ಲಯನ್ಸ್ ಕ್ಲಬ್ : ನೂತನ ಪದಾಧಿಕಾರಿಗಳ ಪದಗ್ರಹಣ
ಮಂಗಳೂರು: ಲಯನ್ಸ್ ಕ್ಲಬ್ ಮಂಗಳೂರು ಕೊಡಿಯಲ್ ಬೈಲ್ ಕ್ಲಬ್ ನ 2024-2025ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಮಲ್ಲಿಕಟ್ಟೆ ಲಯನ್ಸ್ ಸೇವಾ ಮಂದಿರದಲ್ಲಿ ಜರಗಿತು.
ಒಂದನೇ ರಾಜ್ಯಪಾಲರು ಮತ್ತು ಪದಗ್ರಹಣ ಅಧಿಕಾರಿ ಕುಡ್ಲಿ ಅರವಿಂದ ಶೆಣೈ pmjf ಇವರು ನೂತನ ಅಧ್ಯಕ್ಷ ಸೂರಜ್ ಆಚಾರ್ಯ ಕದ್ರಿ, ಕಾರ್ಯದರ್ಶಿ ಕಿಶೋರ್ ಡಿ ಶೆಟ್ಟಿ, ಕೋಶಾಧಿಕಾರಿ ಸತ್ಯೇಂದ್ರ ಭಟ್...
ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ
ಮಂಗಳೂರು: ಕರ್ನಾಟಕ ಕಾರ್ಮಿಕಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಗೆ (ಪ್ರೌಢಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂವೈದ್ಯಕೀಯ/ಇಂಜಿನಿಯರಿಂಗ್‌ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ) 2024-25ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು 31-01-2025 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿ ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ.50 ಪ.ಜಾ ಮತ್ತು...
ಜರ್ಮನಿಯಲ್ಲಿ ನರ್ಸಿಂಗ್ ಉದ್ಯೋಗ
ಮಂಗಳೂರು: ಜರ್ಮನಿ ಸರ್ಕಾರದ ಮಾನ್ಯತೆ ಪಡೆದಿರುವ ಮೆ॥ ಟ್ಯಾಲೆಂಟ್ ಆರೆಂಜ್ ಸಂಸ್ಥೆಯಿಂದ ಭಾರತ ದೇಶದಿಂದ ನರ್ಸ್ ಆಗಿ ಕೆಲಸನಿರ್ವಹಿಸಲು ಬಿ.ಎಸ್ಸಿ, ಜಿಎನ್‌ಎಂ ವಿದ್ಯಾರ್ಹತೆ ಹೊಂದಿರುವಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಈ ಸಂಸ್ಥೆಯು ನರ್ಸಿಂಗ್ ವೃತ್ತಿಯಲ್ಲಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಜರ್ಮನ್ ಸರ್ಕಾರದಿಂದ ಮಾನ್ಯತೆ ಪಡೆದಿದ್ದು, ಜರ್ಮನಿಯಲ್ಲಿ ಕೆಲಸ ನಿರ್ವಹಿಸಲು ಉತ್ಸುಕರಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಅವರಿಗೆ ಕೇರಳ...
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಪ್ರಯಾಣಿಕರ ಪ್ರಮಾಣ ಶೇ.21ರಷ್ಟು ಏರಿಕೆ
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರಮಾಣ ಶೇ.21ರಷ್ಟು ಏರಿಕೆಯಾಗಿದೆ.
