುವೆ ಶಿಥಿಲ : ಘನವಾಹನ ಸಂಚಾರ ನಿಷೇಧ
ಮಂಗಳೂರು: ಬೆಳ್ತಂಗಡಿ ತಾಲೂಕಿನ ಕಲ್ಲಂಜ ಗ್ರಾಮ ನಿಡಿಗಲ್ ಮೂಲಕ ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಉಜಿರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯ 1.10 ಕಿ ಮೀ ರಲ್ಲಿರುವ ಅಂಬಡಬೆಟ್ಟು ಸೇತುವೆಯು ಶಿಥಿಲಾವಸ್ಥೆಯಲ್ಲಿ ಇರುವುದರಿಂದ ವಾಹನ ಸಂಚಾರಕ್ಕೆ ಅಪಾಯಕಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಈ ಸೇತುವೆಯಲ್ಲಿ...
ಜು.9ರಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಕಲಾವಿದರು ಅಮೇರಿಕಕ್ಕೆ ಪ್ರಯಾಣ
ಮಂಗಳೂರು: ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಲಾವಿದರ ತಂಡ ಯಕ್ಷಗಾನ ಅಭಿಯಾನಕ್ಕಾಗಿ "ಜುಲೈ 9ರಿ೦ದ ಅಮೆರಿಕ ಪ್ರವಾಸ ಕೈಗೊಳ್ಳುತ್ತಿದೆ. ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್(ರಿ) ಯುಎಸ್ಎ ಇದರ ಆಯೋಜನೆಯನ್ನು ಮಾಡುತ್ತಿದೆ. ಅಮೇರಿಕಾ ಸರಕಾರದ ಮಾನ್ಯತೆ ಪಡೆದ ಕಾರಣ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಶುಭಾಶೀರ್ವಾದದಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್...
ವಾಮಂಜೂರ್ ನಲ್ಲಿ ಅರೋಗ್ಯ ತಪಾಸಣಾ ಶಿಬಿರ
ಮ೦ಗಳೂರು: ವಾಮಂಜೂರಿನ ಆರ್. ಜಿ ಫೌಂಡೇಶನ್ ನೇತೃತ್ವದಲ್ಲಿ ಸಂವೇದನಾ ಮಹಿಳಾ ಸಮಿತಿ, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆ, ವೈಟ್ ಗ್ರೋ ಎಲ್.ಎಲ್ ಪಿ ಸಹಭಾಗಿತ್ವದಲ್ಲಿ ವಾಮಂಜೂರು ಪರಿಸರದ ಸರ್ವ ನಾಗರಿಕರ ಸಹಕಾರದೊಂದಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ವಾಮಂಜೂರಿನ ಶ್ರೀ ರಾಮ ಭಜನಾ ಮಂದಿರದಲ್ಲಿ ಜೂ. 30ರಂದು ನೆರವೇರಿತು.
ಕಾರ್ಯಕ್ರಮಕ್ಕೆ ಕೆಪಿಸಿಸಿ ಪ್ರಧಾನ...








