ತುಳು ಭವನದಲ್ಲಿ ಆಟಿದ ಗೇನ

0
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ಸಹಭಾಗಿತ್ವದಲ್ಲಿ ಆಟಿದ ಗೇನ ಕಾರ್ಯಕ್ರಮ ಆ. 4 ರಂದು ಬೆಳಿಗ್ಗೆ 11.30ಕ್ಕೆ ಉರ್ವಾಸ್ಟೋರ್‍ನ ತುಳು ಭವನದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಉರ್ವಾ ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್ ಭಾರತಿ ಜಿ. ಉದ್ಘಾಟಿಸುವರು. ಹಿರಿಯ ಸಂಶೋಧಕಿ, ತುಳು ವಿದ್ವಾಂಸರಾದ ಡಾ. ಇಂದಿರಾ ಹೆಗ್ಡೆ...

ದಕ್ಷಿಣ ಕನ್ನಡ: 300 ಕೋಟಿ ರೂಗಳ ವಿಶೇಷ ಪ್ಯಾಕೇಜ್ ಘೋಷಣೆಗೆ ಶಾಸಕ ವೇದವ್ಯಾಸ್ ಕಾಮತ್ ಒತ್ತಾಯ

0
ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರೀಕ್ಷೆಗೂ ಮೀರಿ ಸುರಿದ ಭಾರೀ ಮಳೆಯಿಂದಾಗಿ ಮಂಗಳೂರು ನಗರ ದಕ್ಷಿಣ ಕ್ಷೇತ್ರವೂ ಸೇರಿದಂತೆ ಅಪಾರ ಪ್ರಮಾಣದ ಹಾನಿಯಾಗಿದ್ದು ಜಿಲ್ಲೆಯ ಜನತೆ ಮತ್ತೆ ಬದುಕು ಕಟ್ಟಿಕೊಳ್ಳಲು ಅನುವಾಗುವಂತೆ 300 ಕೋಟಿ ರೂಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಸರ್ಕಾರವನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ಒತ್ತಾಯಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ದಕ್ಷಿಣ...

ಬಿಜೆಪಿಯಿಂದ ಬೃಹತ್ ಪಾದಯಾತ್ರೆಗೆ ನಾಳೆ ಚಾಲನೆ

0
ಮಂಗಳೂರು: ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ ಮತ್ತು ಹಗರಣಗಳ ವಿರುದ್ಧ ನಾಳೆ (ಆ.3) ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಮತ್ತು ಜೆಡಿಎಸ್‌ ವರಿಷ್ಠ ಎಚ್‌.ಡಿ ಕುಮಾರಸ್ವಾಮಿ ಅವರ ಸಹಯೋಗದಲ್ಲಿ ಬೆಂಗಳೂರಿನಿಂದ ಮೈಸೂರು ತನಕ ಪಾದಯಾತ್ರೆ ಪ್ರಾರಂಭವಾಗಲಿದೆ. ಆ.7ರಂದು ಮೈಸೂರು ತಲುಪಲಿರುವ ಪಾದಯಾತ್ರೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ 5,000ಕ್ಕೂ ಹೆಚ್ಚು ಕಾರ್ಯಕರ್ತರು...

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ : ಡಿಪ್ಲೋಮಾ ಕೋರ್ಸ್ ಅರ್ಜಿ ಆಹ್ವಾನ

0
ಮಂಗಳೂರು: ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ನಗರದ ಬೊಂದೇಲ್, ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ನಲ್ಲಿ ಡಿಪ್ಲೋಮಾ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್,ಕಮರ್ಷಿಯಲ್ ಪ್ರಾಕ್ಟೀಸ್ (ಇಂಗ್ಲೀಷ್ ಮತ್ತು ಕನ್ನಡ) ಹಾಗೂ ಲೈಬ್ರೆರಿ ಅಂಡ್‌ಇನ್ ಫೋರ್‌ಮೇಶನ್ ಸೈನ್ಸ್ ಕೋರ್ಸ್ಗಳಿಗೆ ಸೇರಲು ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಹಾಗೂ ಲ್ಯಾಟರಲ್ ಎಂಟ್ರಿ...

ಕಡಲ ಕೊರೆತ: ಜಲಸಾರಿಗೆ ಮಂಡಳಿ ಸಿಇಓ ಭೇಟಿ

0
ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ತೀವ್ರವಾಗಿದ್ದು, ಸುಮಾರು ೧೩ ಸಮುದ್ರದ ಪ್ರದೇಶಗಳಲ್ಲಿ ಕಡಲ ಕೊರತೆ ಉಂಟಾಗಿರುವ ಹಿನ್ನಲೆಯಲ್ಲಿ ಕರ್ನಾಟಕ ಜಲಸಾರಿಗೆ ಮಂಡಳಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಯರಾಮ್ ರಾಯ್ ಪುರ ಅವರು ಗುರುವಾರ ಭೇಟಿ ನೀಡಿದರು. ಸಮುದ್ರ ಕಡಲ ಕೊರೆತ ಬಾಧಿತ ಪ್ರದೇಶಗಳಾದ ಉಳ್ಳಾಲ ತಾಲೂಕು ಮೊಗವೀರಪಟ್ನ, ಬಟ್ಟಪ್ಪಾಡಿ ಪ್ರದೇಶದ ಸರಪಳಿ, ಉಚ್ಚಿಲ ಪ್ರದೇಶದ ಸರಪಳಿ...