ಅದಾನಿ ಎಂಟರ್ಪ್ರೈಸಸ್ನ ಅಂಗಸಂಸ್ಥೆಯಾದ ಅದಾನಿ ಏರ್ಪೋರ್ಟ್ ಹೋಲ್ಡಿಂಗ್ಸ್ ಲಿಮಿಟೆಡ್ (ಎಎಹೆಚ್ಎಲ್)ನಿರ್ವಹಿಸುತ್ತಿರುವ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು 2024-25ರ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಐತಿಹಾಸಿಕಮೈಲಿಗಲ್ಲನ್ನು ಸಾಧಿಸಿದೆ. 2023-24ರ ಮೊದಲ ತ್ರೈಮಾಸಿಕದಲ್ಲಿ 457,859 ಪ್ರಯಾಣಿಕರಿಗೆ ಹೋಲಿಸಿದರೆ ವಿಮಾನ ನಿಲ್ದಾಣವು ತನ್ನಟರ್ಮಿನಲ್ಗಳ ಮೂಲಕ 552,689 ಪ್ರಯಾಣಿಕರೊಂದಿಗೆ...
ಜು.28ರಂದು ಕಿನ್ನಿಗೋಳಿಯಲ್ಲಿ “ಮುದುಕನ ಮದುವೆ”ನಾಟಕ
ಮಂಗಳೂರು: ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಜುಲೈ 28ರಂದು ಶ್ರೀ ನಂದಿಕೇಶ್ವರ ನಾಟಕ ಸಂಘದ 40ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಸಂಜೆ 5 ಗಂಟೆಯಿಂದ ರಾತ್ರಿ 10ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು ಬಳಿಕ "ಮುದುಕನ ಮದುವೆ" ತುಳು ಕನ್ನಡ ಮಿಶ್ರಿತ ಹಾಸ್ಯ ನಾಟಕದ ಉಚಿತ ಪ್ರದರ್ಶನ ನಡೆಯಲಿದೆ ಎಂದು ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.ಯುಗಪುರುಷ ಪತ್ರಿಕೆ ಸಂಪಾದಕ ಭುವನಾಭಿರಾಮ...
ಚೆನ್ನೈ ಯಲ್ಲಿ ಜನ ಮನ ಸೂರೆಗೊಂಡ ವಿಭಾ ಶ್ರೀನಿವಾಸ್ ನಾಯಕ್ ಸಂಗೀತ ಕಾರ್ಯಕ್ರಮ
ಮಂಗಳೂರು: ಚೆನ್ನೈ ಟಿ ನಗರದ ಮ್ಯೂಸಿಕ್ ಹಾಲ್ ನಲ್ಲಿ ಸಂಯುಕ್ತ ಗೌಡ ಸಾರಸ್ವತ ಸಭಾ ವತಿಯಿಂದ ಜೆ. ಎಸ್. ಪ್ರಭು ಹಾಗೂ ರಮಾಬಾಯಿ ಪ್ರಭು ಸ್ಮರಣಾರ್ಥ ವಿಭಾ ಶ್ರೀನಿವಾಸ್ ನಾಯಕ್ ತಂಡ ದಿಂದ ನಡೆದ ಸಂಗೀತ ಕಾರ್ಯಕ್ರಮ ಜನ ಮನ ಸೂರೆಗೊಳಿಸಿತು.ಶಿರಸಿಯ ಭರತ್ ಹೆಗ್ಡೆ ಹಾರ್ಮೋನಿಯಂ,ಮೂಡಬಿದಿರೆಯ ವಿಗ್ನೇಶ್ ಪ್ರಭು ತಬಲ ದಲ್ಲಿ ಹಾಗೂ ಚೆನ್ನೈ...
ಯುವನಿಧಿ : ಸ್ವಯಂ ಘೋಷಣೆ ಸಲ್ಲಿಸಲು ಸೂಚನೆ
ಮಂಗಳೂರು: ಕರ್ನಾಟಕ ರಾಜ್ಯದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ "ಯುವನಿಧಿ" ಯೋಜನೆಯ ಸೌಲಭ್ಯವನ್ನು ಪಡೆಯಲು ಫಲಾನುಭವಿಗಳು ಪ್ರತೀ ತಿಂಗಳು ಸ್ವಯಂ ಘೋಷಣೆಯನ್ನು ಮಾಡಬೇಕು.
ಯುವನಿಧಿ ಯೋಜನೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪೆÇ್ಲೀಮಾಗಳನ್ನು 2023ರ ವರ್ಷದಲ್ಲಿ ತೇರ್ಗಡೆ ಹೊಂದಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೆÇೀರ್ಟಲ್‍ನಲ್ಲಿ ನೋಂದಣಿಯಾಗಿದ್ದು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು...
ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ನಿಂದ ಅಭಿನಂದನಾ ಸಮಾರಂಭ, ಕಾರ್ಯಕರ್ತರ ಸಮ್ಮಿಲನ
ಮಂಗಳೂರು: ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಇದರ ವತಿಯಿಂದ ವಿಧಾನ ಪರಿಷತ್ ಗೆ ದ್ವಿತೀಯ ಬಾರಿ ಆಯ್ಕೆಯಾಗಿರುವ ಐವನ್ ಡಿಸೋಜ ಹಾಗೂ ವಿವಿಧ ನಿಗಮಗಳಿಗೆ ನಾಮ ನಿರ್ದೇಶಿತರಾದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಕಾರ್ಯಕರ್ತರ ಸಮ್ಮಿಲನ ಕಾರ್ಯಕ್ರಮ ಶನಿವಾರ ಸಂಜೆ ಉರ್ವ ಸ್ಟೋರ್ ನಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜರುಗಿತು.ಅಭಿನಂದನಾ ಸಮಿತಿ ಅಧ್ಯಕ್ಷ...
ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಗುರು ಪೂರ್ಣಿಮಾ ಉತ್ಸವ
ಮಂಗಳೂರು : ಗುರುಪೂರ್ಣಿಮೆಯು ವ್ಯಕ್ತಿಯೊಳಗಿನ ದೋಷಗಳನ್ನೆಲ್ಲ ಪರಿಹರಿಸಿ ಆತನನ್ನು ಸ್ವಯಂಪೂರ್ಣ ಮತ್ತು ಸರ್ವಾಂಗೀಣ ವ್ಯಕ್ತಿಯಾಗಿ ರೂಪಿಸುವ ದಿವ್ಯದಿನವಾಗಿದೆ. ಗುರು ಮತ್ತು ಗುರಿ ಎರಡೂ ಆತನನ್ನು ಗೊಂದಲರಹಿತನನ್ನಾಗಿ ಮಾಡುತ್ತದೆ ಎಂದು ಮಾತಾ ಅಮೃತಾನಂದಮಯಿ ಮಠದ ಸ್ವಾಮಿನಿ ಮಂಗಳಾಮೃತ ಪ್ರಾಣ ಅವರು ಹೇಳಿದರು.
ನಗರದ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ ಸಭಾಭವನದಲ್ಲಿ ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಜುಲೈ21...
ಸುರತ್ಕಲ್ ಬಂಟರ ಸಂಘದಲ್ಲಿ ಸಸಿ ವಿತರಣೆ, ಸಾಧಕರಿಗೆ ಸನ್ಮಾನ
ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್, ರೋಟರಿ ಕ್ಲಬ್ ಬೈಕಂಪಾಡಿ ಹಾಗೂ ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಸುರತ್ಕಲ್ ಇದರ ಸಹಯೋಗದಲ್ಲಿ ಮೇಬೈಲು ಸದಾಶಿವ ಶೆಟ್ಟಿ ನೇತೃತ್ವದಲ್ಲಿ 15ನೇ ವರ್ಷದ ಸಸಿ ವಿತರಣಾ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರಿಗೆ ಗೌರವಾರ್ಪಣೆ ಕಾರ್ಯಕ್ರಮ ಆದಿತ್ಯವಾರ ಇಲ್ಲಿನ ಬಂಟರ ಭವನದಲ್ಲಿ ಜರುಗಿತು.ಉದ್ಘಾಟನೆಯನ್ನು ನೆರವೇರಿಸಿ...