ಯು.ಎ.ಇ.: ಪುರುಷ ನರ್ಸ್ ಹುದ್ದೆಗೆ ಅರ್ಜಿ ಆಹ್ವಾನ

0
ಮಂಗಳೂರು:ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ (ಕೆ.ಎಸ್.ಡಿ.ಸಿ) ಅಧೀನದಲ್ಲಿ ಬರುವ ಅಂತರಾಷ್ಟ್ರೀಯ ವಲಸಿಗರ ಕೇಂದ್ರದ ಮೂಲಕ ಗಲ್ಫ್ (ಯ.ಎ.ಇ.) ದೇಶದಲ್ಲಿ ಪುರುಷ ನರ್ಸ್ ಹುದ್ದೆಗಳಿಗೆ ಕನಿಷ್ಠ ೨ ವರ್ಷ ಅನುಭವವಿರುವ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು ವೇತನದ: ಪ್ರತಿ ತಿಂಗಳಿಗೆ ರೂ. 1,11,000 ವರೆಗೆ. ಕಂಪೆನಿ ವತಿಯಿಂದ ವಸತಿ, ವೈದ್ಯಕೀಯ ವಿಮೆ, ಸಾರಿಗೆ, ವೀಸಾ ಮತ್ತು ಏರ್...

ಮಾನವೀಯತೆ ಮೆರೆದ ಬಸ್ ಸಿಬ್ಬಂದಿಗೆ ಅಭಿನಂದನೆ

0
ಮಂಗಳೂರು : ಬಸ್ ಸಿಬ್ಬಂದಿ ಮಾನವೀಯ ಸೇವೆಗಳಿಗೆ ಇತಿಹಾಸವಿದೆ. ಗ್ರಾಮಾಂತರ ಭಾಗದಲ್ಲಿ ವಿಷದ ಹಾವು ಕಚ್ಚಿದ ರೋಗಿಯನ್ನು ಮಧ್ಯರಾತ್ರಿ ಆಸ್ಪತ್ರೆಗೆ ದಾಖಲಿಸಿದ ಚರಿತ್ರೆಯಿದೆ. ಸಿಬ್ಬಂದಿಯ ಮಾನವೀಯ ಸೇವೆಗೆ ಸಾರ್ವಜನಿಕವಾಗಿ ಸಿಕ್ಕಿರುವ ಪ್ರೋತ್ಸಾಹ ಪ್ರಶಂಸನೀಯ. ಸಿಬ್ಬಂದಿ ಮೆರೆದ ಮಾನವೀಯ ಸೇವೆ ಎಲ್ಲರಿಗೂ ಮಾದರಿ ಎಂದು ದ.ಕ ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘದ ಅಧ್ಯಕ್ಷ ಅಝೀಝ್...

ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

0
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ದಿನೇಶ್ ಗುಂಡೂರಾವ್ ಆಗಸ್ಟ್ 2ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಿಗ್ಗೆ 8:45ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ, ನಂತರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ. ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯಾದ್ಯಂತ...

‘ವ್ಯಸನ ಮುಕ್ತ ದಿನಾಚರಣೆ

0
ಮಂಗಳೂರು: ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳೇ ಹೆಚ್ಚಾಗಿ ಮಾದಕ ವ್ಯಸನಕ್ಕೆ ಬಲಿಯಾಗುತ್ತಿರುವುದು ಅಘಾತಕಾರಿ ಸಂಗತಿ. ಭವಿಷ್ಯವನ್ನೇ ಹೊಸಕಿ ಹಾಕುತ್ತಿರುವ ಮಾದಕ ವಸ್ತುಗಳ ವಿರುದ್ಧ ಹೋರಾಡುವುದು ಅಗತ್ಯವಾಗಿದೆ ಎಂದು ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಮತಾ ಗಟ್ಟಿ ಕರೆ ನೀಡಿದ್ದಾರೆ. ಅವರು ಗುರುವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೆನ್‌ಲಾಕ್ ಜಿಲ್ಲಾಸ್ಪತ್ರೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ...

ಮ೦ಗಳೂರು:ಧಾರವಾಹಿಗೆ ಪ್ರಧಾನ ಪಾತ್ರಗಳ ಆಯ್ಕೆ ಪ್ರಕ್ರಿಯೆ

ಮ೦ಗಳೂರು: ZEE KANNADA ವಾಹಿನಿಯ, ಸುಖಧರೆ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಭಕ್ತಿಪ್ರದಾನ ಪೌರಾಣಿಕ ಧಾರವಾಹಿಗೆ ʼ ಉಘೇ ಉಘೇ ಮಾದೇಶ್ವರʼ ಧಾರವಾಹಿ ಖ್ಯಾತಿಯ ನಿರ್ದೇಶಕರಾದ ಕೆ. ಮಹೇಶ್‌ ಸುಖಧರೆ ನೇತೃತ್ವದಲ್ಲಿ ಪ್ರಧಾನ ಪಾತ್ರಗಳ ಆಯ್ಕೆಯ ಪ್ರಕ್ರಿಯೆ ಮಂಗಳೂರಿನಲ್ಲಿ ನಡೆಸಲಾಗುತ್ತಿದೆ. ಕಲಾವಿದರ ವಯಸ್ಸಿನ ಮಿತಿ : ಗಂಡು ಹಾಗೂ ಹೆಣ್ಣು- 6 ರಿಂದ 50 ವಯಸ್ಸಿನವರು, ಪ್ರಮುಖವಾಗಿ- ನಾಯಕ,...